ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಪ್ರವೀಣ್ ಕುಮಾರ್ ಅವರು ಮುಂಬಡ್ತಿಗೊಂದು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದಾರೆ.
ಪ್ರವೀಣ್ ಕುಮಾರ್ ಅವರು
ಮೂಲತ ಬೆಳ್ತಂಗಡಿ ತಾಲೂಕು ಗುರುವಾಯನಕೆರೆ ಕೋಡಿ ನಿವಾಸಿಯಾಗಿದ್ದು,
ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆಗಿ ಮುಂಬಡ್ತಿಗೊಂಡು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಿಂದ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದಾರೆ. ಈ ಹಿಂದೆ ಇವರು ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಹಲವು ಪ್ರಮುಖ ಅಪರಾಧ ಪತ್ತೆ ಕಾರ್ಯದಲ್ಲಿ ಅಧಿಕಾರಿಗಳೊಂದಿಗೆ ಸಹಕರಿಸಿದ್ದರು…