Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮಂಡ್ಯ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಸಾವು: ಮೂವರು ಎಎಸ್​ಐಗಳು ಸಸ್ಪೆಂಡ್..!!!

May 26, 2025
in Featured, ಕ್ರೈಮ್
0
ಮಂಡ್ಯ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಸಾವು: ಮೂವರು ಎಎಸ್​ಐಗಳು ಸಸ್ಪೆಂಡ್..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಡ್ಯ: ಮಂಡ್ಯ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮೂರು ವರ್ಷದ ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್​ಐಗಳನ್ನು ಅಮಾನತು ಮಾಡಲಾಗಿದೆ.

Advertisement
Advertisement

ಮಗು ಸಾವಿಗೆ ಮಂಡ್ಯ ಟ್ರಾಫಿಕ್ ಪೊಲೀಸರು ಕಾರಣವೆಂದು ಕುಟುಂಬಂಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ಕುಳಿತ್ತಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಮಂಡ್ಯ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಲ್ಮೆಟ್​ ತಪಾಸಣೆ ಮಾಡುತ್ತಿದ್ದ ಮೂವರು ಎಎಸ್​ಐಗಳನ್ನು ಅಮಾನತು ಮಾಡಿದ್ದಾರೆ.

Advertisement
Advertisement

ಈ ಬಗ್ಗೆ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾಹಿತಿ ನೀಡಿದ್ದಾರೆ. ASIಗಳಾದ ಜಯರಾಮ್​, ನಾಗರಾಜ್​, ಗುರುದೇವ್ ಅಮಾನತುಗೊಂಡವರು.

Advertisement

ಮದ್ದೂರು ತಾಲ್ಲೂಕಿನ ಗೊರವನಹಳ್ಳಿಗೆ ಸೇರಿದ ಅಶೋಕ್ ಮತ್ತು ವಾಣಿ ದಂಪತಿ, ತಮ್ಮ ಮಗಳು ಹೃತೀಕ್ಷಗೆ (3 ವರ್ಷ) ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರು.

ಈ ವೇಳೆ ಮಂಡ್ಯ ನಗರದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆಗಾಗಿ ಬೈಕ್‌ಅನ್ನು ಅಡ್ಡಗಟ್ಟಿದ್ದಾರೆ. ಏಕಾಏಕಿ ಹಠಾತ್ ಅಡ್ಡಗಟ್ಟಿದ ಪರಿಣಾಮ, ಅಶೋಕ್ ಚಾಲನೆ ಮಾಡುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ.

ಇದೇ ವೇಳೆ ಹಿಂದಿನಿಂದ ಬಂದ ಟೆಂಪೋ ಮಗು ಹೃತೀಕ್ಷಾ ಮೇಲೆ ಹರಿದಿದೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಇದರಿಂದ ಸಿಡಿದೆದ್ದ ಕುಟುಂಬಸ್ಥರು ಟ್ರಾಫಿಕ್​ ಪೊಲೀಸರ ವಿರುದ್ಧ ಆಕ್ರೋಶಗೊಂಡಿದ್ದು, ಹೆದ್ದಾರಿಯಲ್ಲಿ ಮಗುವಿನ ಶವವಿಟ್ಟು ಪ್ರತಿಭಟನೆಗಿಳಿದಿದ್ದಾರೆ.

ಇದರ ಬೆನ್ನಲ್ಲೇ ಎಚ್ಚೆತ್ತ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅವರು ಸ್ಥಳದಲ್ಲಿ ಇದ್ದ ಮೂವರು ಎಎಸ್​ಐಗಳನ್ನು ಸಸ್ಪೆಂಡ್ ಮಾಡಿದ್ದಾರೆ.

ಕಣ್ಣೆದುರಲ್ಲೇ ಸಾವನ್ನಪ್ಪಿದ ಮಗುವನ್ನು ಪೋಷಕರು ರಸ್ತೆಯ ಮಧ್ಯೆ ಮಡಿಲಲ್ಲಿ ಇಟ್ಟುಕೊಂಡು ಗೋಳಾಡಿದ್ದಾರೆ. ಇನ್ನು ಈ ದೃಶ್ಯವನ್ನು ಕಂಡು ಕಂಡ ಸಾರ್ವಜನಿಕರು ಮರುಗಿದ್ದು, ಪೊಲೀಸರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.

ಈ ಘಟನೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸ್ವಲ್ಪ ಹೊತ್ತು ಸಂಚಾರಕ್ಕೂ ತೊಂದರೆಯಾಯಿತು. ಇನ್ನು ಮೃತ ಮಗು ಹೃತೀಕ್ಷ ಸಾವು ಸಂಬಂಧ ಮಂಡ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಬಲವರ್ದಿತ ಆಹಾರದಿಂದ ಅತೀ ರಕ್ತದೊತ್ತಡವನ್ನು ನಿಯಂತ್ರಿಸುವ ಬಗ್ಗೆ ಪ್ರಬಂಧ ಮಂಡಿಸಿ ನಿಟ್ಟೆ ವಿಶ್ವವಿದ್ಯಾನಿಲಯದಿಂದ ಡಾ. ನಿಶಿತ್ ಕುಮಾರ್ ಜೋಗಿಗೆ Ph.D. ಪದವಿ…!!!

Next Post

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

OtherNews

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!
ಕ್ರೈಮ್

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ
ಕ್ರೈಮ್

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!
ಕ್ರೈಮ್

ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

September 24, 2026
ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page