Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ..!!

    ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು; (ನ.25)ಕ್ಕೆ ಕಾರ್ಯಾಲಯ ಉದ್ಘಾಟನೆ..!!

    ಮುರುಳ್ಯ ರಕ್ತೇಶ್ವರಿ ಸಾನಿಧ್ಯವಿರುವ ಜಾಗ ಮುಸ್ಲಿಂ ದಫನ ಭೂಮಿಗೆ ಕಾದಿರಿಸಿದ ಆದೇಶಕ್ಕೆ ಹೈಕೋರ್ಟ್‌ ತಡೆ.!! ಖ್ಯಾತ ವಕೀಲ ಡಾ. ಅರುಣ್‌ಶ್ಯಾಮ್ ವಾದ ಮಂಡನೆ

    ಕಾಡಾನೆ ಕಾಟಕ್ಕೆ ಸಿಗದ ಪರಿಹಾರ: ಸ್ಟೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ ನಯನಾ ಮೋಟಮ್ಮ..!!

    ಪುತ್ತೂರು: ಮಹಾಲಿಂಗೇಶ್ವರ ದೇವರ ಸನ್ನಿಧಿಗೆ ಅಭಿರಾಮ್ ಫ್ರೆಂಡ್ಸ್(ರಿ.) (AFC) ವತಿಯಿಂದ 4.520 ಗ್ರಾಂ ಚಿನ್ನದ ಗಟ್ಟಿ ಸಮರ್ಪಣೆ..!

    ಬಿಸ್ಲೆರಿ ನೀರು ಶುದ್ಧವಲ್ಲ, ಪರೀಕ್ಷೆಯಲ್ಲಿ ದೃಢ: ಬಿಸ್ಲೆರಿಇಂಟರ್‌ನ್ಯಾಷನಲ್ ಪ್ರಾಸಿಕ್ಯೂಷನ್‌ಗೆ ಅನುಮತಿ.!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಕಡಬ: ಚಲಿಸುತ್ತಿದ್ದ ಕಾರಿನ ಬಾಗಿಲು, ಮೇಲ್ಭಾಗದಲ್ಲಿ ಕುಳಿತು ಯುವಕರಿಂದ ಅಪಾಯಕಾರಿ ಸ್ಟಂಟ್ : ಪ್ರಕರಣ ದಾಖಲು..!!

April 29, 2025
in Featured, ಕ್ರೈಮ್
0
ಕಡಬ: ಚಲಿಸುತ್ತಿದ್ದ ಕಾರಿನ ಬಾಗಿಲು, ಮೇಲ್ಭಾಗದಲ್ಲಿ ಕುಳಿತು ಯುವಕರಿಂದ ಅಪಾಯಕಾರಿ ಸ್ಟಂಟ್ : ಪ್ರಕರಣ ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಚಲಿಸುತ್ತಿದ್ದ ಕಾರಿನ ಬಾಗಿಲು ಮತ್ತು ಕಾರಿನ ಮೇಲ್ಭಾಗದಲ್ಲಿ ಕುಳಿತು ಪುಂಡಾಟ ಮಾಡುತ್ತಾ ಇತರ ವಾಹನಗಳ ಸಂಚಾರಕ್ಕೆ ತೊಂದರೆ ಉಂಟು ಮಾಡಿ ಹುಚ್ಚಾಟ ಮೆರೆದ ಘಟನೆ ಎ. 27ರ ರಾತ್ರಿ ಕಡಬದಲ್ಲಿ ನಡೆದಿದೆ.

Advertisement
Advertisement

ಕಡಬ-ಉಪ್ಪಿನಂಗಡಿ ರಾಜ್ಯ ರಸ್ತೆಯಲ್ಲಿ ಕಡಬದಿಂದ ಆಲಂಕಾರು ವರೆಗೆ 15 ಕಿ.ಮೀ.ಉದ್ದಕ್ಕೂ ಹಲವು ಕಾರು ಮತ್ತು ದ್ವಿಚಕ್ರ ವಾಹನಗಳಲ್ಲಿ ಕರ್ಕಶವಾಗಿ ನಿರಂತರ ಹಾರ್ನ್ ಹಾಕುತ್ತಾ ಸಂಚಾರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸಿರುವ ಆರೋಪಗಳು ಸಾರ್ವಜನಿಕರಿಂದ ಕೇಳಿ ಬಂದಿದೆ.

ಇದಕ್ಕೆ ಪೂರಕ ಎಂಬಂತೆ ಎರಡು ವೀಡಿಯೋ ತುಣುಕುಗಳು ಲಭ್ಯವಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾಗಿದೆ. ಕಾರಿನಲ್ಲಿ ಅಪಾಯಕಾರಿ ರೀತಿಯಲ್ಲಿ ಕುಳಿತು ಹೋಗುತ್ತಿರುವುದು ಇದರಲ್ಲಿದೆ. ಈ ಘಟನೆ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Advertisement

ಇದೇ ರೀತಿ ಸುಳ್ಯದಲ್ಲಿ ಇತ್ತೀಚೆಗೆ ಕಾರಿನಲ್ಲಿ ಪುಂಡಾಟ ಮೆರೆದವರ ವಿರುದ್ಧ ಸುಳ್ಯ ಪೊಲೀಸರು ಸುಮೊಟೊ ಕೇಸು ದಾಖಲಿಸಿಕೊಂಡು ಬಳಿಕ ಆರೋಪಿಗಳನ್ನು ಬಂಧಿಸಿದ್ದರು. ಈ ಘಟನೆಯನ್ನು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿ ಬಂದಿದೆ. ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ದಿನಾಂಕ: 27-04-2025 ರಂದು ರಾತ್ರಿ ಕಡಬ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಕಡಬ ತಾಲೂಕು ಪೆರಾಬೆ ಗ್ರಾಮದ ಪರಿಸರದಲ್ಲಿನ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಪೆರಾಬೆ ಕಡೆಯಿಂದ ಆಲಂಕಾರು ಕಡೆಗೆ 3 ಕಾರುಗಳನ್ನು ಅದರ ಚಾಲಕರು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ರಸ್ತೆಯಲ್ಲಿ ಅಪಾಯಕಾರಿಯಾಗಿ ಚಾಲನೆ ಮಾಡಿಕೊಂಡು ತೆರಳುತ್ತಿರುವುದು ಹಾಗೂ ಸದ್ರಿ ಕಾರುಗಳಲ್ಲಿದ್ದ ಸಹ ಪ್ರಯಾಣಿಕರು ಅಪಾಯಕಾರಿಯಾಗಿ ಕಿಟಕಿಯಿಂದ ಹೊರಬಂದು ಬೊಬ್ಬೆ ಹಾಕುತ್ತಿರುವ ವಿಡಿಯೋ ಕಂಡುಬಂದಿರುತ್ತದೆ. ವಿಡಿಯೋವನ್ನು ಪರಿಶೀಲಿಸಲಾಗಿ ಸದ್ರಿ ಕಾರುಗಳ ಪೈಕಿ 02 ಕಾರುಗಳ ನೊಂದಣಿ ಸಂಖ್ಯೆ KA 19 ME 4400 ಹಾಗೂ KA 34 N 5909 ಆಗಿರುತ್ತದೆ. ಇನ್ನೊಂದು ಕಾರಿನ ನೋಂದಣಿ ಸಂಖ್ಯೆ ತಿಳಿದುಬಂದಿರುವುದಿಲ್ಲ.  ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ  ಅ.ಕ್ರ: 30/2025 ಕಲಂ: 281, BNS-2023 184 IMV Act ರಂತೆ ಪ್ರಕರಣ ದಾಖಲಾಗಿರುತ್ತದೆ.

Previous Post

ಪುತ್ತೂರು: ಕೆ.ಎಸ್.ಆರ್. ಟಿ. ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಮೃತ್ಯು..!!

Next Post

ಉಡುಪಿಯ ಕಾರ್ಕಳದಲ್ಲಿ ಉದ್ಯಮಿ ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!!

OtherNews

ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ..!!
ಕ್ರೈಮ್

November 24, 2026
ಕಾಡಾನೆ ಕಾಟಕ್ಕೆ ಸಿಗದ ಪರಿಹಾರ: ಸ್ಟೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ ನಯನಾ ಮೋಟಮ್ಮ..!!
ಕ್ರೈಮ್

ಕಾಡಾನೆ ಕಾಟಕ್ಕೆ ಸಿಗದ ಪರಿಹಾರ: ಸ್ಟೀಕರ್ ಕಚೇರಿಗೆ ಬಂದು ರಾಜೀನಾಮೆ ಪತ್ರ ಸಲ್ಲಿಸಿದ ನಯನಾ ಮೋಟಮ್ಮ..!!

November 23, 2026
ಕಾರು – ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕ ಗಂಭೀರ..!
ಕ್ರೈಮ್

ಕಾರು – ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕ ಗಂಭೀರ..!

November 23, 2026
ಬಿಸ್ಲೆರಿ ನೀರು ಶುದ್ಧವಲ್ಲ, ಪರೀಕ್ಷೆಯಲ್ಲಿ ದೃಢ: ಬಿಸ್ಲೆರಿಇಂಟರ್‌ನ್ಯಾಷನಲ್ ಪ್ರಾಸಿಕ್ಯೂಷನ್‌ಗೆ ಅನುಮತಿ.!
ಕ್ರೈಮ್

ಬಿಸ್ಲೆರಿ ನೀರು ಶುದ್ಧವಲ್ಲ, ಪರೀಕ್ಷೆಯಲ್ಲಿ ದೃಢ: ಬಿಸ್ಲೆರಿಇಂಟರ್‌ನ್ಯಾಷನಲ್ ಪ್ರಾಸಿಕ್ಯೂಷನ್‌ಗೆ ಅನುಮತಿ.!

November 23, 2026
ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!
ಕ್ರೈಮ್

ಅತ್ಯಾಚಾರ ಪ್ರಕರಣ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ..!

November 22, 2026
(ಡಿ.8) ರಂದು ದೇವರಮಾರು ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಧಾರ್ಮಿಕ ಸಾಮರಸ್ಯದ ಸಂದೇಶ ಸಾರಲು ಪುತ್ತೂರು ದೀಪೋತ್ಸವ ಸಜ್ಜು..!
Featured

November 21, 2026

Leave a Reply Cancel reply

Your email address will not be published. Required fields are marked *

Recent News

ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ..!!

ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ..!!

November 24, 2026
ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ..!!

ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ..!!

November 23, 2026
ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು; (ನ.25)ಕ್ಕೆ ಕಾರ್ಯಾಲಯ ಉದ್ಘಾಟನೆ..!!

ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು; (ನ.25)ಕ್ಕೆ ಕಾರ್ಯಾಲಯ ಉದ್ಘಾಟನೆ..!!

November 23, 2026
ಮುರುಳ್ಯ ರಕ್ತೇಶ್ವರಿ ಸಾನಿಧ್ಯವಿರುವ ಜಾಗ ಮುಸ್ಲಿಂ ದಫನ ಭೂಮಿಗೆ ಕಾದಿರಿಸಿದ ಆದೇಶಕ್ಕೆ ಹೈಕೋರ್ಟ್‌ ತಡೆ.!! ಖ್ಯಾತ ವಕೀಲ ಡಾ. ಅರುಣ್‌ಶ್ಯಾಮ್ ವಾದ ಮಂಡನೆ

ಮುರುಳ್ಯ ರಕ್ತೇಶ್ವರಿ ಸಾನಿಧ್ಯವಿರುವ ಜಾಗ ಮುಸ್ಲಿಂ ದಫನ ಭೂಮಿಗೆ ಕಾದಿರಿಸಿದ ಆದೇಶಕ್ಕೆ ಹೈಕೋರ್ಟ್‌ ತಡೆ.!! ಖ್ಯಾತ ವಕೀಲ ಡಾ. ಅರುಣ್‌ಶ್ಯಾಮ್ ವಾದ ಮಂಡನೆ

November 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page