Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಅಳವಡಿಸಲಾಗಿದ್ದ ಕೂಲ್ ಲಿಪ್ ಜಾಹೀರಾತಿಗೆ ಬ್ರೇಕ್…!!!

April 18, 2025
in Featured, ಕ್ರೈಮ್
0
ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಅಳವಡಿಸಲಾಗಿದ್ದ ಕೂಲ್ ಲಿಪ್ ಜಾಹೀರಾತಿಗೆ ಬ್ರೇಕ್…!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ.

Advertisement
Advertisement
Advertisement

ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್​ ಕೂಡ ನೀಡಲಾಗಿದ್ದು, ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ‘ಎಕ್ಸ್‌ʼ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದರು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

Advertisement
Advertisement

ಕೂಡಲೇ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶನ ಮಾಡದಂತೆ ಸಂಬಂಧಪಟ್ಟ ಪರವಾನಗಿದಾರರಿಗೆ ನೋಟಿಸ್‌ ನೀಡಿದ್ದಾರೆ. ಜೊತೆಗೆ ಬಸ್‌ಗಳಲ್ಲಿ ಅಳವಡಿಸಲಾಗಿದ್ದ ಕೂಲ್‌ ಲಿಪ್‌ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ ಕ್ರಮಕೈಗೊಳ್ಳಲಾಗಿದೆ.

ಇನ್ನು ಮುಂದೆ ಇಂತಹ ಜಾಹೀರಾತುಗಳನ್ನು ಪ್ರದರ್ಶನ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement
Previous Post

ಮಂಗಳೂರಲ್ಲಿ ಯುವತಿ ಮೇಲೆ ಗ್ಯಾಂಗ್​ರೇಪ್ : ಮೂವರು ಅರೆಸ್ಟ್..!!!

Next Post

ಪುತ್ತೂರು ಜಾತ್ರೋತ್ಸವದ ಪ್ರಯುಕ್ತ ವಕೀಲರ ಸಂಘ, ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಮತ್ತು ದ್ವಾರಕಾ ಪ್ರತಿಷ್ಠಾನ ವತಿಯಿಂದ “ಉಚಿತ ಕುಡಿಯುವ ನೀರಿನ ವಿತರಣೆ ಸೌಲಭ್ಯ” ಉದ್ಘಾಟನೆ..!!

OtherNews

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!
Featured

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!
Featured

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!
ಕ್ರೈಮ್

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!
Featured

ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

February 15, 2026
ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ..!!

February 14, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page