Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಸುಹಾಸ್ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಹತ್ಯೆಗೆ ಸ್ಥಳ, ದಿನಾಂಕ ಫಿಕ್ಸ್​ :ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್..!!!

May 4, 2025
in Featured, VIRAL, ಕ್ರೈಮ್, ಮಂಗಳೂರು
0
ಸುಹಾಸ್ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಹತ್ಯೆಗೆ ಸ್ಥಳ, ದಿನಾಂಕ ಫಿಕ್ಸ್​ :ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಮೇ 1ರಂದು ಕೊಲೆಯಾಗಿದ್ದ. ಈ ಪ್ರಕರಣವನ್ನ ಬೇಧಿಸಿರುವ ಪೊಲೀಸರು ಇಬ್ಬರು ಹಿಂದೂಗಳು ಸೇರಿದಂತೆ 8 ಜನ ಆರೋಪಿಗಳನ್ನ ಬಂಧಿಸಿದ್ದಾರೆ. ಈಗಲೂ ಕರಾವಳಿ ಭಾಗದಲ್ಲಿ ಬೂದಿ ಮುಚ್ಚಿದ ಕೆಂಡದಂಥಾ ಸ್ಥಿತಿಯಿದೆ. ಈ ಮಧ್ಯೆ ಮಂಗಳೂರಿನಲ್ಲಿ ಹಿಂದೂ ಮುಖಂಡರಿಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಹಾಕಲಾಗುತ್ತಿದೆ. ಮುಂದಿನ ಟಾರ್ಗೆಟ್ ಶರಣ್​ ಪಂಪ್​ವೆಲ್​ ಮತ್ತು ಭರತ್ ಕುಮ್ಡೇಲ್​ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಮಾಡಲಾಗಿದೆ.

Advertisement
Advertisement
Advertisement

ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಕೊಲ್ಲುವುದಾಗಿ ಕಿಡಿಗೇಡಿಗಳು ಹಿಂದೂ ಮುಖಂಡ ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಹಾಕಿದ್ದು, ಪೋಸ್ಟ್ ವೈರಲ್ ಮಾಡಿದ್ದಾರೆ. ಭರತ್ ಕುಮ್ಡೇಲ್​​ ಎಸ್​​ಡಿಪಿಐ ಮುಖಂಡ ಅಶ್ರಫ್ ಹತ್ಯೆಯ ಪ್ರಮುಖ ಆರೋಪಿ.

ಎಸ್​​ಡಿಪಿಐನಲ್ಲಿ ಮುಂಚೂಣಿಯಲ್ಲಿದ್ದ ಮುಖಂಡ ಅಶ್ರಫ್ ಕಲಾಯಿ ಅನ್ನು 2017ರ ಜೂನ್ 21ರಂದು ಬಂಟ್ವಾಳದ ಬೆಂಜನಪದವು ಎಂಬಲ್ಲಿ ಬರ್ಬರವಾಗಿ ಹತ್ಯೆಗೈದಿದ್ದರು. ಅಶ್ರಫ್ ಕೊಲೆ ಬಳಿಕ ಪ್ರತೀಕಾರವಾಗಿ ಶರತ್ ಮಡಿವಾಳ ಹತ್ಯೆಯಾಗಿತ್ತು. ಅಶ್ರಫ್ ಕೊಂದ ಭರತ್​​ ನನ್ನ ಮರೆತಿಲ್ಲ. Wait and watch ಎಂದು ಕೇವಲ ಎಂಟು ಗಂಟೆ ಮೊದಲು On fixed leader ಎಂಬ ಹೆಸರಿನ ಇನ್​​ಸ್ಟಾಗ್ರಾಂ ಪೇಜ್​ನಲ್ಲಿ ಮತ್ತೊಂದು ಪೋಸ್ಟ್ ಹಂಚಿಕೊಳ್ಳಲಾಗಿದೆ.

Advertisement
Advertisement

ಶರಣ್ ಪಂಪ್​ವೆಲ್​ಗೂ ಜೀವ ಬೆದರಿಕೆ

ಭರತ್ ಕುಮ್ಡೇಲ್​ ಮಾತ್ರವಲ್ಲದೇ ವಿಶ್ವ ಹಿಂದೂ ಪರಿಷತ್​ ಮುಖಂಡ ಶರಣ್ ಪಂಪ್​ವೆಲ್​​ಗೂ ಜೀವ ಬೆದರಿಕೆ ಹಾಕಲಾಗಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್​ವೆಲ್, ಶರಣ್ ಹತ್ಯೆಯಾಗಲು ತಯಾರಾಗಿರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದೆ.

ಅದೇ ರೀತಿಯಾಗಿ ಶ್ರೀಜಿತ್ ಅಲಿಯಾಸ್ ಶ್ರೀಜುಗೂ ಜೀವ ಬೆದರಿಕೆ ಹಾಕಲಾಗಿದೆ. ‘Killers_target’ ಎಂಬ ಪೇಜ್​​ನಿಂದ ಮುಂಚೆ ಪೋಸ್ಟ್​ ಹಾಕಲಾಗಿತ್ತು. ಇಂದು ಮತ್ತೆ ವೈಯಕ್ತಿಕವಾಗಿ ‘Abu_Sifiyan678’ ಪೇಜ್​​ನಿಂದ ಮೆಸೇಜ್ ಕಳುಹಿಸಿರುವ ಕಿಡಿಗೇಡಿಗಳು, ‘ಎಲ್ಲಿದೀಯಾ ನೀನು, ನೆಕ್ಸ್ಟ್ ನೀನೆ’ ಅಂತಾ ಮಲಯಾಳಂ ನಲ್ಲಿ ಮೆಸೇಜ್ ಮಾಡಿದ್ದಾರೆ.

ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರತಿಕಾರಕ್ಕೆ 2018ರ ಜನವರಿಯಲ್ಲಿ ಬಶೀರ್​ ಕೊಲೆ ಆಗಿತ್ತು. ಮಂಗಳೂರಿನ ಹೊರವಲಯ ಕೊಟ್ಟಾರ ಚೌಕಿ ಬಳಿ ಹತ್ಯೆ ಮಾಡಲಾಗಿತ್ತು. ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿ ಶ್ರೀಜಿತ್ ಅಲಿಯಾಸ್ ಶ್ರೀಜು ಪ್ರಕರಣದ ಆರೋಪಿ. ಹೀಗಾಗಿ ಈತನಿಗೆ ಮತ್ತೆ ಮತ್ತೆ ಕೊಲೆ ಬೆದರಿಕೆ ಹಾಕಲಾಗುತ್ತಿದೆ.

Advertisement
Previous Post

ಪುತ್ತೂರು: ಬಸ್ ನಿಲ್ದಾಣದ ಬಳಿ ಬಲವಂತವಾಗಿ ಅಂಗಡಿ ಮುಚ್ಚಿಸಿದ ಹಿನ್ನಲೆ 30 ಜನರ ವಿರುದ್ಧ ಪ್ರಕರಣ ದಾಖಲು..!!

Next Post

ಮಂಗಳೂರು : ಬಸ್‌ಗೆ ಕಲ್ಲು ತೂರಾಟ ಪ್ರಕರಣ – ನಾಲ್ವರ ಬಂಧನ..!!

OtherNews

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!
Featured

March 3, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!
Featured

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!
Featured

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!
Featured

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!
Featured

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!
ಕ್ರೈಮ್

Leave a Reply Cancel reply

Your email address will not be published. Required fields are marked *

Recent News

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 3, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page