Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

    ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

    ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ.ರವರಿಗೆ ಡಾಕ್ಟರೇಟ್ ಪದವಿ..!!

    ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ.ರವರಿಗೆ ಡಾಕ್ಟರೇಟ್ ಪದವಿ..!!

    9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!

    9ನೇ ತರಗತಿ ಬಾಲಕ ಆತ್ಮಹತ್ಯೆಗೆ ಶರಣು..!

    ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!

    ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!

    ಪ್ರವೀಣ್‌ ಕುಮಾ‌ರ್ ಶೆಟ್ಟಿಯವರಿಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಪದೋನ್ನತಿ..!!

    ಪ್ರವೀಣ್‌ ಕುಮಾ‌ರ್ ಶೆಟ್ಟಿಯವರಿಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಪದೋನ್ನತಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಎರಡೇ ವಾರಕ್ಕೆ ಮುರಿದು ಬಿತ್ತು ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮ ವಿವಾಹ..!!

April 7, 2025
in ಬೆಂಗಳೂರು
0
ಎರಡೇ ವಾರಕ್ಕೆ ಮುರಿದು ಬಿತ್ತು ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮ ವಿವಾಹ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಚಿಕ್ಕಬಳ್ಳಾಪುರ: ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕ ಪ್ರೇಮ ವಿವಾಹ ಎರಡೇ ವಾರಕ್ಕೆ ಮುರಿದುಬಿದ್ದಿದೆ. ಎದುರು ಬದುರು ಮನೆಯವರಾಗಿದ್ದ ಚಿಕ್ಕಬಳ್ಳಾಪುರ  ತಾಲೂಕಿನ ಮೈಲಪನಹಳ್ಳಿ ಗ್ರಾಮದ ಫಸಿಯಾ ಹಾಗೂ ನಾಗಾರ್ಜುನ ಪರಸ್ಪರ ಪ್ರೀತಿಸುತ್ತಿದ್ದರು.

Advertisement
Advertisement
Advertisement

ಆದ್ರೆ, ಇಬ್ಬರ ಮದ್ವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಈ ಜೋಡಿ ಮನೆಬಿಟ್ಟು ಹೋಗಿ ಪ್ರೇಮ ವಿವಾಹವಾಗಿತ್ತು. ಆದ್ರೆ, ಇದೀಗ 15 ದಿನದಲ್ಲೇ ಈ ಪ್ರೇಮ ವಿವಾಹ ಅಂತ್ಯಕಂಡಿದೆ. ತಾಯಿಗೆ ಅನಾರೋಗ್ಯದ ಕಾರಣ ನೀಡಿ ಫಸಿಯಾ, ನಾಗಾರ್ಜುನನನ್ನು ಸಂಸಾರ ಎನ್ನುವ ಸಾಗರದ ನಡು ನೀರಿನಲ್ಲೇ ಬಿಟ್ಟು ತವರಿಗೆ ವಾಪಸ್​​ ಹೋಗಿದ್ದಾಳೆ. ಇದರಿಂದ ಫಸಿಯಾಳನ್ನು ನಂಬಿ ಹೋಗಿದ್ದ ನಾಗಾರ್ಜುನ ಈಗ ಕಂಗಾಲಾಗಿದ್ದಾನೆ.

Advertisement

ಮಾರ್ಚ್ 24ರಂದು ಪ್ರೇಮ ವಿವಾಹವಾಗಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದಿದ್ರು. ಆದ್ರೆ, ಇದೀಗ ಮದುವೆಯಾಗಿ 15 ದಿನ ಕಳೆಯೋದರೊಳಗೆ ಯುವತಿ ಫಸಿಹಾ ತಾಯಿ ಮನೆ ಸೇರಿಕೊಂಡಿದ್ದಾಳೆ. ತಾಯಿಗೆ ಅನಾರೋಗ್ಯ ಇದೆ. ನನ್ನ ನೋವಲ್ಲೇ ಕೊರಗಿ ನೋವಿನಲ್ಲಿದ್ದಾರೆ ಎನ್ನುವ ಕಾರಣ ನೀಡಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ಮುಚ್ಚಳಿಕೆ ಬರೆದುಕೊಟ್ಟು ತಾಯಿ ಮನೆ ವಾಪಸ್ ಹೋಗಿದ್ದಾಳೆ.

Advertisement

ಚಿಕ್ಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿ ಗ್ರಾಮದ 23 ವರ್ಷದ ಫಸಿಹಾ ಹಾಗೂ ಇದೇ ಗ್ರಾಮದ 25 ವರ್ಷದ ನಾಗಾರ್ಜುನ ಇಬ್ಬರು ಪರಸ್ಪರ 2 ವರ್ಷಗಳಿಂದ ಪ್ರೀತಿ ಮಾಡಿ ಕಳೆದ ತಿಂಗಳು ಮಾರ್ಚ್ 23 ರಂದು ಪ್ರೇಮವಿವಾಹವಾಗಿದ್ದರು. ಪ್ರೇಮ ವಿವಾಹಕ್ಕೆ ಯುವಕನ ಮನೆಯಲ್ಲಿ ಒಪ್ಪಿಗೆ ಇದ್ರೂ ಯುವತಿ ಮನೆಯಲ್ಲಿ ಒಪ್ಪಿಗೆ ಇರಲಿಲ್ಲ. ಹೀಗಾಗಿ ಮನೆ ಬಿಟ್ಟುಬಂದು ಮದುವೆಯಾಗಿ ಬಳಿಕ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್​ ಠಾಣೆಗೆ ತೆರಳಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದರು.

ಆಗ ಪೊಲೀಸರು ಎರಡೂ ಕಡೆಯ ಪೋಷಕರನ್ನ ಕರೆಸಿ ವಿಚಾರಣೆ ಮಾಡಿದ್ದರು. ಯುವತಿಯನ್ನ ಸಹ ಅವರ ಪೋಷಕರ ಜೊತೆ ಮಾತನಾಡಲು ಅವಕಾಶ ನೀಡಲಾಗಿತ್ತು. ಆ ವೇಳೆ ಪೋಷಕರು ಎಷ್ಟು ಬೇಡಿಕೊಂಡಿದ್ದರೂ ಸಹ ಯುವತಿ ಮಾತ್ರ ತಾನು ಮದುವೆಯಾದ ಯುವಕನ ಜೊತೆಯಲ್ಲೇ ಹೋಗುವುದಾಗಿ ಕಡ್ಡಿಮುರಿದಂತೆ ಹೇಳಿದ್ದಳು. ಆದ್ರೆ, ಇದೀಗ ಯುವತಿ, ಯುವಕನನ್ನು ನಡು ನೀರಿನಲ್ಲೇ ಕೈಕೊಟ್ಟು ಹೋಗಿದ್ದಾಳೆ.

Previous Post

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಟ್ಟ ಯುವಕ..!!!

Next Post

ಹಾಸ್ಟೆಲ್‌ ಫ್ಯಾನ್‌ಗೆ ನೇಣು ಬಿಗಿದುಕೊಂಡು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!

OtherNews

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!
ಬೆಂಗಳೂರು

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ..!

August 26, 2026
ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!
ಪುತ್ತೂರು

ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಐತಿಹಾಸಿಕ ಗೆಲುವು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆ..!!

August 25, 2026
ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!
ಕ್ರೈಮ್

ಮಹಿಳಾ ಪೊಲೀಸ್ ಅಧಿಕಾರಿಯ ಅರೆಬೆತ್ತಲೆ ವಿಡಿಯೋ ವೈರಲ್; ಸೂತ್ರಧಾರಿಗಳ ಹೆಸರು ಬಹಿರಂಗ..!!

August 21, 2026
ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌
ಬೆಂಗಳೂರು

ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯನ್ನ ಎರಡೇ ಪ್ಯಾರಾ ಹಾಡೋದು: ಬಿ.ಕೆ.ಹರಿಪ್ರಸಾದ್‌

August 18, 2026
ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!
ಬೆಂಗಳೂರು

ಹೋಟೆಲ್ ಆಹಾರ ಕಳಪೆಯೇ? ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ದೂರು ಕೊಡಿ..!

August 18, 2026
ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!
ಕ್ರೈಮ್

ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು..!!

August 12, 2026

Leave a Reply Cancel reply

Your email address will not be published. Required fields are marked *

Recent News

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತ ಬಂಧನ..!

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿತ ಬಂಧನ..!

August 30, 2026
ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

ಪುತ್ತೂರು ಚಲೋ ಹಿನ್ನಲೆ : ಪೊಲೀಸ್ ಪಥಸಂಚಲನ, ಬಿಗಿ ಬಂದೋಬಸ್ತ್..!

August 30, 2026
ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

ಪೊಲೀಸರ ಅನುಮತಿ ನಿರಾಕರಣೆ: ‘ಪುತ್ತೂರು ಸೌಹಾರ್ದ ಚಲೋ’ ಕಾರ್ಯಕ್ರಮ ತಾತ್ಕಾಲಿಕ ಮುಂದೂಡಿಕೆ..!

August 30, 2026
ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ.ರವರಿಗೆ ಡಾಕ್ಟರೇಟ್ ಪದವಿ..!!

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ. ಎ.ರವರಿಗೆ ಡಾಕ್ಟರೇಟ್ ಪದವಿ..!!

August 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.