Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗೋಳಿತ್ತಡಿ–ಏಣಿತ್ತಡ್ಕ–ಕುದುಲೂರು ರಸ್ತೆ ಹೊಂಡಮುಕ್ತಗೊಳಿಸಲು ಸ್ಥಳೀಯರಿಂದ ಶ್ರಮದಾನ

    ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟದ ಪಿಕಪ್ ಪಲ್ಟಿ..!!

    ಪುತ್ತೂರು: ರಸ್ತೆಗೆ ಮಣ್ಣು ಹಾಕಿದ ವಿಚಾರಕ್ಕೆ ಗಲಾಟೆ: ಇತ್ತಂಡಗಳ ದೂರು, ಪ್ರಕರಣ ದಾಖಲು..!!

    ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ

    ವಿಟ್ಲ: ಕೋಳಿ ಅಂಕದ ಜೂಜಾಟಕ್ಕೆ ಪೊಲೀಸ್ ದಾಳಿ: ಮೂವರು ವಶಕ್ಕೆ..!!

    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ವೈದ್ಯಾಧಿಕಾರಿಗೆ ಹಲ್ಲೆ ಯತ್ನ : ಆರೋಪಿ ತಾಯಿ, ಮಗನಿಗೆ ನಿರೀಕ್ಷಣಾ ಜಾಮೀನು..!!!

May 3, 2025
in Featured, ಕ್ರೈಮ್, ಪುತ್ತೂರು
0
ವೈದ್ಯಾಧಿಕಾರಿಗೆ ಹಲ್ಲೆ ಯತ್ನ : ಆರೋಪಿ ತಾಯಿ, ಮಗನಿಗೆ ನಿರೀಕ್ಷಣಾ ಜಾಮೀನು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಪುತ್ತೂರು:ಇಲ್ಲಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾ ಪುತ್ತೂರಾಯ ಅವರೊಂದಿಗೆ ಅನುಚಿತವಾಗಿ ವರ್ತಿಸಿ ಹಲ್ಲೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಆರೋಪಿಗಳಾಗಿರುವ ತಾಯಿ, ಮಗನಿಗೆ ಜಿಲ್ಲಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಘಟನೆಗೆ ಸಂಬಂಧಿಸಿ ಸುಳ್ಯ ಪದವಿನ ಜೊಹರಾ ಮತ್ತು ಅವರ ಮಗ ಸಮದ್ ಎಂಬವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡರೂ ಬಳಿಕ ಬಂಧಿಸದೇ ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಪ್ರತಿಭಟನೆ ನಡೆದಿತ್ತು.

Advertisement

ವಿವಿಧ ವೈದ್ಯಕೀಯ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಹಲವು ವೈದ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಹಿಂದೂ ಸಂಘಟನೆಗಳ ಪ್ರಮುಖರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಆರೋಪಿಯ ಪತ್ತೆಗೆ ಪೊಲೀಸರಿಗೆ ಗಡುವು ನೀಡಲಾಗಿತ್ತು. ಆದರೆ ಎರಡೆರಡು ಬಾರಿ ನೀಡಿದ್ದ ಗಡುವು ಮುಗಿದರೂ ಆರೋಪಿಗಳ ಬಂಧನವಾಗಿರಲಿಲ್ಲ. ರಾತ್ರಿ ವೇಳೆಯೂ ಪ್ರತಿಭಟನೆ ಮುಂದುವರಿದು ಬಳಿಕ ಎಸ್ಪಿಯವರು ಆರೋಪಿಯ ಬಂಧನದ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈಬಿಡಲಾಗಿತ್ತು.

ಈ ಮಧ್ಯೆ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯವರೊಂದಿಗೆ ಅನುಚಿತವಾಗಿ ವರ್ತಿಸಿ, ಹಲ್ಲೆಗೆ ಯತ್ನಿಸಿದ್ದ ಪ್ರಕರಣವನ್ನು ಖಂಡಿಸಿ ಸರಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಕೈಗೆ ಕಪ್ಪು ಪಟ್ಟಿ ಧರಿಸಿಪ್ರತಿಭಟನೆ ನಡೆಸಿದ್ದರು.ಪ್ರಕರಣದ ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳ ಪರ ವಕೀಲರಾದ ಅಶ್ರಫ್ ಅಗ್ನಾಡಿ, ಅಬ್ದುಲ್ ಮಜೀದ್ ಖಾನ್, ಸೆಲೀನಾ ನೆಕ್ಕಿಲಾಡಿ,ಮಿತ್ರಿಯಾ ವಾದಿಸಿದ್ದರು.

Previous Post

ಸುಹಾಸ್ ಶೆಟ್ಟಿ ಬೆನ್ನಲ್ಲೇ ಮಂಗಳೂರು, ಉಡುಪಿಯ 4 ಕಡೆ ಪ್ರತೀಕಾರದ ದಾಳಿ…!!!

Next Post

BREAKING: ಸುಹಾಸ್ ಶೆಟ್ಟಿ ಪ್ರಕರಣ ಬೇಧಿಸಿದ ಮಂಗಳೂರು ಪೊಲೀಸರು; 8 ಜನರ ಬಂಧನ…!!!

OtherNews

ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟದ ಪಿಕಪ್ ಪಲ್ಟಿ..!!
ಕ್ರೈಮ್

June 15, 2026
ತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ : ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮರಣ.!!
ಕ್ರೈಮ್

ತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ : ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮರಣ.!!

June 15, 2026
ಪುತ್ತೂರು: ರಸ್ತೆಗೆ ಮಣ್ಣು ಹಾಕಿದ ವಿಚಾರಕ್ಕೆ ಗಲಾಟೆ: ಇತ್ತಂಡಗಳ ದೂರು, ಪ್ರಕರಣ ದಾಖಲು..!!
Featured

ಪುತ್ತೂರು: ರಸ್ತೆಗೆ ಮಣ್ಣು ಹಾಕಿದ ವಿಚಾರಕ್ಕೆ ಗಲಾಟೆ: ಇತ್ತಂಡಗಳ ದೂರು, ಪ್ರಕರಣ ದಾಖಲು..!!

June 15, 2026
ವೀರಮಂಗಲ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ:; ಎಂಟು ಕೋಳಿ ವಶ
Featured

ವಿಟ್ಲ: ಕೋಳಿ ಅಂಕದ ಜೂಜಾಟಕ್ಕೆ ಪೊಲೀಸ್ ದಾಳಿ: ಮೂವರು ವಶಕ್ಕೆ..!!

June 15, 2026
ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!
ಕ್ರೈಮ್

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

June 14, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!
Featured

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

June 14, 2026

Leave a Reply Cancel reply

Your email address will not be published. Required fields are marked *

Recent News

ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!

ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!

June 15, 2026
ಗೋಳಿತ್ತಡಿ–ಏಣಿತ್ತಡ್ಕ–ಕುದುಲೂರು ರಸ್ತೆ ಹೊಂಡಮುಕ್ತಗೊಳಿಸಲು ಸ್ಥಳೀಯರಿಂದ ಶ್ರಮದಾನ

ಗೋಳಿತ್ತಡಿ–ಏಣಿತ್ತಡ್ಕ–ಕುದುಲೂರು ರಸ್ತೆ ಹೊಂಡಮುಕ್ತಗೊಳಿಸಲು ಸ್ಥಳೀಯರಿಂದ ಶ್ರಮದಾನ

June 15, 2026
ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟದ ಪಿಕಪ್ ಪಲ್ಟಿ..!!

ಸುಬ್ರಹ್ಮಣ್ಯ: ಅಕ್ರಮ ಜಾನುವಾರು ಸಾಗಾಟದ ಪಿಕಪ್ ಪಲ್ಟಿ..!!

June 15, 2026
ತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ : ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮರಣ.!!

ತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ : ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮರಣ.!!

June 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page