Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಿದ್ದರಾಮಯ್ಯ ವಿರುದ್ಧ ನಕಲಿ ವಿಡಿಯೋ ಹಂಚಿಕೆ: ಸಿಸಿಬಿಯಲ್ಲಿ ಎಫ್‌ಐಆರ್ ದಾಖಲು, ಇಬ್ಬರು ವಶಕ್ಕೆ..!

    ಲಾರಿಗೆ ರೇಂಜ್ ರೋವರ್ ಡಿಕ್ಕಿ; ಬಿಜೆಪಿ ಮುಖಂಡ ಸ್ಥಳದಲ್ಲೇ ಸಾವು!

    ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

    ಪುತ್ತೂರು : ಖಾಲಿ ಮನೆಗೆ ಬೆಂಕಿ: ₹10 ಲಕ್ಷ ನಷ್ಟ, ಕಳವು ಶಂಕೆ..!

    (ಅ.15) ಮಂಗಳೂರು, ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಸಿಎಂ ಡಿ.ಕೆ. ಶಿವಕುಮಾರ್..!

    ಪುತ್ತೂರು: (ಅ.15) ಕಲ್ಲೇಗ ಟೈಗರ್ಸ್ ನ ಅದ್ಧೂರಿ ಊದು ಪೂಜೆ..!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ : ಕ್ರಿಕೆಟ್ ಪಂದ್ಯಾಟದ ಸ್ಕೋರ್ ವಿಚಾರಕ್ಕೆ ಗಲಾಟೆ: ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
in VIRAL, ರಾಷ್ಟ್ರೀಯ
0
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಈಗಂತೂ ಯಾರಿಗೆ, ಯಾರ ಮೇಲೆ ಲವ್​ ಆಗುತ್ತೆ ಅಂತ ಹೇಳೋದು ಕಷ್ಟ. ಪ್ರೀತಿಗೆ ವಯಸ್ಸು, ಜಾತಿ, ಧರ್ಮದ ಹಂಗಿಲ್ಲ. ಪ್ರೀತಿ ಅನ್ನೋದೊಂದು ಒಂದು ಶಕ್ತಿ. ಯಾರಿಗೆ, ಯಾರ ಮೇಲೆ, ಯಾವಾಗ, ಹೇಗೆ ಬೇಕಾದ್ರೂ ಲವ್​ ಆಗಿ ಬಿಡಬಹುದು. ಆದರೆ ಪ್ರೀತಿಯಾದ ಮೇಲೆ ಆ ಪ್ರೀತಿಯನ್ನು ಉಳಿಸಿಕೊಳ್ಳುವುದು ಬಹಳ ಮುಖ್ಯ.

Advertisement
Advertisement

ಇದಕ್ಕೆ ಸಾಕ್ಷಿ ಎಂಬಂತೆ ಆಂಧ್ರಪ್ರದೇಶದ ಚಂದನ್ ಎಂಬ ಯುವಕನನ್ನು ಮದುವೆಯಾಗಲು ಅಮೆರಿಕದ ಮಹಿಳೆಯೊಬ್ಬರು ಭಾರತಕ್ಕೆ ಬಂದಿದ್ದಾರೆ. ಹೌದು ಮೂಲತಹ ಫೋಟೋಗ್ರಾಫರ್​ ಜಾಕ್ಲಿನ್ ಫೊರೆರೊ ಹಾಗೂ ಚಂದನ್ ಇಬ್ಬರು ಇನ್‌ಸ್ಟಾಗ್ರಾಮ್ ಪ್ರೊಫೈಲ್ ನೋಡಿ ಲವ್​ ಮಾಡಲು ಶುರು ಮಾಡಿಕೊಂಡಿದ್ದರು.

Advertisement
Advertisement
View this post on Instagram

A post shared by Jaclyn Forero (@jaclyn.forero)

Advertisement

ಈ ಇಬ್ಬರ ಪ್ರೇಮಕಥೆಯು ತುಂಬಾ ಸರಳವಾಗಿದೆ. ಹಾಯ್ ಎಂಬ ಸಂದೇಶದಿಂದ ಶುರುವಾದ ಪ್ರೀತಿ ಈಗ ಮದುವೆ ಆಗುವ ತನಕ ಬಂದು ನಿಂತಿದೆ. ಈ ಬಗ್ಗೆ ಖುದ್ದು ಅಮೆರಿಕಾದ ಫೋಟೋಗ್ರಾಫರ್​ ಜಾಕ್ಲಿನ್ ಫೊರೆರೊ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಫೊರೆರೊ 14 ತಿಂಗಳು ಒಟ್ಟಿಗೆ ಮತ್ತು ಹೊಸ ಅಧ್ಯಾಯಕ್ಕೆ ಸಿದ್ಧ ಅಂತ ಬರೆದುಕೊಂಡು ವಿಡಿಯೋ ಶೇರ್ ಮಾಡಿಕೊಮಡಿದ್ದಾರೆ.

ಕೇವಲ 45 ಸೆಕೆಂಡುಗಳ ಕ್ಲಿಪ್‌ನಲ್ಲಿ ಈ ಇಬ್ಬರ ಸುಂದರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಅದು ಹೇಗೆ ಮರೆಯಲಾರದ ಬಂಧವಾಗ ಬದಲಾಯಿತು ಎಂಬುದನ್ನು ಬಹಿರಂಗಪಡಿಸಿದ್ದಾರೆ. ಇನ್ನೂ ಈ ಇಬ್ಬರು ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಇದೇ ವಿಡಿಯೋ ನೋಡಿದ ನೆಟ್ಟಿಗರಿಂದ ಇವರ ಪ್ರೇಮಕಥೆಗೆ ಅಪಾರ ಬೆಂಬಲ ಸಿಗುತ್ತಿದೆ.

Previous Post

ಪುತ್ತೂರು ಜಾತ್ರೆ: ಮುಳಿಯ ಜ್ಯುವೆಲ್ಲರ್ಸ್ ಕ್ಯಾಲೆಂಡರ್‌ನಲ್ಲಿ ಶ್ರೀ ಮಹಾಲಿಂಗೇಶ್ವರ ಪೇಟೆ ಸವಾರಿ ಮಾರ್ಗ…!!!

Next Post

ತನ್ನ ಮಗಳನ್ನು ಮದುವೆಯಾಗಬೇಕಿದ್ದ ಭಾವಿ ಅಳಿಯನೊಂದಿಗೆ ಮಹಿಳೆ ಜೂಟ್‌..!!

OtherNews

ಒಂದೇ ನೋಂದಣಿ ಸಂಖ್ಯೆಯ ಎರಡು ಥಾರ್ ವಾಹನಗಳು ವಶಕ್ಕೆ..!
VIRAL

September 16, 2026
ವೈರಲ್ ವಿಡಿಯೋ ಕುರಿತು ಪೊಲೀಸ್ ಸ್ಪಷ್ಟನೆ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಘಟನೆ ನಡೆದಿಲ್ಲ..!!
Featured

May 24, 2026
3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಆಂಧ್ರ ರಾಜ್ಯ ಸರ್ಕಾರದಿಂದ ಹೊಸ ಆಫರ್..!!
ಆವಿಷ್ಕಾರ

May 16, 2026
13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ..!!

March 16, 2026
ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!
Featured

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು…!!

February 11, 2026

Leave a Reply Cancel reply

Your email address will not be published. Required fields are marked *

Recent News

ಬ್ಯಾಂಕ್ ಆಫ್ ಬರೋಡಾ ವಿರುದ್ಧ ಕೋರ್ಟ್ ಕಟೆಕಟೆ ಹತ್ತಿದ ಬಿ.ಆರ್. ಶೆಟ್ಟಿ ; 1.44 ಲಕ್ಷ ಕೋಟಿ ರೂ ಮೊಕದ್ದಮೆ..!

October 14, 2026
ಸಿದ್ದರಾಮಯ್ಯ ವಿರುದ್ಧ ನಕಲಿ ವಿಡಿಯೋ ಹಂಚಿಕೆ: ಸಿಸಿಬಿಯಲ್ಲಿ ಎಫ್‌ಐಆರ್ ದಾಖಲು, ಇಬ್ಬರು ವಶಕ್ಕೆ..!

ಸಿದ್ದರಾಮಯ್ಯ ವಿರುದ್ಧ ನಕಲಿ ವಿಡಿಯೋ ಹಂಚಿಕೆ: ಸಿಸಿಬಿಯಲ್ಲಿ ಎಫ್‌ಐಆರ್ ದಾಖಲು, ಇಬ್ಬರು ವಶಕ್ಕೆ..!

October 14, 2026
ಲಾರಿಗೆ ರೇಂಜ್ ರೋವರ್ ಡಿಕ್ಕಿ; ಬಿಜೆಪಿ ಮುಖಂಡ ಸ್ಥಳದಲ್ಲೇ ಸಾವು!

ಲಾರಿಗೆ ರೇಂಜ್ ರೋವರ್ ಡಿಕ್ಕಿ; ಬಿಜೆಪಿ ಮುಖಂಡ ಸ್ಥಳದಲ್ಲೇ ಸಾವು!

October 14, 2026
ಪುತ್ತೂರು : ಹಳೆ ಕಟ್ಟಡಕ್ಕೆ ಬೆಂಕಿ: ತಪ್ಪಿದ ಅನಾಹುತ..!!

ಪುತ್ತೂರು : ಖಾಲಿ ಮನೆಗೆ ಬೆಂಕಿ: ₹10 ಲಕ್ಷ ನಷ್ಟ, ಕಳವು ಶಂಕೆ..!

October 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page