Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

    ಪುತ್ತೂರು: ಅಂತರ್ ರಾಜ್ಯ ಮಾದಕ ವಸ್ತು ಮಾರಾಟ ಜಾಲ ಭೇದನೆ: ಮೂವರು ಆರೋಪಿಗಳು ಬಂಧನ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ಮುಕ್ಕೂರು : ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ:; 98 ಮಂದಿಗೆ ಪ್ರಥಮ ಹಂತದ ಕೋವಿಶೀಲ್ಡ್ ಲಸಿಕೆ: ವಾರ್ಡ್ ಕಾರ್ಯಪಡೆ ಮೂಲಕ ವಿಶಿಷ್ಟ ಪ್ರಯತ್ನ

June 18, 2021
in ಸುಳ್ಯ
0
ಮುಕ್ಕೂರು : ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ:; 98 ಮಂದಿಗೆ ಪ್ರಥಮ ಹಂತದ ಕೋವಿಶೀಲ್ಡ್ ಲಸಿಕೆ: ವಾರ್ಡ್ ಕಾರ್ಯಪಡೆ ಮೂಲಕ ವಿಶಿಷ್ಟ ಪ್ರಯತ್ನ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮುಕ್ಕೂರು: ಪೆರುವಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಕ್ಕೂರು ವಾರ್ಡ್ ನ ಕೋವಿಡ್ ನಿಯಂತ್ರಣ ಕಾರ್ಯಪಡೆಯ ಆಶ್ರಯದಲ್ಲಿ ಮುಕ್ಕೂರು ಶಾಲೆಯಲ್ಲಿ ಕೊರೊನಾ ಪ್ರಥಮ ಹಂತದ ಲಸಿಕೆ ನೀಡುವ ಕಾರ್ಯಕ್ರಮ ಜೂ.18 ರಂದು ನಡೆಯಿತು.

Advertisement
Advertisement
Advertisement

45 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ 18 ರಿಂದ 44 ರ ವಯೋಮಾನದಲ್ಲಿ ಆದ್ಯತಾ ವಲಯದ ಸುಮಾರು 98 ಮಂದಿಗೆ ಲಸಿಕೆ ಹಾಕಲಾಯಿತು. ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆ ತನಕ ಲಸಿಕೆ ನೀಡುವ ಕಾರ್ಯ ನಡೆಯಿತು.

ಬೆಳಗ್ಗೆ ಲಸಿಕೆ ನೀಡುವ ಅಭಿಯಾನಕ್ಕೆ ಪೆರುವಾಜೆ ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಗ್ರಾ.ಪಂ.ಸದಸ್ಯೆ ಗುಲಾಬಿ ಬೊಮ್ಮೆಮಾರು, ಪೆರುವಾಜೆ ಗ್ರಾ.ಪಂ.ಪಿಡಿಓ ಜಯಪ್ರಕಾಶ್ ಅಲೆಕ್ಕಾಡಿ, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಗಿರೀಶ್, ಕಾರ್ಯಪಡೆ ಸದಸ್ಯರಾದ ನವೀನ್ ಶೆಟ್ಟಿ ಬರಮೇಲು, ಕುಂಞಣ್ಣ ನಾಯ್ಕ ಅಡ್ಯತಕಂಡ, ಇಬ್ರಾಹಿಂ ಕುಂಡಡ್ಕ, ಮಹೇಶ್ ಕುಂಡಡ್ಕ, ಜಯಂತ ಕುಂಡಡ್ಕ ಆರೋಗ್ಯ ಇಲಾಖೆ ಸಿಬಂದಿಗಳು, ಆಶಾ ಕಾರ್ಯಕರ್ತೆಯರು ಚಾಲನೆ ನೀಡಿದರು. ಕಾರ್ಯಪಡೆ ಸದಸ್ಯರಾದ ಕುಂಬ್ರ ದಯಾಕರ ಆಳ್ವ, ಐತ್ತಪ್ಪ ಕಾನಾವು, ರಮೇಶ್ ಕಾನಾವು ಮೊದಲಾದವರು ಪಾಲ್ಗೊಂಡರು.

Advertisement
Advertisement

100 ಲಸಿಕೆ ಗುರಿ:
ತಾಲೂಕಿನಲ್ಲಿ ಪಂಚಾಯತ್ ವ್ಯಾಪ್ತಿಯ ವಾರ್ಡ್ ವೊಂದರಲ್ಲಿ ಪ್ರಥಮ ಬಾರಿಗೆ ಕಾರ್ಯಪಡೆ ಸಹಕಾರದ ಮೂಲಕ ಲಸಿಕೆ ನೀಡುವ ಅಭಿಯಾನವು ಗ್ರಾ.ಪಂ.ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ಅವರ ಪರಿಶ್ರಮದ ಫಲವಾಗಿ ಮುಕ್ಕೂರಿನಲ್ಲಿ ನಡೆಯಿತು. ಆರೋಗ್ಯ ಇಲಾಖೆ ನೀಡಿದ 100 ಡೋಸ್ ಗುರಿಯ ಪೈಕಿ 98 ಮಂದಿಗೆ ಡೋಸ್ ನೀಡಲಾಯಿತು. ವಿಶೇಷವಾಗಿ ಆದ್ಯತಾ ವಲಯದ ಸದಸ್ಯರಿಗೆ ಅಗತ್ಯವಿದ್ದ ಅನೆಕ್ಷರಿ-3 ಫಾರಂ ಅನ್ನು ಪೆರುವಾಜೆ ಗ್ರಾ.ಪಂ.ಪಿಡಿಓ ಜಯಪ್ರಕಾಶ್ ಅಲೆಕ್ಕಾಡಿ ಹಾಗೂ ಸಿಬಂದಿ ವರ್ಗ ಖುದ್ಧು ಸ್ಥಳಕ್ಕೆ ಬಂದು ಒದಗಿಸುವ ಮೂಲಕ ಸಹಕಾರ ನೀಡಿದರು. ಲಸಿಕೆ ನೀಡುವಲ್ಲಿ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ವೆಂಕಟಲಕ್ಷ್ಮಿ, ಬೇಬಿ, ರೇಷ್ಮಾ, ಆಶಾ ಕಾರ್ಯಕರ್ತೆ ರಾಗಿಣಿ, ನೋಂದಣಿ ವಿಭಾಗದಲ್ಲಿ ಕಾರ್ಯಪಡೆ ತಂಡದ ಪರವಾಗಿ ನಮಿತಾ ಅಡ್ಯತಕಂಡ, ಬೃಂದಾ ಮುಕ್ಕೂರು, ಯಕ್ಷಿತಾ ಚಾಮುಂಡಿಮೂಲೆ ಕರ್ತವ್ಯ ನಿರ್ವಹಿಸಿದರು.

Advertisement
Previous Post

ಸರ್ವೆ : ಕಲ್ಪನೆ ಶಾಲಾ ಮೈದಾನದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಕ್ರಿಕೆಟ್:; 8 ಬೈಕ್ ಮತ್ತು ಮೊಬೈಲ್ ಸೀಜ್ ಮಾಡಿದ ಪೊಲೀಸರು

Next Post

ದ.ಕ. ಜಿಲ್ಲೆಯಲ್ಲಿ ಜೂ. 19, 20ರಂದು ವೀಕೆಂಡ್ ಕರ್ಫ್ಯೂ ಇಲ್ಲ..!

OtherNews

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!
Featured

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

February 18, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

February 16, 2026
ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!
ಕ್ರೈಮ್

ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

February 14, 2026
ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!
Featured

ಶೌಚಾಲಯದೊಳಗೆ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!!

February 14, 2026
ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!
Featured

ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ…!!!

February 11, 2026
ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!
Featured

ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

January 30, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 20, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ಕೊಡ್ಲಿಲ್ಲ ಅಂತ ಗೃಹಿಣಿ ಆತ್ಮಹತ್ಯೆ..!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page