Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಅಂದು ನಳಿನ್​​​ ಕುಮಾರ್​​ ಕಟೀಲ್‌ಗೆ ಏನೆಲ್ಲ ಹೇಳಿಲ್ಲ ನೀವು , ಈಗ ಥ್ಯಾಂಕ್ಸ್​​​​ ಹೇಳಿ ಎಂದ ಪ್ರತಾಪ್​​​ ಸಿಂಹ..!!!

June 5, 2025
in ಪುತ್ತೂರು, ಬಂಟ್ವಾಳ, ಮಂಗಳೂರು
0
ಅಂದು ನಳಿನ್​​​ ಕುಮಾರ್​​ ಕಟೀಲ್‌ಗೆ ಏನೆಲ್ಲ ಹೇಳಿಲ್ಲ ನೀವು , ಈಗ ಥ್ಯಾಂಕ್ಸ್​​​​ ಹೇಳಿ ಎಂದ ಪ್ರತಾಪ್​​​ ಸಿಂಹ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರಿನ ಪಂಪ್‌ವೆಲ್‌ ಫ್ಲೈ ಓವರ್ ಕಾಮಗಾರಿ ವಿಳಂಬವಾಗುತ್ತಿದ್ದಂತೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಟ್ರೋಲಿಗರ ಬಾಯಿಗೆ ಆಹಾರವಾಗಿದ್ದೇ ಹೆಚ್ಚು. ಅಷ್ಟೇ ಅಲ್ಲದೇ, ಪಂಪ್‌ವೆಲ್‌ ಫ್ಲೈ ಓವರ್ ಉದ್ಘಾಟನೆಯಾದ ಬಳಿಕವೂ ನಳಿನ್ ಕುಮಾರ್ ಕಟೀಲ್ ಅವರ ಕಾಲೆಳೆಯುವುದನ್ನು ಟ್ರೋಲಿಗರು ನಿಲ್ಲಿಸಿರಲಿಲ್ಲ. ಆದರೆ ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹರವರು, ಇಂದು ಚಂದದ ಕಲ್ಲಡ್ಕ ಫ್ಲೈ ಓವರ್ ನಿರ್ಮಾಣವಾಯಿತಲ್ಲ. ಈ ನಳಿನ್ ಕುಮಾರ್ ಕಟೀಲ್ ಮಾಡಿದ ಕೆಲಸಕ್ಕೆ ಥ್ಯಾಂಕ್ಸ್ ಹೇಳಿ ಎಂದಿದ್ದಾರೆ. ಹೌದು, ಮಾಜಿ ಸಂಸದ ಪ್ರತಾಪ್ ಸಿಂಹ  ರವರ ಈ ಪೋಸ್ಟ್‌ವೊಂದು ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನಾನಾ ರೀತಿಯ ಕಾಮೆಂಟ್‌ನ್ನು ಮಾಡಿದ್ದಾರೆ.

Advertisement
Advertisement
Advertisement

ಖಾತೆಯಲ್ಲಿ ಕಲ್ಲಡ್ಕ ಫ್ಲೈ ಓವರ್ ಬಗ್ಗೆ ಪೋಸ್ಟ್‌ವೊಂದು ಶೇರ್‌ಮಾಡಿಕೊಳ್ಳಲಾಗಿದ್ದು, ಇದರಲ್ಲಿ ಪಂಪ್‌ವೆಲ್‌ ಸರ್ಕಲ್‌ನಲ್ಲಿ ನೀರು ತುಂಬಿದಾಗ ನಳಿನ್ ಕುಮಾ‌ರ್ ಕಟೀಲರನ್ನು ಹೀಗಳೆದು ಮೀಮ್ ಮಾಡಿದ್ರಿ, ಸತತ ಮಳೆಯಿಂದ ರಸ್ತೆ ಕಾಮಗಾರಿ ವಿಳಂಬವಾದಾಗಲೂ ಕಟೀಲೆ ಕಾರಣವೆಂದು ಟೀಕಿಸಿದಿರಿ, ಕಲ್ಲಡ್ಕದಲ್ಲಿ ಚೆಂದದ ಪ್ರೈಓವರ್ ನಿರ್ಮಾಣವಾಯಿತಲ್ಲ ಈಗೇಕೆ ಕಂಜೂಸಿಗಳಾಗಬೇಕು. ಬೇರೆಯವರು ಟೇಪು ಕಟ್ಟು ಮಾಡಬಹುದು, ಕಾಮಗಾರಿ ತಂದವರು ಕಟೀಲ್ ಅಲ್ಲವೇ. ನಳಿನ್ ಅವರಿಗೊಂದು ಥ್ಯಾಂಕ್ಯೂ ಹೇಳೋಣವೇ… ಎಂದು ಬರೆಯಲಾಗಿದೆ.

https://www.facebook.com/share/v/15mtUTpCwm

Advertisement

Previous Post

ಕೊನೆಗೂ FIR ದಾಖಲಿಸಿದ ಪೊಲೀಸರು.. ಮೂವರ ವಿರುದ್ಧ ಕೇಸ್​..!

Next Post

ಬಂಟ್ವಾಳ: ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ: ಮತ್ತೋರ್ವ ಬಂಧನ..!!!

OtherNews

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!
Featured

June 14, 2026
ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!
Featured

ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

June 14, 2026
ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!
ಕ್ರೈಮ್

ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

June 14, 2026
ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!
ಕ್ರೈಮ್

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

June 14, 2026
ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!
ಪುತ್ತೂರು

ಪತ್ನಿಗೆ ಸಹಾಯ ಮಾಡಿದನೆಂಬ ಅನುಮಾನ: ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯ ಕೊಲೆ..!!
ಮಂಗಳೂರು

Leave a Reply Cancel reply

Your email address will not be published. Required fields are marked *

Recent News

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

June 14, 2026
ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

June 14, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

June 14, 2026
ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

June 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page