(ಇಂದು 3 ಗಂಟೆಗೆ ) ಬರಿಮಾರು : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶೋತ್ಸವ, ನೇಮೋತ್ಸವ ಕಾರ್ಯಕ್ರಮಕ್ಕೆ ಅರುಣ್ ಪುತ್ತಿಲ ಭೇಟಿ
ಬಂಟ್ವಾಳ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನ ಶ್ರೀ ಮಹಾಗುರು ಸಿದ್ಧಮರ್ದ ಬೈದ್ಯರ ಸಾನಿಧ್ಯ ಕಲ್ಲೆಟ್ಟಿ, ಬರಿಮಾರಿನಲ್ಲಿ ಪುನರ್ ಪ್ರತಿಷ್ಠಾ ಕಲಶೋತ್ಸವ ಮತ್ತು ನೇಮೋತ್ಸವ ಕಾರ್ಯಕ್ರಮ ನಡೆಯುತ್ತಲಿದ್ದು, ...




















