Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

    (ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

    (ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

    ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: 49ನೇ ವರ್ಷದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ.!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ಮೊಬೈಲ್ ಅಂಗಡಿ ಮಾಲಕ, ರಿಕ್ಷಾ ಚಾಲಕನ ಗಲಾಟೆ ಇಬ್ಬರೂ ಆಸ್ಪತ್ರೆಗೆ ದಾಖಲು..!!..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home VIRAL

`ಹೌಸ್‌ ಅರೆಸ್ಟ್‌’ ಶೋನಲ್ಲಿ ಸೆಕ್ಸ್‌ ಪೊಸಿಷನ್‌ಗೆ ಒತ್ತಾಯ – ನಟ ಅಜಾಜ್ ಖಾನ್‌ಗೆ ಸಮನ್ಸ್

May 7, 2025
in VIRAL, ಕ್ರೈಮ್
0
`ಹೌಸ್‌ ಅರೆಸ್ಟ್‌’ ಶೋನಲ್ಲಿ ಸೆಕ್ಸ್‌ ಪೊಸಿಷನ್‌ಗೆ ಒತ್ತಾಯ – ನಟ ಅಜಾಜ್ ಖಾನ್‌ಗೆ ಸಮನ್ಸ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಮುಂಬೈ: `ಹೌಸ್‌ ಅರೆಸ್ಟ್‌’ ರಿಯಾಲಿಟಿ ಶೋನಲ್ಲಿ (House Arrest Reality Show) ಮಹಿಳೆಯರನ್ನು ಅಸಭ್ಯವಾಗಿ ಚಿತ್ರಿಸಿರುವ ಆರೋಪದ ಮೇಲೆ ನಟ ಅಜಾಜ್ ಖಾನ್ ಮತ್ತು ULLU ಆ್ಯಪ್‌ನ ಮಾಲೀಕ ವಿಭು ಅಗರ್ವಾಲ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.

Advertisement
Advertisement
Advertisement

ಇತ್ತೀಚೆಗೆ ಮಾಜಿ ʻಬಿಗ್ ಬಾಸ್’ ಸ್ಪರ್ಧಿಯಾಗಿರುವ ಖಾನ್ ನಡೆಸಿಕೊಡುವ ವೆಬ್ ಶೋನ ಕ್ಲಿಪ್ ವೈರಲ್ ಆಗಿತ್ತು. ಇದರಲ್ಲಿ ಸ್ಪರ್ಧಿಗಳಿಗೆ ಲೈಂಗಿಕ ಭಂಗಿಗಳಲ್ಲಿ ನಟಿಸುವಂತೆ ಒತ್ತಾಯಿಸಿ ಚಿತ್ರೀಕರಿಸಲಾಗಿತ್ತು. ಈ ವೇಳೆ ಸ್ಪರ್ಧಿಗಳು ಮುಜುಗರ ಅನುಭವಿಸಿದ್ದರು. ಅಲ್ಲದೇ ಈ ವೇಳೆ ಅಸಭ್ಯ ಪ್ರಶ್ನೆಗಳನ್ನು ಕೇಳುತ್ತಿರುವುದು ಸಹ ವೀಡಿಯೋ ಕ್ಲಿಪ್‌ನಲ್ಲಿ ಸೆರೆಯಾಗಿತ್ತು. ವಿವಾದದ ಬಳಿಕ ಈ ಕ್ಲಿಪ್‌ನ್ನು ಸ್ಟ್ರೀಮಿಂಗ್‌ನಿಂದ ತೆಗೆದುಹಾಕಲಾಗಿತ್ತು.

Advertisement

ಈ ಸಂಬಂಧ ಬಜರಂಗ ದಳದ ಕಾರ್ಯಕರ್ತರೊಬ್ಬರ ಮುಂಬೈನ ಅಂಬೋಲಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನಡಿ ನಟ ಅಜಾಜ್ ಖಾನ್ ಮತ್ತು ULLU ಆ್ಯಪ್‌ನ ಮಾಲೀಕ ವಿಭು ಅಗರ್ವಾಲ್‌ ವಿರುದ್ಧ ಸಾರ್ವಜನಿಕ ಸ್ಥಳಗಳಲ್ಲಿ ಅಶ್ಲೀಲ ಕೃತ್ಯ, ಮಹಿಳೆಯರನ್ನು ಅಸಭ್ಯವಾಗಿ ಚಿತ್ರಿಸುವ ನಿಷೇಧ ಕಾಯ್ದೆಯಡಿ ಎಫ್‌ಐಆರ್‌ ದಾಖಲಾಗಿತ್ತು.

Advertisement

ಈ ಬೆಳವಣಿಗೆಯ ಬೆನ್ನಲ್ಲೇ ಖಾನ್‌ ವಿರುದ್ಧ‌ 30 ವರ್ಷದ ಮಹಿಳೆಯೊಬ್ಬಳು ಅತ್ಯಾಚಾರ ಆರೋಪ ಮಾಡಿದ್ದಾಳೆ. ಸಿನಿಮಾದಲ್ಲಿ ಅವಕಾಶ ಕೊಡಿಸುವುದಾಗಿ ಹಲವಾರು ಬಾರಿ ಖಾನ್ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾಳೆ. ಈ ಸಂಬಂಧ ಪ್ರತ್ಯೇಕ ಎಫ್‌ಐಆರ್‌ ದಾಖಲಾಗಿದೆ.

Previous Post

Operation Sindoor: ಪಾಕಿಸ್ತಾನದ ಈ 9 ಸ್ಥಳಗಳ ಮೇಲೆ ಭಾರತದಿಂದ ದಾಳಿ…!!!

Next Post

ಪುತ್ತೂರು: SSLC ಪರೀಕ್ಷೆಯಲ್ಲಿ 621 ಅಂಕ ಗಳಿಸಿದ ಶ್ರೀಜಿತ್ ಗೆ ಬಿಜೆಪಿ ವತಿಯಿಂದ ಸನ್ಮಾನ..!!

OtherNews

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!
ಕ್ರೈಮ್

September 12, 2026
ಪುತ್ತೂರು ಚಲೋ ಮೆರವಣಿಗೆಯಲ್ಲಿ ಪ್ರಚೋದನಕಾರಿ ಘೋಷಣೆ ಆರೋಪ : ಪ್ರಕರಣ ದಾಖಲು..!!
Featured

ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಮೃತ್ಯು..!

September 11, 2026
ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳು ಪ್ರತ್ಯಕ್ಷ..!!

ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನ ದಸ್ತಗಿರಿ..!

September 10, 2026
ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!
Featured

ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು..!

September 9, 2026

Leave a Reply Cancel reply

Your email address will not be published. Required fields are marked *

Recent News

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

(ಸೆ.13) :’ಎಸ್‌.ಜಿ ಪ್ಯೂರ್’ ಸೂಪರ್ ಮಾರ್ಕೆಟ್ ಶುಭಾರಂಭ..!

September 12, 2026
ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

ಕೊಕ್ಕಡ ಸಮೀಪ ಸರ್ಕಾರಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿ.!

September 12, 2026
(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

(ಸೆ.13) ನಾಳೆ ರಮಾನಾಥ ರೈ 75ರ ಸಂಭ್ರಮ : ಲೋಗೋ ಅನಾವರಣ..!

September 12, 2026
(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

(ಸೆ.13) :ವಿಟ್ಲದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ.!

September 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page