Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

    ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

    ಪುರುಷರಕಟ್ಟೆ–ಶಾಂತಿಗೋಡು ರಸ್ತೆ ದುರಸ್ತಿ ಆಗ್ರಹಿಸಿ ನಾಳೆಯಿಂದ ಧರಣಿ..!!

    ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

    ಬಂಟ್ವಾಳ : ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

    ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

    ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೀಡೆ

ಮಗಳ ಸಾವಿಗೆ ಪ್ರತೀಕಾರ: ತನ್ನ ಪುತ್ರಿಯನ್ನ ಕೊಂದಿದ್ದ ಆರೋಪಿ ತಂದೆಯನ್ನೇ ಹತ್ಯೆಗೈದ…!!!

May 6, 2025
in ಕ್ರೀಡೆ, ಬೆಂಗಳೂರು
0
ಮಗಳ ಸಾವಿಗೆ ಪ್ರತೀಕಾರ: ತನ್ನ ಪುತ್ರಿಯನ್ನ ಕೊಂದಿದ್ದ ಆರೋಪಿ ತಂದೆಯನ್ನೇ ಹತ್ಯೆಗೈದ…!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಡ್ಯ: ಮಗಳ ಸಾವಿಗೆ ಪ್ರತೀಕಾರಕ್ಕೆ ಹತ್ಯೆ ಆರೋಪಿಯ ತಂದೆಯನ್ನೇ ಆಕೆಯ ತಂದೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ನಡೆದಿದೆ.

Advertisement
Advertisement
Advertisement

ಮಾಣಿಕ್ಯನಹಳ್ಳಿ ಗ್ರಾಮದ ನರಸಿಂಹೇಗೌಡ ಕೊಲೆ ವ್ಯಕ್ತಿ. ಅದೇ ಗ್ರಾಮದ ವೆಂಕಟೇಶ್ ಕೊಲೆ ಆರೋಪಿ. ಮಾಣಿಕ್ಯಹಳ್ಳಿ ಗ್ರಾಮದ ದೀಪಿಕಾಳನ್ನು ಅದೇ ಗ್ರಾಮದ ನಿತೀಶ್ ಎಂಬಾತ 2024ರ ಜನವರಿ 22 ರಂದು ಬರ್ಬರವಾಗಿ ಕೊಲೆ ಮಾಡಿದ್ದ.

ಇದೇ ಪ್ರತೀಕಾರವಾಗಿ ದೀಪಳ ತಂದೆ ವೆಂಕಟೇಶ್, ತನ್ನ ಮಗಳ ಹಂತಕನ ತಂದೆ ನರಸಿಂಹೇಗೌಡ ಹತ್ಯೆ ಮಾಡಿದ್ದಾನೆ. ನನ್ನ ಮಗಳನ್ನ ಸಾಯಿಸಿ ನಿನ್ನ ಮಗಳಿಗೆ ಮದುವೆ ಮಾಡುತ್ತಿದ್ದಿಯಾ ಎಂದು ಬರ್ಬರವಾಗಿ ಕೊಲೆ ಮಾಡಿ ಎಸ್ಕೆಪ್ ಆಗಿದ್ದಾನೆ.

Advertisement

ದೀಪಿಕಾ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯಹಳ್ಳಿ ಗ್ರಾಮದವಳು. ಈಕೆಯನ್ನು 2024 ಜನವರಿ 22 ರಂದು ಅದೇ ಗ್ರಾಮದ ನಿತೀಶ್ ಎಂಬಾತ ಬರ್ಬರವಾಗಿ ಕೊಲೆ ಮಾಡಿದ್ದ.

Advertisement

ಇದೀಗ ಮಗಳ ಕೊಲೆಯ ಪ್ರತೀಕಾರಕ್ಕೆ ತಂದೆ ಕೊಲೆ ಆರೋಪಿಯ ತಂದೆಯನ್ನ ಕೊಲೆ ಮಾಡಿದ್ದಾನೆ. 2024 ಜನವರಿ 19 ರಂದು ಮಾಣಿಕ್ಯನಹಳ್ಳಿ ಗ್ರಾಮದ ದೀಪಿಕಾ ಎಂಬ ಟೀಚರ್ ನಾಪತ್ತೆಯಾಗಿದ್ದಳು.

ಬಳಿಕ ಆಕೆ ಜನವರಿ 23 ರಂದು ಮೇಲುಕೋಟೆಯ ಬೆಟ್ಟದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಈ ವೇಳೆ ರಾಜ್ಯದಲ್ಲಿ ದೊಡ್ಡಮಟ್ಟದ ಸುದ್ದಿಯಾಗಿತ್ತು. ಬಳಿಕ ಮಂಡ್ಯ ಪೊಲೀಸರು ಮಾಣಿಕ್ಯನಹಳ್ಳಿ ಗ್ರಾಮದ ನಿತೀಶ್ ಎಂಬ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಈ ಕೊಲೆ‌ ಮಾಡಿದ್ದು ಬೇರೆ ಯಾರು ಅಲ್ಲ ನಿತೀಶ್ ಎಂದು ತಿಳಿದಿತ್ತು.

ಟೀಚರ್ ದೀಪಿಕಾ ಮತ್ತು ನಿತೀಶ್ ನಡುವೆ ಕೊಲೆಗಿಂತ ಎರಡು ವರ್ಷ ಮುಂಚಿನಿಂದಲು ಸಲುಗೆ ಇತ್ತಂತೆ. ಇಬ್ಬರ ಸಲುಗೆ ನೋಡಿ ನಿತೀಶ್‌ಗೆ ದೀಪಿಕಾ ಗಂಡ ಹಾಗೂ ಕುಟುಂಬಸ್ಥರು ವಾರ್ನಿಂಗ್ ಕೂಡ ಕೊಟ್ಟಿದ್ದರು. ನಿತೀಶ್ ಜೊತೆಗಿನ ಸಲುಗೆ ಬಗ್ಗೆ ಪ್ರಶ್ನಿಸಿದ್ದಾಗ ಆತ ತಮ್ಮ ಇದ್ದಂತೆ ಎಂದು ದೀಪಿಕಾ ಹೇಳಿಕೊಂಡಿದ್ದಳು.

ಕುಟುಂಬಸ್ಥರ ವಾರ್ನಿಂಗ್ ಬಳಿಕ ಇಬ್ಬರು ಅಂತರ ಕಾಯ್ದುಕೊಂಡಿದ್ದರು .ಇದರಿಂದ ದೀಪಿಕಾಳ ಜೊತೆಗಿನ ಒಡನಾಟವಿಲ್ಲದೇ ನಿತೀಶ್ ಘಾಸಿಗೊಂಡಿದ್ದ. ನಂತರ 2024 ಜನವರಿ 19 ರಂದು ತನ್ನ ಬರ್ತ್ ಡೇ ನೆಪದಲ್ಲಿ ಬೆಟ್ಟದ ತಪ್ಪಲಿಗೆ ದೀಪಿಕಾಳನ್ನು ನಿತೀಶ್ ಕರೆಸಿಕೊಂಡಿದ್ದ. ಈ ಶರ್ಟ್ ಕೂಡ ಗಿಫ್ಟ್ ಕೊಡಲು ದೀಪಿಕಾ ಹೋಗಿದ್ದಳು. ಬಳಿಕ ಇಬ್ಬರ ನಡುವೆ ಜಗಳ ಆರಂಭವಾಗಿತ್ತು. ನಿತೀಶ್‌ನ್ನು ಅವೈಡ್ ಮಾಡುತ್ತಿದ್ದಕ್ಕೆ ದೀಪಿಕಾ ಮೇಲೆ ಸಾಕಷ್ಟು ಆಕ್ರೋಶ ಕೂಡ ಇತ್ತು. ಇದೇ ಕಾರಣಕ್ಕೆ ದೀಪಿಕಾಳನ್ನು ಹತ್ಯೆ ಮಾಡಿದ್ದ.

ಇದಾದ ಬಳಿಕ ಜೈಲು ಸೇರಿದ್ದ ನಿತೀಶ್ ಜಾಮೀನಿನ ಮೇಲೆ ಹೊರಕ್ಕೆ ಬಂದಿದ್ದ. ತನ್ನ ಮಗಳನ್ನು ಕೊಲೆ ಮಾಡಿದ್ದ ನಿತೀಶ್‌ನನ್ನು ಹೇಗಾದರೂ ಮಾಡಿ ಕೊಲೆ ಮಾಡಬೇಕೆಂದು ದೀಪಿಕಾ ತಂದೆ ವೆಂಕಟೇಶ್ ಸ್ಕೆಚ್ಚು ಹಾಕಿದ್ದ. ಇದೇ ಭಾನುವಾರ ಧರ್ಮಸ್ಥಳದಲ್ಲಿ ನಿತೀಶ್ ತಂಗಿ ಮದುವೆ ಸಹ ಇತ್ತು. ಇಂದು ನಿತೀಶ್ ತಂದೆ ನರಸಿಂಹೇಗೌಡ ಮನೆಯಿಂದ ಹೋರಹೋಗಿದ್ದಾರೆ. ಈ ವೇಳೆ ಫಾಲೋ ಮಾಡಿಕೊಂಡು ಹೋದ ವೆಂಕಟೇಶ್, ಊರ ಹೊರಗೆ ಇದ್ದ ಟೀ ಅಂಗಡಿಯಲ್ಲಿ ಬಳಿ ಕುಳಿತಿದ್ದ ನರಸಿಂಹೇಗೌಡಗೆ ವೆಂಕಟೇಶ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.‌ ಕೊಲೆ ಮಾಡುವ ವೇಳೆ ನನ್ನ ಮಗಳನ್ನು ಕೊಲೆ ಮಾಡಿ ನಿನ್ನ ಮಗಳ ಮದುವೆ ಮಾಡುತ್ತಿದ್ದೀಯಾ ಎಂದು ಹೇಳಿ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಈ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೆಂಕಟೇಶ್‌ಗಾಗಿ ಹುಡುಕಾಟ ನಡೆಸಿದ್ದಾರೆ.

ಒಟ್ಟಾರೆ ಒಂದು ವರ್ಷದ ಬಳಿಕ ಕೊಲೆ‌ ಕೇಸ್‌ನಲ್ಲಿ ಜೈಲು ಸೇರಿದ್ದ ಮಗ ಮನೆಗೆ ಬಂದ, ಜೊತೆಗೆ ಮಗಳ‌ ಮದುವೆ ನಡೆಯುತ್ತಿದೆ ಎಂಬ ಖುಷಿಯಲ್ಲಿ ಇದ್ದ ನರಸಿಂಹೇಗೌಡ‌ನನ್ನು ಮಗಳ ಕೊಲೆಯ ಪ್ರತೀಕಾರಕ್ಕಾಗಿ ವೆಂಕಟೇಶ್ ಬರ್ಬರವಾಗಿ ಕೊಲೆ ಮಾಡಿದ್ದಾನೆ.

Previous Post

ಮೃತ ಸುಹಾಸ್ ಶೆಟ್ಟಿ ಮನೆಗೆ ನಳಿನ್ ಕುಮಾರ್ ಕಟೀಲ್ ಭೇಟಿ: ಒಂದು ಲಕ್ಷ ಆರ್ಥಿಕ ಸಹಾಯ..!!!

Next Post

ಸುಹಾಸ್​ ಕೊಲೆ: ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್​ ಕಾನ್ಸ್ಟೇಬಲ್ ರಶೀದ್ ದೂರು..!!

OtherNews

ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!
ಕ್ರೈಮ್

ರೇವ್‌ಪಾರ್ಟಿ – ಮೂವರು ಅರೆಸ್ಟ್‌, ಮಹಿಳೆಯರ ರಕ್ಷಣೆ..!!

July 29, 2026
ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!
ಕ್ರೈಮ್

ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ..!

July 28, 2026
ಹುಡುಗಿ ಆಸೆ ತೋರಿಸಿ ಸುಲಿಗೆ: 11 ಮಂದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು..!
ಬೆಂಗಳೂರು

ಹುಡುಗಿ ಆಸೆ ತೋರಿಸಿ ಸುಲಿಗೆ: 11 ಮಂದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು..!

July 20, 2026
ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!
ಕ್ರೈಮ್

ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ ವಿದ್ಯಾರ್ಥಿನಿ..!!

July 16, 2026
ದ ಕ ,ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ..!!
ಬೆಂಗಳೂರು

ದ ಕ ,ಉಡುಪಿ ಜಿಲ್ಲೆಯ ಕಂಬಳಕ್ಕೆ 1.15 ಕೋಟಿ ಬಿಡುಗಡೆ: ಶಾಸಕ ಅಶೋಕ್ ರೈ..!!

July 16, 2026
(ಜು.12) ಬೆದ್ರಾಳದಲ್ಲಿ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮ.!!
ಕ್ರೀಡೆ

(ಜು.12) ಬೆದ್ರಾಳದಲ್ಲಿ ಎರಡನೇ ವರ್ಷದ ‘ಕೆಸರ್ಡ್ ಒಂಜಿ ದಿನ ಕುಸಲ್ದ ಗೊಬ್ಬು’ ಕಾರ್ಯಕ್ರಮ.!!

July 11, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ರಸ್ತೆ ತಡೆ ಪ್ರತಿಭಟನೆ: ಅರುಣ್ ಕುಮಾರ್ ಪುತ್ತಿಲ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು..!!

July 29, 2026
ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ.!

ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣ.!

July 29, 2026
ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!

July 29, 2026
ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

ಶಾಸಕ ಅಶೋಕ್ ರೈ ಹೆಸರು ಹೇಳಿ ಮಹಿಳೆಗೆ ವಂಚನೆ ;ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು..!

July 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.