Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

    ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

    ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

    ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

    ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್

ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಮಂಗಳೂರಿನಲ್ಲಿ ಪ್ರತಿಭಟನೆ : ಕೇಂದ್ರದ ರೈತ , ಕಾರ್ಮಿಕ ವಿರೋಧಿ ನೀತಿ ವಿರುದ್ಧ ಬೃಹತ್ ಸಭೆ

November 27, 2020
in ನ್ಯೂಸ್, ಮಂಗಳೂರು
0
ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಮಂಗಳೂರಿನಲ್ಲಿ ಪ್ರತಿಭಟನೆ : ಕೇಂದ್ರದ ರೈತ , ಕಾರ್ಮಿಕ ವಿರೋಧಿ ನೀತಿ ವಿರುದ್ಧ ಬೃಹತ್ ಸಭೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಈಗಾಗಲೇ ಚಾಲ್ತಿಯಲ್ಲಿರುವ ರಸ್ತೆಗಳಿಗೆ ಮರುನಾಮಕರಣ ಮಾಡಲು ಸಮಯ ಇರುವ ಜನಪ್ರತಿನಿಧಿಗಳಿಗೆ ಜಿಲ್ಲೆಯ ಅಸ್ಮಿತೆಯ ಭಗವಾಗಿದ್ದ ವಿಜಯಾ ಬ್ಯಾಂಕ್ ಸೇರಿದಂತೆ ಬ್ಯಾಂಕ್‌ಗಳ ವಿಲೀನದ ಬಗ್ಗೆ ಧ್ವನಿ ಎತ್ತಲು ಸಾಧ್ಯವಾಗದೇ ಇರುವುದು ದುರಂತ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಯೂನಿಯನ್ ಜಿಲ್ಲಾ ಮುಖೀಂಡ ವಿನ್ಸೆಂಟ್ ಡಿಸೋಜ ಅಸಾಮಾಧಾನ ವ್ಯಕ್ತಪಡಿಸಿದರು.

Advertisement
Advertisement
Advertisement

ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯ ದ.ಕ.ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮಂಗಳೂರಿನ ಮಿನಿವಿಧಾನ ಸೌಧದ ಎದುರು ನಡೆದ ಬೃಹತ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಸಾರ್ವಜನಿಕ ವಲಯದ 29 ಬ್ಯಾಂಕ್‌ಗಳನ್ನು ಈಗಾಗಲೇ ವಿಲೀನ , ಖಾಸಗೀಕರಣ ನೆಪದಲ್ಲಿ 12ಕ್ಕೆ ಇಳಿಸಲಾಗಿದ್ದು, ಇದರಿಂದ ಗ್ರಾಮಾಂತರ ಪ್ರದೇಶದ ಜನರಿಗೆ ಬಹಳಷ್ಟು ತೊಂದರೆಯಾಗುತ್ತಿದೆ, ಈ ನಿಟ್ಟಿನಲ್ಲಿ ಬ್ಯಾಂಕ್ ಖಾಸಗೀಕರಣ,ವಿಲೀನೀಕರಣದ ಕುರಿತಾಗಿ ಧ್ವನಿ ಎತ್ತಬೇಕಾದ ಅನಿವಾರ್ಯತೆ ಇದೆ ಎಂದರು.

Advertisement

ಸಿಐಟಿಯ ಮುಖಂಡ ಸುನಿಲ್ ಕುಮಾರ್ ಬಜಾಲ್ ಮಾತನಾಡಿ , ಕನಿಷ್ಟ ಕೂಲಿಗಾಗಿ ಹಲವಾರು ಸಮಯದಿಂದ ಹೋರಾಟ ನಡೆಸಿದರೂ, ಇಂದಿಗೂ ಗುತ್ತಿಗೆ ಕಾರ್ಮಿಕರ ಪರಿಸ್ಥಿತಿ ಸುಧಾರಣೆ ಕಂಡಿಲ್ಲ, ಸಾರ್ವಜನಿಕ ಉದ್ದಿಮೆಗಳೂ ಕಾರ್ಪೋರೇಟ್ ಕಂಪೆನಿಗಳಿಗೆ ಸೇರುತ್ತಿವೆ, ಕೊರೋನಾ ಹೆಸರಿನಲ್ಲಿ ಲಾಕ್‌ಡೌನ್ ಹೇರಿ ಜನರನ್ನು ಮನೆಯಲ್ಲಿರಿಸಿ ಕೇಂದ್ರ ಸರಕಾರಕಾರ್ಮಿಕ, ರೈತ, ದಲಿತ ವಿರೋಧಿ ಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.

ಇದೇ ಸಂದರ್ಭದಲ್ಲಿ ಎಐಟಿಯುಸಿನ ಸಡೀತಾರಾಮ ಬೇರಿಂಜ ಮಾತನಾಡಿ ಸರಕಾರದ ತಪ್ಪು ನೀತಿಗಳ ವಿರುದ್ಧ ಧ್ವನಿ ಎತ್ತಬೇಕು ಎಂದರು. ಪ್ರತಿಭಟನೆಯನ್ನುದ್ದೇಶಿಸಿ ವಿವಿದ ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಮುಖಂಡರು ಮಾತನಾಡಿದರು. ಪ್ರತಿಭಟನೆಯಲ್ಲಿ ನ್ಯಾಯವಾದಿ ದಿನಕರ ಶೆಟ್ಟಿ, ವಸಂತ ಆಚಾರ್, ಮುಹಮ್ಮದ್ ರಫೀಕ್, ಎಚ್.ವಿ.ರಾವ್, ರವಿಕಿರಣ ಪುಣಚ, ಮುನೀರ್ ಕಾಟಿಪಳ್ಳ , ವಾಸುದೇವ ಉಚ್ಚಿಲ್, ರಾಘವ , ಬಿ.ಎಂ.ಮಾಧವ, ಬಿ.ಎನ್.ದೇವಾಡಿಗ, ಚಿತ್ತರಂಜನ್ ಶೆಟ್ಟಿ, ಮನೋಹರ್ ಶೆಟ್ಟಿ, ಬಿ.ಕೆ.ಇಮ್ತಿಯಾಝ್, ಸಂತೋಷ್ ಕುಮಾರ್ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು.

Previous Post

ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ಸ್ಮಾರ್ಟ್ ಫೋನ್ ವಿತರಣೆ

Next Post

ಡಿ ಡಿಜಿಟಲ್ ಸ್ಟುಡಿಯೋ & ವಿಡಿಯೋ ಗಿಫ್ಟ್ ಮಳಿಗೆ ರಾಮಕುಂಜದಲ್ಲಿ ಶುಭಾರಂಭ

OtherNews

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!
ಬಂಟ್ವಾಳ

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!
Featured

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!
ಕ್ರೈಮ್

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!
ಪುತ್ತೂರು

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!
ಪುತ್ತೂರು

ಪುತ್ತೂರು: ವಿವೇಕಾನಂದ ಕಾಲೇಜು ಕ್ಯಾಂಪಸ್ ಸಂಪರ್ಕ ರಸ್ತೆಯ ದುರಸ್ತಿಗೆ ಸಂಸದರಿಗೆ ಮನವಿ..!!

June 18, 2026
ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!
Featured

ಪುತ್ತೂರು: ಎ.ಪಿ.ಎಂ.ಸಿ. ಕ್ರಾಸ್ ಅರುಣಾ ಬಳಿಯ ಆಟೋ ನಿಲ್ದಾಣ ಮುಂದುವರಿಕೆಗೆ ಸಂಸದ ಬ್ರಿಜೇಶ್ ಚೌಟರಿಗೆ ಚಾಲಕರ ಮನವಿ..!!

June 18, 2026

Leave a Reply Cancel reply

Your email address will not be published. Required fields are marked *

Recent News

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026
ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ..!!

June 19, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page