Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಒಂದು ವಾರದ ಭಾರೀ ಮಳೆಗೆ ಪುತ್ತೂರು ವಿಧಾನಸಭಣಾ ಕ್ಷೇತ್ರದಲ್ಲಿ 120 ಕ್ಕೂ ಹೆಚ್ಚಿನ ಕಡೆಗಳಲ್ಲಿ ಧರೆಕುಸಿತ :ಪರಿಹಾರ ಕೊಡಿಸುವ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗುವೆ; ಶಾಸಕ ಅಶೋಕ್ ರೈ

June 2, 2025
in Featured, ಪುತ್ತೂರು
0
ಒಂದು ವಾರದ ಭಾರೀ ಮಳೆಗೆ ಪುತ್ತೂರು ವಿಧಾನಸಭಣಾ ಕ್ಷೇತ್ರದಲ್ಲಿ 120 ಕ್ಕೂ ಹೆಚ್ಚಿನ ಕಡೆಗಳಲ್ಲಿ ಧರೆಕುಸಿತ :ಪರಿಹಾರ ಕೊಡಿಸುವ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗುವೆ; ಶಾಸಕ ಅಶೋಕ್ ರೈ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಒಂದುವಾರಗಳ ಕಾಲ ಸುರಿದ ಭಾರೀ ಗಾಳಿಮಳೆಗೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು120 ಕ್ಕೂ ಹೆಚ್ಚಿನ ಕಡೆಗಳಲ್ಲಿ ಧರೆ ಕುಸಿತವಾಗಿದ್ದು, ಇದರಿಂದ ಮನೆಗಳು, ಕೊಟ್ಟಿಗೆಗಳು ಹಾನಿಗೊಳಗಾಗಿದ್ದರೆ ಕೆಲವು ಕಡೆಗಳಲ್ಲಿ ರಸ್ತೆಗಳು ಮುಚ್ಚಲ್ಪಟ್ಟಿವೆ. ಅಪಾಯ ನಡೆದ ಸ್ತಳಗಳಿಗೆ ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದು ವರದಿ ಸಿದ್ದಪಡಿಸುವಂತೆ ಸೂಚನೆಯನ್ನು ನೀಡಿದ್ದೇನೆ, ಈ ಬಗ್ಗೆ ಪರಿಹಾರ ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.

Advertisement
Advertisement

ದ ಕ ಜಿಲ್ಲೆ ಭೌಗೋಳಿಕವಾಗಿ ಬೆಟ್ಟ ಗುಡ್ಡಗಳಿಂದ ಕೂಡಿದ್ದು ಗುಡ್ಡದ ಪಕ್ಕದಲ್ಲಿ ಅಥವಾ ಮನೆ ನಿರ್ಮಾಣ ಮಾಡುವ ಗುಡ್ಡವನ್ನು ಸಮತಟ್ಟು ಮಾಡಿ ಮನೆ ಕಟ್ಟಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಮನೆ ನಿರ್ಮಾಣವಾಗುವಾಗ ಅಗೆದ ಧರೆಗಳು ಮಳೆಗಾಲದಲ್ಲಿ ಕುಸಿತಕ್ಕೊಳಗಾಗುತ್ತಿದೆ. ಇದರಿಂದ ಮನೆಗಳಿಗೆ ಹಾನಿಯಾಗುತ್ತಿದೆ. ಧರೆಗಳ ಮಧ್ಯೆ ರಸ್ತೆಗಳೂ ಹಾದು ಹೋಗುವ ಕಾರಣ ಮಣ್ಣು ಕುಸಿತಕ್ಕೊಳಗಾಗಿ ರಸ್ತೆಗಳು ಮುಚ್ಚಲ್ಪಡುತ್ತಿದೆ. ಪುತ್ತೂರು ಸೇರಿದಂತೆ ಕರಾವಳಿ ಭಾಗದ ಸಮಸ್ಯೆಯ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ಚರ್ಚೆ ನಡೆಸಿ ಪರಿಹಾರ ಕೊಡಿಸುವಲ್ಲಿ ಮನವಿಯನ್ನು ಮಾಡುವುದಾಗಿ ತಿಳಿಸಿದ್ದಾರೆ.

ಭಾನುವಾರ ರಾತ್ರಿ ವಿವಿಧ ಕಡೆಗಳಿಗೆ ಭೇಟಿ
ಭಾನುವಾರ ರಾತ್ರಿ ಧರೆ ಕುಸಿತಕ್ಕೊಳಗಾಗಿ ಹಾನಿಗೀಡಾದ ಪ್ರದೇಶಗಳಿಗೆ ಶಾಶಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಾರೀ ಗಾತ್ರದಲ್ಲಿ ಧರೆ ಕುಸಿತಕ್ಕೊಳಗಾದ ಬೆಳ್ಳಿಪ್ಪಾಡಿ ಗುತ್ತಿನೆ ಮನೆಗೆ ಭೇಟಿ ನೀಡಿದ ಶಾಸಕರು ಅಲ್ಲಿ ಪರಿಶೀಲನೆ ನಡೆಸಿದರು. ಉಳಿದಂತೆ ಕೋಡಿಂಬಡಿ ಗ್ರಾಮ ಹಾಗೂ ನೆಕ್ಕಿಲಾಡಿ ಗ್ರಾಮದ ವಿವಿಧ ಕಡೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮುರಳೀಧರ್ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Advertisement

ಭಾರೀ ಮಳೆಗೆ ಹೆಚ್ಚಿನ ಕಡೆಗಳಲ್ಲಿ ಅನಾಹುತವಾಗಿದೆ. ಧರೆ ಕುಸಿತ, ಮನೆಗಳಿಗೆ ಹಾನಿಯಾಗಿದೆ, ಗಾಳಿಗೆ ಅಡಿಕೆ ತೋಟ ಸೇರಿದಂತೆ ಎಲ್ಲಾ ಸ್ಥರಗಳಲ್ಲೂ ಹಾನಿಯುಂಟಾಗಿದೆ. ಮನೆ ಹಾನಿಗೊಳಗಾದರೆ, ಅಡಿಕೆ ತೋಟ ನಾಶವಾದರೆ ಸರಕಾರದಿಂದ ನಿಗಧಿತ ಪರಿಹಾರ ದೊರಕುತ್ತದೆ. ಉಳಿದಂತೆ ಹಾನಿಗೊಳಗಾದ ಕೆಲವು ವಿಚಾರಗಳಿಗೆ ಸರಕಾರದಿಂದ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಸರಕಾರದ ಗಮನಕ್ಕೆ ತಂದು , ಮುಖ್ಯಮಂತ್ರಿಗಳ ಜೊತೆಯೂ ಚರ್ಚೆ ನಡೆಸಿ ಹೆಚ್ಚಿನ ಪರಿಹಾರ ಕೊಡುವಂತೆ ಕೇಳಿಕೊಳ್ಳಲಿದ್ದೇನೆ. ತುರ್ತು ವ್ಯವಸ್ಥೆಗಾಗಿ ಗ್ರಾಪಂ ಗಳಿಗೆ ಈಗಾಗಲೇ ಅನುದಾನವನ್ನು ಒದಗಿಸಲಾಗಿದೆ. ಜನತೆ ಅತ್ಯಂತ ಜಾಗರೂಕರಾಗಿರಬೇಕು. ಪೃಕೃತಿಯ ಮುಂದೆ ನಾವು ಯಾರೂ ಏನೂ ಅಲ್ಲ ಎಂಬುದನ್ನು ಅರಿತುಕೊಳ್ಳುವ ಮೂಲಕ ಧರೆ ಇದ್ದ ಕಡೆಗಳಲ್ಲಿ ಅತ್ಯಂತ ಜಾಗೃತೆಯಿಂದ ಇರಬೇಕು – ಅಶೋಕ್ ರೈ, ಶಾಸಕರು, ಪುತ್ತೂರು

Previous Post

SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ..!!! – ಅರುಣ್ ಕುಮಾರ್ ಪುತ್ತಿಲ

Next Post

ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಗೆ ಹಾಜರಾಗಲು ಸೂಚನೆ..!!!!

OtherNews

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.