ಪುತ್ತಿಲ ಅಭಿಮಾನಿ ಬಳಗದ ವಾಟ್ಸಪ್ ಗ್ರೂಪ್ ನಲ್ಲಿ ತೇಜೋವಧೆ, ಕೋಮು ಪ್ರಚೋದನಕಾರಿ ಸಂದೇಶ : ಗೌರವಾಧ್ಯಕ್ಷರಿಂದ ದೂರು
ಪುತ್ತೂರು : ಅರುಣ್ ಪುತ್ತಿಲ ಅಭಿಮಾನಿ ಬಳಗ ಎಂಬ ವಾಟ್ಸಪ್ ಗ್ರೂಪ್ ನಲ್ಲಿ ಅದರ ಗ್ರೂಪ್ ಲಿಂಕನ್ನು ಬಳಸಿಕೊಂಡು ಗ್ರೂಪ್ ಸೇರಿದ ವ್ಯಕ್ತಿಯೋರ್ವ ಪುತ್ತೂರಿನಲ್ಲಿ ಹಲ್ಲೆಗೊಳಗಾದ ವ್ಯಕ್ತಿಗಳ ...




















