Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ವಾಷಿಂಗ್ ಮೆಷಿನ್ ಶಾಕ್‌ಗೆ ಮಹಿಳೆ ಬಲಿ..!!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

    ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ

    ಉದ್ಯೋಗಾವಕಾಶ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

May 31, 2025
in Featured, ಕ್ರೈಮ್, ಮಂಗಳೂರು
0
ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಕಾರ್ಕಳ: ಅದೆಷ್ಟೋ ಕಂಬಳ ಕರೆಗಳಲ್ಲಿ ಓಡಿ, ಪ್ರಶಸ್ತಿಗೆ ಕೊರಳೊಡ್ಡಿದ್ದ ಕೋಣಗಳೆರಡು ಯಾರೂ ಊಹಿಸದ ರೀತಿಯಲ್ಲಿ ಇಹಲೋಕ ತ್ಯಜಿಸಿದೆ. ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿ ಎಂಬಲ್ಲಿ ಹಟ್ಟಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಎರಡು ಕಂಬಳ ಕೋಣಗಳು ಅಸುನೀಗಿವೆ.

Advertisement
Advertisement

ಬೇಲಾಡಿ ಬಾವ ಅಶೋಕ್ ಶೆಟ್ಟಿ ಅವರಿಗೆ ಸೇರಿದ ಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಶನಿವಾರ (ಮೇ 31) ಮುಂಜಾನೆ ಕೆಲಸದಾಳು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಹಲವು ಕಂಬಳ ಕೂಟಗಳಲ್ಲಿ ಬಹುಮಾನ ಪಡೆದಿದ್ದ ಅಪ್ಪು ಮತ್ತು ತೋನ್ಸೆ ಎಂಬ ಕೋಣಗಳು ಮೃತಪಟ್ಟಿವೆ.ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಘಟನೆ ನಡೆದಿದೆ ಎನ್ನಲಾಗಿದೆ. ಕಾರಣ ಇನ್ನಷ್ಟೇ ತಿಳಿಯಬೇಕಿದೆ.

ಹಲವು ಸಾಧನೆ ಮಾಡಿದ ತೋನ್ಸೆ-ಅಪ್ಪು

Advertisement

ಅಪ್ಪು ಮತ್ತು ತೋನ್ಸೆ ಕೋಣಗಳು 2022-23 ಋತುವಿನ ಕಂಬಳದಲ್ಲಿ ಕನೆಹಲಗೆ ವಿಭಾಗದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದವು. ಅದರಲ್ಲೂ ತೋನ್ಸೆ ಕೋಣವು ನೇಗಿಲು ಕಿರಿಯ, ನೇಗಿಲು ಹಿರಿಯ ಹಗ್ಗ ಹಿರಿಯ, ಅಡ್ಡ ಹಲಗೆ, ಕನೆಹಲಗೆ ವಿಭಾಗದಲ್ಲಿ ಸ್ಪರ್ಧಿಸಿ ಎಲ್ಲಾ ವಿಭಾಗದಲ್ಲಿ ಪ್ರಶಸ್ತಿ ಪಡೆದು ಸಾಧನೆ ಮಾಡಿದೆ.

ಸುಮಾರು 14-15 ವರ್ಷಗಳಿಂದ ತೋನ್ಸೆಯಿಂದ ಅಲೆವೂರು ತೆಂಕುಮನೆ ರಾಘು ಶೆಟ್ಟಿ ಅವರು ಕುಟ್ಟಿ ಎಂಬ ಕೋಣವನ್ನು ತಂದಿದ್ದರು. ಅದು ಮುಂದೆ ತೋನ್ಸೆ ಕುಟ್ಟಿ ಎಂದೇ ಹೆಸರು ಪಡೆಯಿತು. ಅಲೆವೂರು ರಾಘು ಶೆಟ್ರ ಯಜಮಾನಿಕೆಯಲ್ಲಿ ತಡಂಬೈಲು ಕುಟ್ಟಿ ಜತೆ ಜೂನಿಯರ್ ವಿಭಾಗದಲ್ಲಿ ಎರಡು ಬಾರಿ ಚಾಂಪಿಯನ್ ಶಿಪ್, ಹಿರಿಯ ವಿಭಾಗದಲ್ಲಿ ಎರಡು ವರ್ಷ ಚಾಂಪಿಯನ್‌ಶಿಪ್ ಪಡೆದ ಸಾಧನೆ ತೋನ್ಸೆ ಕೋಣದ್ದು.

ಬಳಿಕ ಹಗ್ಗ ಹಿರಿಯ ವಿಭಾಗದಲ್ಲಿ ಮೂಡುಬಿದಿರೆ ಕರಿಂಜೆ ವಿನು ವಿಶ್ವನಾಥ ಶೆಟ್ಟಿ ಅವರು ಓಡಿಸಿ ಮೆಡಲ್‌ ಪಡೆದಿದ್ದರು. ಬಳಿಕ ಬೇಲಾಡಿಗೆ ಬಂದ ತೋನ್ಸೆ ಅಡ್ಡ ಹಲಗೆ, ಕನಹಲಗೆ ವಿಭಾಗದಲ್ಲಿ ಕಳೆದ ನಾಲೈಲೆದು ವರ್ಷಗಳಲ್ಲಿ ಹಲವಾರು ಮೆಡಲ್ ಪಡೆದಿದೆ. 2022-23 ಸೀಸನ್ ನಲ್ಲಿ ಚಾಂಪಿಯನ್ ಪಟ್ಟ ಪಡೆದ ತೋನ್ಸೆ ಕಳೆದ ಸೀಸನ್ ನಲ್ಲಿ ಒಂದು ಮೆಡಲ್‌ ಪಡೆದಿತ್ತು.

ಮತ್ತೊಂದು ಕೋಣ ಅಪ್ಪು ಕನೆಹಲಗೆ ಮತ್ತು ಅಡ್ಡಹಲಗೆ ವಿಭಾಗದಲ್ಲಿ ಸಾಧನೆ ಮಾಡಿದ ಕೋಣ. ತಡಂಬೈಲಿನಿಂದ ತಂದ ಕೋಣ ಬಳಿಕ ನಾರಾವಿ ಯುವರಾಜ್ ಜೈನ್ ಮತ್ತು ಬೇಲಾಡಿ ಮನೆಯ ಹೆಸರಿನಲ್ಲಿ ಹಲವು ಪ್ರಶಸ್ತಿ ಪಡೆದಿತ್ತು.

Previous Post

ವಿಟ್ಲ: ಹಿರಿಯ ಪತ್ರಿಕಾ ವಿತರಕ ಜಗದೀಶ್ ಭಟ್ ನಿಧನ..!!!

Next Post

ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

OtherNews

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!
Featured

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!
ಕ್ರೈಮ್

ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

April 28, 2026
ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು..!!
ಕ್ರೈಮ್

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು..!!

April 28, 2026
ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!
ಕ್ರೈಮ್

ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ..!

April 28, 2026
ನರೇಂದ್ರ ‌ಮೋದಿ,ಅಮಿತ್ ಶಾ ತಾಯಿ ಬಗ್ಗೆ ಅವಹೇಳನಕಾರಿ ಹೇಳಿಕೆ   – ಆಡಿಯೋ ವೈರಲ್ : ಆಡಿಯೋ ಎಡಿಟ್ ಆರೋಪ…!???
Featured

ವೀಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅವಮಾನ ಆರೋಪ : ತಂದೆ ಮಗನ ವಿರುದ್ಧ ಪ್ರಕರಣ ದಾಖಲು..!

April 28, 2026
ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!
Featured

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

April 27, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

ಹೆಂಡತಿಯನ್ನು ಕೊಚ್ಚಿ ಕೊಲೆಗೈದು ಮಗುವಿನೊಂದಿಗೆ ಬಾವಿಗೆ ಹಾರಿದ ಗಂಡ; ಸ್ಥಳೀಯರಿಂದ ಮಗುವಿನ ರಕ್ಷಣೆ..!!

April 28, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

April 28, 2026
ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

April 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.