ಕೊಯಿಲ: ಉಪ್ಪಿನಂಗಡಿ ರಾಜ್ಯ ಹೆದ್ದಾರಿ, ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬೃಹತ್ ಗಾತ್ರದ ಮಾವಿನ ಮರವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಮಾರುತಿ-800 ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊoಡಿದೆ.
ಅದರಲ್ಲಿದ್ದ 3 ಮಂದಿ ಅಪಾಯದ ಅರಿವು ಆಗುತ್ತಿದ್ದಂತೆ ಕಾರಿನಿಂದ ಇಳಿದು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
























