ಬಂಟ್ವಾಳ : ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಇಂದು ರಾತ್ರಿ ನಡೆದಿದೆ
ಗಾಯಗೊಂಡ ಹಮೀದ್ ಮ೦ಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಘಟನೆ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ
ಘಟನೆಯ ಕುರಿತು ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.