ಬಂಟ್ವಾಳದಲ್ಲಿ ಪಿಕಪ್ ಚಾಲಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದ ಬೆನ್ನಲ್ಲೇ ಪೊಲೀಸರು ಭಜರಂಗದಳ ಮುಖಂಡ ಶರಣ್ ಪಂಪ್ವೆಲ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸದ್ಯ ಕದ್ರಿ ಠಾಣೆಯಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದು ಯಾವ ಕಾರಣಕ್ಕೆ ವಶಕ್ಕೆ ಪಡೆಯಲಾಗಿದೆ ಎಂದು ಇನ್ನಷ್ಟೇ ತಿಳಿಯಬೇಕಿದೆ.



























