ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜಗತ್ತ್ ಪ್ರಕಾಶ್ ನಡ್ಡಾ ಅವರು ಮೇ 11 ಮತ್ತು 12ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಧರ್ಮಸ್ಥಳದಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಭಾಗಹಿಸಲಿರುವ ಅವರು ಮೇ 11ರಂದು ಬೆಳಿಗ್ಗೆ ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿ,ಕುಟುಂಬಕ್ಕೆ ಸಾಂತ್ವನ ಹೇಳಿ ನಂತರ ಧರ್ಮಸ್ಥಳಕ್ಕೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.