ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ : ಕ್ರಿಯಾತ್ಮಕ ಯೋಜನೆಗಳಿಂದ ಜೀವನದ ಗುರಿಯನ್ನು ಸಾಧಿಸಲು ಸಾಧ್ಯ- ಡಾ. ಶ್ರೀಶ ಭಟ್
ಪುತ್ತೂರು : ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಡಾ. ಶ್ರೀಶ ...




















