ಪುತ್ತೂರು: ಪುರಸಭೆ ಮಾಜಿ ಸದಸ್ಯ , ಸ್ಥಾಯಿ ಸಮಿತಿ ಮಾಜಿ ಸದಸ್ಯ ಬಪ್ಪಳಿಗೆ ನಿವಾಸಿ ಅಬ್ದುಲ್ ರಹಿಮಾನ್ ಅನಾರೋಗ್ಯದ ಹಿನ್ನಲೆ ಇಂದು ನಿಧನರಾದರು.
ಮೃತರು ಅನಾರೋಗ್ಯದ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಕುಟುಂಬಸ್ಥರು ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.