Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3 ಸರಕಾರಿ ಜಿಮ್ ಸೆಂಟರ್ : ಕ್ರೀಡಾ ಇಲಾಖೆಯ ಕಮಿಷನರ್ ಜೊತೆ ಶಾಸಕ ಅಶೋಕ್‌ ರೈ ಸಭೆ..!!!

May 15, 2025
in Featured, ಪುತ್ತೂರು
0
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 3 ಸರಕಾರಿ ಜಿಮ್ ಸೆಂಟರ್ : ಕ್ರೀಡಾ ಇಲಾಖೆಯ ಕಮಿಷನರ್ ಜೊತೆ ಶಾಸಕ ಅಶೋಕ್‌ ರೈ ಸಭೆ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

Advertisement
Advertisement

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು ಕಡೆಗಳಲ್ಲಿ ಸರಕಾರಿ ಜಿಮ್ ಸೆಂಟರನ್ನು ಆರಂಭಿಸುವಂತೆ ಶಾಸಕರಾದ ಅಶೋಕ್ ರೈ ಈ ಹಿಂದೆ ಕ್ರೀಡಾ ಸಚಿವರಿಗೆ ಮನವಿ ಮಾಡಿದ್ದು, ಬುಧವಾರ ಕ್ರೀಡಾ ಇಲಾಖೆ ಕಮಿಷನರ್ ಮತ್ತು ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸರಕಾರದ ಕಾರ್ಯದರ್ಶಿ ಜೊತೆ ಸಭೆ ನಡೆಸಿದ್ದು ಶೀಘ್ರವೇ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

Advertisement

ಗ್ರಾಮೀಣ ಭಾಗದಲ್ಲಿ ಜಿಮ್ ಕೇಂದ್ರ ಪ್ರಾರಂಭ ಮಾಡುವಂತೆ ಈ ಹಿಂದೆಯೇ ಶಾಸಕರಿಗೆ ಹಲವಾರು ಮನವಿಗಳು ಬಂದಿದ್ದವು. ಯುವಕರು, ಯುವ ಸಂಘಟನೆಗಳಿಂದ ಶಾಸಕರಿಗೆ ಮನವಿ ಬಂದಿದ್ದು ಜಿಮ್ ಕೇಂದ್ರ ಪ್ರಾರಂಭ ಮಾಡುವಂತೆ ಮನವಿ ಮಾಡಿದ್ದರು.

ಈ ವಿಚಾರವನ್ನು ಕಳೆದ ಕೆಲವು ತಿಂಗಳ ಹಿಂದೆ ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವರ ಜೊತೆ ಮಾತುಕತೆ ನಡೆಸಿದ ವೇಳೆ ಸಚಿವರು ಅಸ್ತು ಎಂದಿದ್ದರು. ಕ್ರೀಡಾ ಇಲಾಖೆಯ ಮೂಲಕ ಜಿಮ್ ಕೇಂದ್ರ ತೆರೆಯಲು ಅವಕಾಶವಿರುವ ಬಗ್ಗೆ ಶಾಸಕರು ಸಚಿವರ ಗಮನಕ್ಕೆ ತಂದಿದ್ದರು.

ಈ ಬಗ್ಗೆ ಶಾಸಕರು ಮೂರು ಜಿಮ್ ಕೇಂದ್ರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರು. ಪ್ರಸ್ತಾವನೆ ಸಚಿವಾಲಯದಿಂದ ಕಮಿಷನರ್ ಅವರಿಗೆ ಬಂದಿದ್ದು ಈ ಬಗ್ಗೆ ಬುಧವಾರ ಶಾಸಕರು ಕಮಿಷನರ್ ಜೊತೆ ಸಭೆ ನಡೆಸಿ ಬೇಡಿಕೆಗಳ ಬಗ್ಗೆ ಸಮಗ್ರ ಚರ್ಚೆ ನಡೆಸಿದ್ದಾರೆ.

ಯುವಕ, ಯುವತಿಯರಿಗಾಗಿ ಜಿಮ್ ಕೇಂದ್ರ

ಪುತ್ತೂರು ನಗರದಲ್ಲಿ ಮಾತ್ರ ಜಿಮ್ ಕೇಂದ್ರ ಇದ್ದು ಗ್ರಾಮಾಂತರ ಭಾಗದ ಯುವಕರಿಗೆ ಸಮಯಕ್ಕೆ ಸರಿಯಾಗಿ ಜಿಮ್ ಕೇಂದ್ರಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಜಿಮ್ ಕೇಂದ್ರ ಪ್ರಾರಂಭ ಮಾಡಿದ್ದಲ್ಲಿ ಯುವಕರು ಇದನ್ನು ಬಳಕೆ ಮಾಡುತ್ತಾರೆ. ಕ್ಷೇತ್ರ ವ್ಯಾಪ್ತಿಯ ಆಯ್ದ ಮೂರು ಕಡೆಗಳಲ್ಲಿ ಈ ಕೇಂದ್ರ ಸ್ಥಾಪನೆಯಾಗಲಿದೆ.

ಕ್ರೀಡಾಂಗಣಕ್ಕೆ ಅನುದಾನ ಬಿಡುಗಡೆಗೆ ಮನವಿ

ಮುಂಡೂರು ಗ್ರಾಮದಲ್ಲಿ ನಿರ್ಮಾಣವಾಗಲಿರುವ ತಾಲೂಕು ಕ್ರೀಂಡಾಂಗಣ ಸಮತಟ್ಟು ಮಾಡಲು 8 ಕೋಟಿ ಅನುದಾನ ಬೇಕಾಗಿದ್ದು ಈ ಅನುದಾನವನ್ನು ಬಿಡುಗಡೆ ಮಾಡುವಂತೆ ಯುವಜನ ಕ್ರೀಡೆ ಮತ್ತು ಯುವ ಸಬಲಿಕರಣ ಇಲಾಖೆ ಸರಕಾರಿ ಕಾರ್ಯದರ್ಶಿ ರಣದೀಪ್ ಮತ್ತು ಕ್ರೀಡೆ ಮತ್ತು ಯುವ ಸಬಲೀಕರಣ ಇಲಾಖೆಯ ಆಯುಕ್ತರಾದ ಚೇತನ್ ಅವಬರಿಗೆ ಶಾಸಕರು ಮನವಿ ಮಾಡಿದ್ದಾರೆ.

ಮುಂಡೂರು ಗ್ರಾಮದಲ್ಲಿ ನಿರ್ಮಾಣವಾಗಲಿರುವ ಬೃಹತ್ ಕ್ರೀಡಾಂಗಣ ನಿರ್ಮಾಣಕ್ಕೆ ಈಗಾಗಲೇ ಒಂದು ಹಂತದ ಕಾಮಗಾರಿ ಮುಗಿದಿದೆ, ಎರಡನೇ ಹಂತ ಸಮತಟ್ಟು ಕಾಮಗಾರಿಗೆ ಶೀಘ್ರವೇ ಅನುದಾನ ಬಿಡುಗಡೆಯಾಗಲಿದೆ ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಕಡೆಗಳಲ್ಲಿ ಸರಕಾರಿ ಜಿಮ್ ಕೇಂದ್ರ ನಿರ್ಮಾಣವಾಗಲಿದೆ. ಈ ಕೇಂದ್ರದಲ್ಲಿ ಜಿಮ್ ಗೆ ಬೇಕಾದ ಎಲ್ಲಾ ಅಗತ್ಯ ಪರಿಕರಗಳು ಇರಲಿದೆ. ಗ್ರಾಮೀಣ ಯುವಕರನ್ನು ಲಕ್ಷ್ಯವಾಗಿಟ್ಟುಕೊಂಡು ಈ ಕೇಂದ್ರವನ್ನು ತೆರೆಯಲಾಗುತ್ತದೆ. ಫಿಟ್‌ನೆಸ್ ಕಡೆ ಯುವಕರು ಹೆಚ್ಚಿನ ಒಲವು ತೋರುತ್ತಿದ್ದು ಅವರಿಗೆ ವ್ಯವಸ್ಥೆ ಮಾಡಿಕೊಡಬೇಕಾಗಿದ್ದು ಸರಕಾರದ ಒಂದು ಭಾಗ ಎಂದು ಯುವಕರ ಮನವಿಗೆ ಸ್ಪಂದನೆ ನೀಡುವ ಕೆಲಸವನ್ನು ಮಾಡಲಿದ್ದೇವೆ, ಪುತ್ತೂರು ತಾಲೂಕು ಕ್ರೀಡಾಂಗಣಕ್ಕೆ ಶೀಘ್ರವೇ 8 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಅನುದಾನ ತಕ್ಷಣ ಬಿಡುಗಡೆಯಾಗಲಿದೆ.

ಅಶೋಕ್ ರೈ, ಶಾಸಕರು ಪುತ್ತೂರು

Previous Post

(ಮೇ.16) ವಿಟ್ಲದಲ್ಲಿ ಅರ್ಧಏಕಹಾ ಭಜನೆ ಹಾಗೂ ಸಾಮೂಹಿಕ ಶ್ರೀ ದುರ್ಗಾನಮಸ್ಕಾರ ಪೂಜೆ..!!

Next Post

ತಂದೆ ಮೋಸದ ಆರೋಪಕ್ಕೆ ಚೈತ್ರಾ ಕುಂದಾಪುರ ತಿರುಗೇಟು; ಹೇಳಿದ್ದೇನು?

OtherNews

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026
ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!
Featured

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
ನರೇಂದ್ರ ‌ಮೋದಿ,ಅಮಿತ್ ಶಾ ತಾಯಿ ಬಗ್ಗೆ ಅವಹೇಳನಕಾರಿ ಹೇಳಿಕೆ   – ಆಡಿಯೋ ವೈರಲ್ : ಆಡಿಯೋ ಎಡಿಟ್ ಆರೋಪ…!???
Featured

ವೀಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅವಮಾನ ಆರೋಪ : ತಂದೆ ಮಗನ ವಿರುದ್ಧ ಪ್ರಕರಣ ದಾಖಲು..!

April 28, 2026

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.