ಪುತ್ತೂರು: ಪೆಹಲ್ಗಾಮ್ ಉಗ್ರ ದಾಳಿ ಖಂಡಿಸಿ ಪುತ್ತೂರಿನಲ್ಲಿ ನಡೆದ ಪ್ರತಿಭಟನೆಯ ಸಂದರ್ಭ ಭಾಷಣ ಮಾಡಿದ್ದಕ್ಕೆ ಅರುಣ್ ಪುತ್ತಿಲರಿಗೆ ಮತ್ತೊಂದು ಕೇಸ್ ದಾಖಲಾಗಿದ್ದು ಪುತ್ತೂರು ಪೊಲೀಸರು ನೋಟಿಸ್ ನೀಡಿದ್ದಾರೆ.
ನಿನ್ನೆಯಷ್ಟೇ ಗಡಿಪಾರು ನೋಟಿಸ್ ನೀಡಿದ್ದರು ಇಂದು ಠಾಣೆಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.