Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!

May 12, 2025
in ಪುತ್ತೂರು
0
ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

11-5-2025 ರಂದು ಉಚಿತ ವಸಂತ ವೇದಪಾಠ ಶಿಬಿರದ ಸಮಾರೋಪ ಕಾರ್ಯಕ್ರಮ ಮುಕ್ರುಂಪಾಡಿ ಗೋಕುಲ ಬಡಾವಣೆಯ ನಂದಗೋಕುಲ ವೇದಿಕೆಯಲ್ಲಿ ನಡೆಯಿತು.

Advertisement
Advertisement

ವಿದ್ಯಾರ್ಥಿಗಳಿಂದ ವೈದಿಕ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ಅರ್ತ್ಯಡ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ” ನಾವು ಒಳ್ಳೆಯ ವಿಚಾರಗಳನ್ನು ಗಳಿಸುವತ್ತ ಮನಮಾಡಬೇಕು ” ಎಂದು ನುಡಿದರು.

Advertisement

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಭಾರತೀಯ ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ವಿದ್ಯಾ ಎಸ್ ಅವರು ” ಮಕ್ಕಳು ಕುತೂಹಲದಿಂದ ಕೇಳುವ ಪ್ರಶ್ನೆಗಳಿಗೆ ಪೋಷಕರು ಉತ್ತರಿಸಿ ಪ್ರೋತ್ಸಾಹಿಸಬೇಕು ” ಎಂದರು.

ಧರ್ಮಭಾರತೀ ಪತ್ರಿಕೆಯ ಪ್ರಾಕ್ತನ ಪ್ರಧಾನ ಸಂಪಾದಕರಾದ ಮಹೇಶ್ ಎಳ್ಯಡ್ಕ ಅವರು ಮಾತನಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ದ್ವಾರಕಾ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಹರಿಕೃಷ್ಣ ಭಟ್ ಅರ್ತ್ಯಡ್ಕ ಅವರು ಅಧ್ಯಕ್ಷೀಯ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಕೃಷ್ಣ ಭಟ್ ಪ್ರತಿಷ್ಠಾನ ಚೂಂತಾರು ಇದರ ಕಾರ್ಯದರ್ಶಿಗಳು ಹಾಗೂ ವೇದಪಾಠ ಶಿಬಿರದ ಮುಖ್ಯಗುರುಗಳಾದ ವೇ. ಮೂ. ಸಿ. ಶಿವಪ್ರಸಾದ ಭಟ್ ಚೂಂತಾರು, ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಗಣರಾಜ ಕುಂಬ್ಳೆ, ನಿವೃತ್ತ ಆರೋಗ್ಯ ನಿರೀಕ್ಷಕರು ಹಾಗೂ ಯೋಗ ಶಿಕ್ಷಕರಾದ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವೈದಿಕ ವಿದ್ವಾಂಸರಾದ ವೇ.ಮೂ. ಎತ್ತುಕಲ್ಲು ನಾರಾಯಣ ಭಟ್ ಅವರನ್ನು ಸನ್ಮಾನಿಸಲಾಯಿತು.
ಶಿಬಿರದ ವೇದಾಧ್ಯಾಪಕರಾದ ವೇ.ಮೂ ಸಿ. ಶಿವಪ್ರಸಾದ ಭಟ್ ಚೂಂತಾರು, ನವೀನಕೃಷ್ಣ ಎಸ್. ಉಪ್ಪಿನಂಗಡಿ, ಹೇಮಂತ ರಾಜ್ ಪಾಂಡೆ ಜಾರ್ಖಂಡ್, ಶಿವಶರಣ ಭಟ್ ಆರ್ಲಪದವು, ರಾಜಾರಾಮ ಶಾಸ್ತ್ರಿ ಅವರಿಗೆ ಗುರುವಂದನೆ ನಡೆಯಿತು. ಹಾಗೆಯೇ ಸಂಯೋಜಕರಾದ ಶ್ರೀಮತಿ ಶ್ವೇತ ರಾಮಮೋಹನ್ ಹಾಗೂ ಶಿಬಿರವು ಯಶಸ್ವಿಯಾಗುವಲ್ಲಿ ಸಹಕರಿಸಿದ ಎಲ್ಲರನ್ನೂ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರ ಮಾರ್ಗದರ್ಶನದಲ್ಲಿ ಶಿಬಿರಾರ್ಥಿಗಳಿಂದ ಯೋಗದ ಪ್ರಾತ್ಯಕ್ಷಿಕೆ ನೆರವೇರಿತು.

ಗಣ್ಯರನ್ನು ಹಾಗೂ ನೆರೆದ ಸರ್ವರನ್ನೂ ವಿದ್ಯಾರ್ಥಿ ಅಭಿನವ ಕಶ್ಯಪ್ ಸ್ವಾಗತಿಸಿ, ಸವ್ಯಸಾಚಿ ಭಟ್ ವಂದಿಸಿದರು.ಮೈತ್ರೇಯ ರಾಮ ಡಿ. ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

Previous Post

ಮಂಗಳೂರು: ಟಿಂಟ್ ಗ್ಲಾಸ್ ವಿರುದ್ಧ ವಿಶೇಷ ಕಾರ್ಯಾಚರಣೆ : 504 ವಾಹನಗಳ ವಿರುದ್ಧ ಪ್ರಕರಣ ದಾಖಲು..!!

Next Post

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು..!!

OtherNews

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!
Featured

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!
ಪುತ್ತೂರು

ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026

Leave a Reply Cancel reply

Your email address will not be published. Required fields are marked *

Recent News

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page