Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಾರಿಗೆ ಡಿಕ್ಕಿ ಹೊಡೆದು ರಸ್ತೆಗೆ ಅಡ್ಡಲಾಗಿ ಮಗುಚಿಬಿದ್ದ ಲಾರಿ, ಸಂಚಾರ ಅಸ್ತವ್ಯಸ್ತ..!

    ಪುತ್ತೂರು: ಕಾರಿಗೆ ಡಿಕ್ಕಿ ಹೊಡೆದು ರಸ್ತೆಗೆ ಅಡ್ಡಲಾಗಿ ಮಗುಚಿಬಿದ್ದ ಲಾರಿ, ಸಂಚಾರ ಅಸ್ತವ್ಯಸ್ತ..!

    ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

    ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ : ಸಂತ್ರಸ್ತೆಗೆ ರೂ.6 ಲಕ್ಷ ಪರಿಹಾರ..!!

    ವಿಟ್ಲ: ಕಳ್ಳತನ ಪ್ರಕರಣದ ಆರೋಪಿ ಬಂಧನ..!

    ವಿಟ್ಲ: ಕಳ್ಳತನ ಪ್ರಕರಣದ ಆರೋಪಿ ಬಂಧನ..!

    ಪುತ್ತೂರು: ಮೊಬೈಲ್‌ಗೆ ಬಂದ ಮೆಸೇಜ್‌ಗೆ ‘OK’ ಕ್ಲಿಕ್ ಮಾಡಿ ₹2.40 ಲಕ್ಷ ಕಳೆದುಕೊಂಡ ವ್ಯಕ್ತಿ.!

    ಪುತ್ತೂರು: ಮೊಬೈಲ್‌ಗೆ ಬಂದ ಮೆಸೇಜ್‌ಗೆ ‘OK’ ಕ್ಲಿಕ್ ಮಾಡಿ ₹2.40 ಲಕ್ಷ ಕಳೆದುಕೊಂಡ ವ್ಯಕ್ತಿ.!

    ಪುತ್ತೂರು: ಕೇರಳ ರಾಜ್ಯ ಲಾಟರಿ ಅಕ್ರಮ ಮಾರಾಟ : 2 ಅಂಗಡಿಗಳಿಗೆ ಪೊಲೀಸರ ದಾಳಿ..!!

    ಪುತ್ತೂರು: ಕೇರಳ ರಾಜ್ಯ ಲಾಟರಿ ಅಕ್ರಮ ಮಾರಾಟ : 2 ಅಂಗಡಿಗಳಿಗೆ ಪೊಲೀಸರ ದಾಳಿ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ನಾವೂರಿನಲ್ಲಿ ಕ್ಲಿನಿಕ್‌ಗೆ ಬೆಂಕಿ ಪ್ರಕರಣ: ಓರ್ವನ ಬಂಧನ, ಪುತ್ತೂರಿನ ಓರ್ವ ಸೇರಿ ಇಬ್ಬರು ವಶಕ್ಕೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕರಾವಳಿ

ಇಂದು ಚೈತ್ರಾ ಕುಂದಾಪುರ ಮದುವೆ; ಹುಡುಗ ಯಾರು.. 12 ವರ್ಷದ ಪ್ರೀತಿ ಹೇಗಿತ್ತು?

May 9, 2025
in ಕರಾವಳಿ
0
ಇಂದು ಚೈತ್ರಾ ಕುಂದಾಪುರ ಮದುವೆ; ಹುಡುಗ ಯಾರು.. 12 ವರ್ಷದ ಪ್ರೀತಿ ಹೇಗಿತ್ತು?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಿಗ್ ಬಾಸ್ ಸೀಸನ್​- 11ರ ಫೈರ್‌ ಬ್ರ್ಯಾಂಡ್‌ ಎಂದೇ ಖ್ಯಾತಿ ಪಡೆದಿದ್ದ ಚೈತ್ರಾ ಕುಂದಾಪುರ ಅವರು ದಾಂಪತ್ಯ ಜೀವನಕ್ಕೆ ಇಂದು ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮನೆಯಲ್ಲಿ ಸಂಭ್ರಮ ಕಳೆಗಟ್ಟಿದ್ದು ವಿವಾಹ ಸಡಗರದ ಮಾತುಗಳೇ ಬಂಧುಬಳಗದಲ್ಲಿ ಜೋರಾಗಿ ಕೇಳಿ ಬರುತ್ತಿವೆ. ಇದರ ಜೊತೆಗೆ ಚೈತ್ರಾ ಕುಂದಾಪುರ ಅವರು ಕೈಹಿಡಿಯುತ್ತಿರುವ ಹುಡುಗ ಯಾರು?.

Advertisement
Advertisement

ಚೈತ್ರಾ ಕುಂದಾಪುರ ಅವರು ಮದುವೆ ಆಗುತ್ತಿರುವ ಹುಡುಗ ಯಾರು ಎನ್ನುವುದು ಎಲ್ಲರಲ್ಲೂ ಕುತೂಹಲ ಮೂಡಿದೆ. ಏಕೆಂದರೆ ಬಿಗ್​ ಬಾಸ್ ಬಳಿಕ ಖ್ಯಾತಿ ಪಡೆದಿರುವ ಚೈತ್ರಾ ಕುಂದಾಪುರ ಅವರು ಎಲ್ಲರಿಗೂ ಗೊತ್ತು. ಅದರಂತೆ ಅವರು ವಿವಾಹವಾಗುತ್ತಿರುವ ಆ ಹುಡುಗ ಯಾರು ಎನ್ನುವುದು ಯಾರಿಗೂ ತಿಳಿದಿಲ್ಲ. ಇದೀಗ ಅವರ ಹೆಸರು, ಅವರ ಫೋಟೋ ಸೇರಿ ಇತರೆ ಮಾಹಿತಿ ಇಲ್ಲಿವೆ.

Advertisement

ಚೈತ್ರಾ ಕುಂದಾಪುರ ಅವರನ್ನು ಮದುವೆ ಆಗುತ್ತಿರುವ ಹುಡುಗನ ಹೆಸರು ಶ್ರೀಕಾಂತ್ ಕಶ್ಯಪ್. ಕಾಲೇಜು ದಿನಗಳಿಂದಲೂ ಚೈತ್ರಾ ಹಾಗೂ ಶ್ರೀಕಾಂತ್ ಕಶ್ಯಪ್‌ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ಈ ನಡುವೆ ಚೈತ್ರಾ ಅವರು ಮದುವೆ ಬಗ್ಗೆ ಮಾತು ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಇಬ್ಬರ ಪ್ರೀತಿಗೆ ಅಧಿಕೃತವಾಗಿ ಮುದ್ರೆ ಬೀಳುತ್ತಿದೆ.

Advertisement

ಶ್ರೀಕಾಂತ್ ಕಶ್ಯಪ್ ಮೂಲತಃ ಉಡುಪಿ ಜಿಲ್ಲೆಯ ಹಿರಿಯಡ್ಕ ಪಟ್ಟಣದವರು. ಆನಿಮೇಷನ್ ಓದಿದ್ದರೂ ವಾಸ್ತು ಹಾಗೂ ಜ್ಯೋತಿಷ್ಯ ಶಾಸ್ತ್ರದಲ್ಲಿ ಹೆಚ್ಚು ಆಸಕ್ತಿ ಇದೆ. ಚೈತ್ರಾಗೆ, ಶ್ರೀಕಾಂತ್ ಕಾಲೇಜು ದಿನಗಳಿಂದಲೇ ಪರಿಚಯ. ಇದೇ ಪರಿಚಯ ಸ್ನೇಹವಾಗಿ ಬಳಿಕ ಪ್ರೀತಿಯಾಗಿ ಮಾರ್ಪಟ್ಟು 12 ವರ್ಷಗಳ ಕಾಲ ಲವ್ ಮಾಡಿದ್ದರು.

ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್ ಕಶ್ಯಪ್ ಅವರ ಮದುವೆ ಇಂದು ನಡೆಯಲಿದೆ. ಚೈತ್ರಾ ಕುಂದಾಪುರ ಅವರ ಮೆಹಂದಿ ಕಾರ್ಯಕ್ರಮ ಜೋರಾಗಿ ನಡೆದಿದ್ದು ಇದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಹಲವಾರು ಜನರು ವಿಶ್ ಮಾಡುತ್ತ, ಕಮೆಂಟ್ಸ್ ಕೂಡ ಮಾಡುತ್ತಿದ್ದಾರೆ.

Previous Post

ಸೇನೆ ಹೈ ಅಲರ್ಟ್: ಪಂಜಾಬ್, ದೆಹಲಿ ಮ್ಯಾಚ್ ರದ್ದು…!!!

Next Post

ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

OtherNews

(ಅ.16): ಪುತ್ತೂರಿನಿಂದ ಮೈಸೂರು ದಸರಾ ಕಂಬಳಕ್ಕೆ ಕೋಣಗಳ ಪಯಣ : ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ.!
ಕರಾವಳಿ

(ಅ.16): ಪುತ್ತೂರಿನಿಂದ ಮೈಸೂರು ದಸರಾ ಕಂಬಳಕ್ಕೆ ಕೋಣಗಳ ಪಯಣ : ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ.!

September 30, 2026
‘ಮಾತೆರೆಗ್​ಲ ಸೊಲ್ಮೆಲು’: ಸೆಪ್ಟೆಂಬರ್​ 18ರಂದು ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ..!
Featured

‘ಮಾತೆರೆಗ್​ಲ ಸೊಲ್ಮೆಲು’: ಸೆಪ್ಟೆಂಬರ್​ 18ರಂದು ಮಂಗಳೂರಿನಲ್ಲಿ ವಿಶೇಷ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ..!

September 15, 2026
ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!
ಕರಾವಳಿ

ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

July 1, 2025
ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಪೊಲೀಸ್ ಬಲೆಗೆ
ಕರಾವಳಿ

ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಪೊಲೀಸ್ ಬಲೆಗೆ

June 24, 2025
ಮೆಡಿಕಲ್ ಶಾಪ್ ನಲ್ಲಿ ಚಿಲ್ಲರೆ ವಿಷಯಕ್ಕೆ ಸಿಬ್ಬಂದಿ ಮೇಲೆ ಹಲ್ಲೆ : ಮಹಿಳೆ ಅರೆಸ್ಟ್..!!!
Featured

ಮೆಡಿಕಲ್ ಶಾಪ್ ನಲ್ಲಿ ಚಿಲ್ಲರೆ ವಿಷಯಕ್ಕೆ ಸಿಬ್ಬಂದಿ ಮೇಲೆ ಹಲ್ಲೆ : ಮಹಿಳೆ ಅರೆಸ್ಟ್..!!!

June 10, 2025
ಕರಾವಳಿಯಲ್ಲಿ ಮತ್ತೊಮ್ಮೆ ಕೊರಗಜ್ಜನ ಪವಾಡ.. ದೈವ ನುಡಿದಂತೆ ಕದ್ದ ಸ್ಥಳದಲ್ಲೇ ಸಿಕ್ಕಿಬಿದ್ದ ಕಳ್ಳ..!!!
Featured

ಕರಾವಳಿಯಲ್ಲಿ ಮತ್ತೊಮ್ಮೆ ಕೊರಗಜ್ಜನ ಪವಾಡ.. ದೈವ ನುಡಿದಂತೆ ಕದ್ದ ಸ್ಥಳದಲ್ಲೇ ಸಿಕ್ಕಿಬಿದ್ದ ಕಳ್ಳ..!!!

June 8, 2025

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ ಕ್ಲಿನಿಕ್‌ಗೆ ಬೆಂಕಿ ಪ್ರಕರಣ: ಮೂವರು ಆರೋಪಿಗಳ ಬಂಧನ..!

ಬೆಳ್ತಂಗಡಿ ಕ್ಲಿನಿಕ್‌ಗೆ ಬೆಂಕಿ ಪ್ರಕರಣ: ಮೂವರು ಆರೋಪಿಗಳ ಬಂಧನ..!

October 15, 2026
ಗೆಳೆಯನ ಬಿಡುಗಡೆಗಾಗಿ ಡ್ರಗ್ಸ್​ ಸಾಗಿಸುತ್ತಿದ್ದ ಯುವತಿ ಸೆರೆ…!

ಗೆಳೆಯನ ಬಿಡುಗಡೆಗಾಗಿ ಡ್ರಗ್ಸ್​ ಸಾಗಿಸುತ್ತಿದ್ದ ಯುವತಿ ಸೆರೆ…!

October 15, 2026
ಚಲಿಸುತ್ತಿದ್ದಾಗಲೇ ಕಳಚಿಬಿದ್ದ ಕೆಎಸ್‌ಆರ್‌ಟಿಸಿ ಬಸ್‌ ಟೈರ್..!

ಚಲಿಸುತ್ತಿದ್ದಾಗಲೇ ಕಳಚಿಬಿದ್ದ ಕೆಎಸ್‌ಆರ್‌ಟಿಸಿ ಬಸ್‌ ಟೈರ್..!

October 15, 2026
ಪುತ್ತೂರು: ಕಾರಿಗೆ ಡಿಕ್ಕಿ ಹೊಡೆದು ರಸ್ತೆಗೆ ಅಡ್ಡಲಾಗಿ ಮಗುಚಿಬಿದ್ದ ಲಾರಿ, ಸಂಚಾರ ಅಸ್ತವ್ಯಸ್ತ..!

ಪುತ್ತೂರು: ಕಾರಿಗೆ ಡಿಕ್ಕಿ ಹೊಡೆದು ರಸ್ತೆಗೆ ಅಡ್ಡಲಾಗಿ ಮಗುಚಿಬಿದ್ದ ಲಾರಿ, ಸಂಚಾರ ಅಸ್ತವ್ಯಸ್ತ..!

October 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.