Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮಂಗಳೂರು : ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪ – ಮೂವರ ವಿರುದ್ಧ ಪ್ರಕರಣ ದಾಖಲು..!!

April 20, 2025
in Featured, ಮಂಗಳೂರು
0
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಎ.18ರಂದು ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆಯ ವೇಳೆ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದರೆಂಬ ಆರೋಪದಲ್ಲಿ ಮೂವರ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

ಕೃಷ್ಣಾಪುರದ ಜಲೀಲ್, ವಳಚ್ಚಿಲ್‌ನ ಫಝಲ್ ಮತ್ತು ಮೊಹಮ್ಮದ್ ಹನೀಫ್ ನೌಫಲ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನೇರ ವೀಕ್ಷಣೆ ಹಾಗೂ ಆರಂಭಿಕ ವೀಡಿಯೊ ವಿಶ್ಲೇಷಣೆಯ ಆಧಾರದ ಮೇಲೆ ಕರ್ತವ್ಯಕ್ಕೆ ನಿಯೋಜಿಸಲಾದ ಪೊಲೀಸರು ನೀಡಿರುವ ದೂರಿನಂತೆ ಮೂವರ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.

ವೀಡಿಯೊ ದೃಶ್ಯಗಳ ವಿವರವಾದ ವಿಶ್ಲೇಷಣೆಯ ಆಧಾರದ ಮೇಲೆ ಇತರ ಆರೋಪಿಗಳನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ನಗರ ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.ಇನ್ನು ಪ್ರತಿಭಟನಾಕಾರರ ಗುಂಪೊಂದು ಉದ್ದೇಶಪೂರ್ವಕವಾಗಿ ರಾಷ್ಟ್ರೀಯ ಹೆದ್ದಾರಿ 73ರ ಬದಿಯಲ್ಲಿ ಮತ್ತು ಮಧ್ಯದಲ್ಲಿ ಜಮಾಯಿಸಿ, ವಾಹನಗಳ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸಿತು. ಪ್ರತಿಭಟನಾಕಾರರಲ್ಲಿ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ನೀಡುವಂತೆ ಪೊಲೀಸರು ಪದೇ ಪದೇ ಮನವಿ ಮಾಡಿದ್ದರೂ, ಪದೇ ಪದೇ ಸೂಚನೆಗಳನ್ನು ನೀಡಿದ್ದರೂ, ಕೆಲವು ಪ್ರತಿಭಟನಾಕಾರರು ಸಂಚಾರಕ್ಕೆ ಅಡ್ಡಿಪಡಿಸುವ, ತುರ್ತು ಸೇವೆಗಳಿಗೆ ಅಡ್ಡಿಪಡಿಸುವ ಮತ್ತು ಸಾರ್ವಜನಿಕ ಸೇವಕರು ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಹಸ್ತಕ್ಷೇಪ ನಡೆಸಿದ್ದಾರೆಂದು ಆರೋಪಿಸಲಾಗಿದೆ.

Advertisement
Advertisement

Advertisement
Previous Post

ರಾಜ್ಯದ 38ನೇ ಡಿಜಿ & ಐಜಿಪಿ ಆಗಿದ್ದ ಓಂ ಪ್ರಕಾಶ್‌ ಹತ್ಯೆ – ಪತ್ನಿಯಿಂದಲೇ ಕೊಲೆ..!!

Next Post

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!!

OtherNews

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!
Featured

March 3, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!
Featured

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!
Featured

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!
Featured

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 3, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page