ಕಡಬ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿ.ಹಿಂ.ಪ. ದ.ಕ ಜಿಲ್ಲಾ ಬಂದ್ಗೆ ಕರೆ ನೀಡಿದ್ದು ಕಡಬದಲ್ಲಿ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಹಿಂದೂ ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆ ನಡೆಸಿದ್ದಾರೆ.
ಉಪ್ಪಿನಂಗಡಿ – ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.