Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

    ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

    ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

    ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

    ವಿಕ್ರಮ್ ಶೆಣೈ ನಿಧನ..!

    ವಿಕ್ರಮ್ ಶೆಣೈ ನಿಧನ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ ಫೈರಿಂಗ್​: ನಾಲ್ವರ ವಿರುದ್ಧ FIR ದಾಖಲು 

April 19, 2025
in ಕ್ರೈಮ್, ಬೆಂಗಳೂರು
0
ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ ಫೈರಿಂಗ್​: ನಾಲ್ವರ ವಿರುದ್ಧ FIR ದಾಖಲು 
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ರಾಮನಗರ: ಸದಾ ಗನ್​ ಮ್ಯಾನ್​ ಇಟ್ಕೊಂಡು ಓಡಾಡುವ ರಿಕ್ಕಿ ರೈ ಮೇಲೆ ಮಧ್ಯರಾತ್ರಿ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್  ಮಾಡಿರುವ ಘಟನೆ ನಡೆದಿದೆ.

Advertisement
Advertisement

ಕೂದಳೆಲೆ ಅಂತರದಲ್ಲಿ ರಿಯಲ್ ಎಸ್ಟೇಟ್​ ಬ್ಯುಸಿನೆಸ್​ ಮ್ಯಾನ್ ರಿಕ್ಕಿ ರೈ ಬಚಾವ್ ಆಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿಗೆ ಚಿಕಿತ್ಸೆ ಮುಂದುವರೆದಿದೆ. ಈ ಮಧ್ಯೆ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ರಾಮನಗರ ತಾಲೂಕಿನ ಬಿಡದಿ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

Advertisement
Advertisement

ಘಟನೆ ವೇಳೆ ಬಸವರಾಜ್​​ ಕಾರು ಚಾಲನೆ ಮಾಡುತ್ತಿದ್ದರು. ಹೀಗಾಗಿ ಫೈರಿಂಗ್​ ಆಗುತ್ತಿದ್ದಂತೆ ಅವರು ಮುಂದೆ ಬಾಗಿದ್ದಾರೆ. ಹಾಗಾಗಿ ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಇದೀಗ ಬಸವರಾಜ್ ದೂರು ಆಧರಿಸಿ A1 ರಾಕೇಶ್ ಮಲ್ಲಿ, A2 ಅನುರಾಧಾ, A3 ನಿತೇಶ್ ಶೆಟ್ಟಿ ಹಾಗೂ A4 ವೈದ್ಯನಾಥನ್ ವಿರುದ್ಧ ಬಿಎನ್​ಎಸ್ 109,3(5) ಹಾಗೂ ಆರ್ಮ್ಸ್ ಆ್ಯಕ್ಟ್ ಅಡಿ ಕೇಸ್​ ದಾಖಲಾಗಿದೆ.

ರಿಯಲ್ ಎಸ್ಟೇಟ್ ವಿಚಾರವಾಗಿ ಈ ಹಿಂದೆಯೂ ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿ ರಿಕ್ಕಿ ರೈ ಮೇಲೆ ಫೈರಿಂಗ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬಸವರಾಜುವನ್ನು ವಿಚಾರಣೆ ಮಾಡಿದ ಪೊಲೀಸ್​, ಒಂದು ಬಾರಿ ದೊಡ್ಡ ಸದ್ದು ಕೇಳಿ ಬಂತ್ತು ಎಂದಿದ್ದಾರೆ. ಹಾಗಾಗಿ ಕಾರಿಗೆ ತಗುಲಿರುವ ಗುಂಡಿನ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿದೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಮನೆ ಸಿಬ್ಬಂದಿ, ಆಪ್ತರಿಂದ ಹೇಳಿಕೆ ದಾಖಲಿಸಿಕೊಳ್ಳುತ್ತಿದ್ದಾರೆ. ರಿಕ್ಕಿ ರೈ ವಿದೇಶದಿಂದ ಬಂದಿದ್ದು ಯಾವಾಗ, ವ್ಯವಹಾರಗಳೇನು? ಇತ್ತೀಚೆಗೆ ಯಾವುದಾದರೂ ವ್ಯವಹಾರದಲ್ಲಿ ಗಲಾಟೆ ಆಗಿತ್ತಾ? ರಾಮನಗರ ತಾಲೂಕಿನ ಬಿಡದಿ ಮನೆಯಲ್ಲಿ ಯಾರ್ಯಾರು ಇದ್ದಾರೆ? ರಿಕ್ಕಿ ಮನೆಗೆ ಹೊಸದಾಗಿ ಯಾರಾದರು ಕೆಲಸಕ್ಕೆ ಸೇರಿಕೊಂಡಿದ್ರಾ? ಹಳೇ ದ್ವೇಷ, ಅಸ್ತಿ ವಿವಾದ, ವ್ಯವಹಾರ ಕುರಿತು ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಮಾಜಿ ಡಾನ್ ಮುತ್ತಪ್ಪ ರೈ ಸಾವಿನ ಬಳಿಕ ಆಸ್ತಿ ವಿಚಾರ ವ್ಯಾಜ್ಯವಿತ್ತು. ಮೊದಲ ಪತ್ನಿ, 2ನೇ ಪತ್ನಿ ಮಕ್ಕಳ ನಡುವೆ ಆಸ್ತಿ ವಿಚಾರಕ್ಕೆ ವ್ಯಾಜ್ಯವಿತ್ತು. ಹೀಗಾಗಿ ಆಸ್ತಿ ಭಾಗದ ವಿಚಾರವಾಗಿ ಕುಟುಂಬ ಕೋರ್ಟ್ ‌ಮೆಟ್ಟಿಲೇರಿತ್ತು. ಮುತ್ತಪ್ಪ ರೈ ಸಾವಿಗೂ ಮುನ್ನ, ಇಬ್ಬರು ಮಕ್ಕಳು, ಸಹೋದರನ ಮಗ, 2ನೇ ಪತ್ನಿ, ಮನೆ ಕೆಲಸಗಾರರು ಸೇರಿ ಎಲ್ಲರಿಗೂ ಆಸ್ತಿ ಭಾಗ ಮಾಡಿ ವಿಲ್​ ಬರೆಸಲಾಗಿತ್ತು. ಸದ್ಯ ಎಲ್ಲಾ ಆಯಾಮಗಳಲ್ಲೂ ಬಿಡದಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous Post

ಬೆಳ್ತಂಗಡಿ ಯುವಕ ಮೈಸೂರಿನಲ್ಲಿ ನೀರಿನಲ್ಲಿ ಮುಳುಗಿ ಮೃತ್ಯು..!!

Next Post

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಭಾಗ ಕುಸಿತ..!!!

OtherNews

ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!
ಕ್ರೈಮ್

October 10, 2026
ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!
ಕ್ರೈಮ್

ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

October 10, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

October 10, 2026
ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!
Featured

ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿತನ ಮನೆ, ಕೊಟ್ಟಿಗೆ ಜಪ್ತಿ..!!

October 10, 2026
ಕಾಲುಗಳಿಗೆ ಸರಪಳಿ, ಬೀಗ ಬಿಗಿದ ಸ್ಥಿತಿಯಲ್ಲಿ ದಂಪತಿಯ ಮೃತದೇಹ ಪತ್ತೆ..!

ಮಂಗಳೂರು: ದೈವಸ್ಥಾನದ ಬಳಿ ಖಬರಿಸ್ತಾನ ನಿರ್ಮಾಣಕ್ಕೆ ಆಕ್ಷೇಪ ; ಕಾಮಗಾರಿ ನಿಲ್ಲಿಸುವಂತೆ ಗ್ರಾಮಸ್ಥರ ಆಗ್ರಹ..!!

Leave a Reply Cancel reply

Your email address will not be published. Required fields are marked *

Recent News

ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

ಮೆಡಿಕಲ್‌ಗೆ ನುಗ್ಗಿದ ಕಾರು; ನಾಲ್ವರು ಅಪಾಯದಿಂದ ಪಾರು..!

October 10, 2026
ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

ಮಂಗಳೂರಿನಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ಸಿಗೆ ರಭಸದಿಂದ ಬಡಿದ ಗಿಡುಗ : ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ..!

October 10, 2026
ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

ಬಂಟ್ವಾಳ: 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!!

October 10, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ವಿಟ್ಲ: ವಾಟ್ಸಾಪ್ ಪೋಸ್ಟ್ ವಿಚಾರಕ್ಕೆ ವಿಕಲಚೇತನನ ಮೇಲೆ ಹಲ್ಲೆ..!!

October 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page