ಮೇ.17 ರಂದು ಪುತ್ತೂರಿನಲ್ಲಿ ನಡೆಯಲಿರುವ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಪುತ್ತೂರಿನ ಎಪಿಎಂಸಿ ಯ ರೈತಭವನ ಪ್ರಾಂಗಣದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಎಪಿಎಂಸಿ ಸಭಾ ಭವನದಲ್ಲಿ ನಡೆಯಿತು.

ಅಶೋಕ್ ರೈ ಅವರು ಶಾಸಕರಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಸಮಾವೇಶ ಏರ್ಪಡಿಸಲಾಗಿದ್ದು ಹಲವು ಕಾರ್ಯಕ್ರಮಗಳು ಈ ಸಂದರ್ಭದಲ್ಲಿ ನಡೆಯಲಿದೆ.
