Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಮೂರು ದಿನ ನಡೆಯಲಿರುವ 7ನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ವಿದ್ಯುಕ್ತ ಚಾಲನೆ | ಮುಂದಿನ ವರ್ಷ ಜಿಲ್ಲಾ ಮಟ್ಟದ ಮೇಳ ನಡೆಯುವಂತಾಗಲಿ: ಈಶ್ವರ ಭಟ್ ಪಂಜಿಗುಡ್ಡೆ

June 6, 2025
in ಪುತ್ತೂರು
0
ಮೂರು ದಿನ ನಡೆಯಲಿರುವ 7ನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ವಿದ್ಯುಕ್ತ ಚಾಲನೆ | ಮುಂದಿನ ವರ್ಷ ಜಿಲ್ಲಾ ಮಟ್ಟದ ಮೇಳ ನಡೆಯುವಂತಾಗಲಿ: ಈಶ್ವರ ಭಟ್ ಪಂಜಿಗುಡ್ಡೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಏಳನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ಶುಕ್ರವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ದೀಪ ಬೆಳಗಿಸಿ ಉದ್ಘಾಟಿಸಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮಾತನಾಡಿ, ಬಡವರ ಆಹಾರವಾಗಿದ್ದ ಹಲಸು ಇಂದು ಬಹಳ ಮಹತ್ವ ಪಡೆದುಕೊಂಡಿದೆ. ಮಾವಿಗಾದರೂ ಹೂವು ಬಿಡುವಾಗಲೇ ಸ್ಪ್ರೇ ಮಾಡಬೇಕಾಗುತ್ತದೆ. ಆದರೆ ಹಲಸಿಗೆ ರಾಸಾಯನಿಕ ಸಿಂಪಡಿಸುವ ಅಗತ್ಯವೇ ಇಲ್ಲ. ಹಾಗಾಗಿ ಪ್ರಕೃತಿದತ್ತವಾಗಿ ಸಿಗುವ ಈ ಸಾವಯವ ಹಲಸಿನ ಮೇಳ ಜಿಲ್ಲಾ ಮಟ್ಟದಲ್ಲಿಯೂ ಆಗಬೇಕಾಗಿದೆ. ಮುಂದಿನ ವರ್ಷ ಪುತ್ತೂರು ದೇವಸ್ಥಾನದ ಗದ್ದೆಯಲ್ಲಿ ಆಯೋಜನೆಯಾಗುವಂತಾಗಲಿ. ಇದಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಬನ್ನೂರು ರೈತರ ಸೇವಾ ಸಹಕಾರಿ ಸಂಘವೂ ಕೈಜೋಡಿಸಲಿದೆ ಎಂದು ಭರವಸೆ ನೀಡಿದರು.

Advertisement
Advertisement

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ನಡೆಯುತ್ತದೆ. ಈ ಸಂದರ್ಭ ಹಲಸು ಬೇಕೇ ಬೇಕು. ಹಾಗಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೂ ಪ್ರಿಯವಾಗಿರುವ ಹಲಸಿನ ಹಣ್ಣಿನ ಹಬ್ಬ ಇನ್ನಷ್ಟು ವೈಭವದಿಂದ ನಡೆಯುವಂತಾಗಲಿ. ಇದರಲ್ಲಿ ದೊಡ್ಡ ಹಲಸು ಹಾಗೂ ಸಣ್ಣ ಹಲಸು ತರುವವರಿಗೂ ಬಹುಮಾನ ನೀಡುವಂತಾದರೆ ಇನ್ನೂ ಚೆನ್ನಾಗಿರುತ್ತದೆ ಎಂದು ಅಭಿಪ್ರಾಯಿಸಿದರು.

ಕ್ಯಾಂಪ್ಕೋ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ ಮಾತನಾಡಿ, ಬಡವರ ಆಹಾರವಾಗಿದ್ದ ಹಲಸು ಇಂದು ಪ್ರಾಧಾನ್ಯತೆ ಪಡೆಯುತ್ತಿದೆ. ಮುಂದೆ ಇದರ ಮೌಲ್ಯವರ್ಧಿತ ಉತ್ಪನ್ನಗಳು ಮಾರುಕಟ್ಟೆಗೆ ಬರುವಂತಾಗಲಿ ಎಂದು ಹಾರೈಸಿದರು.

Advertisement

ಮಹಾದೇವ ಶಾಸ್ತ್ರಿ ಮಾತನಾಡಿ, ಕಾಸರಗೋಡಿನ ಹಿರಿಯರೊಬ್ಬರನ್ನು ಕೆಲ ವರ್ಷಗಳ ಹಿಂದೆ ಭೇಟಿಯಾಗಿದ್ದೆ. ಅವರ ಬಳಿ ಮಾತನಾಡುವಾಗ, ಕಾಂಪೌಂಡಿಗೆ ಹಾಗೂ ಮನೆಗೆ ತೊಂದರೆಯಾಗದಂತೆ ಹಲಸು ಬೆಳೆಸುವ ಪದ್ಧತಿಯನ್ನು ಹೇಳಿಕೊಟ್ಟರು. ಹಲಸಿಗೆ ಬೆನ್ನು ಹಾಗೂ ಮುಖ ಇರುತ್ತದೆ. ಇದನ್ನು ಗಮನಿಸಿಕೊಂಡು ಕ್ರಮವಾಗಿ ಹಲಸನ್ನು ನೆಟ್ಟರೆ, ಮನೆಗೆ ಅಥವಾ ಕಾಂಪೌಂಡಿಗೆ ಯಾವುದೇ ಹಾನಿ ಉಂಟು ಮಾಡುವುದಿಲ್ಲ. ಹಲಸಿನ ಇಂತಹ ವೈವಿಧ್ಯತೆಗಳ ಬಗ್ಗೆಯೂ ಬೆಳಕು ಚೆಲ್ಲುವ ಕಾಯಕ ಈ ಕಾರ್ಯಕ್ರಮದಿಂದಾಗಲಿ ಎಂದರು.

ನವನೀತ್ ನರ್ಸರಿಯ ವೇಣುಗೋಪಾಲ್ ಎಸ್.ಜೆ. ಮಾತನಾಡಿ, ನಮ್ಮದು ಕೃಷಿ ಹಿನ್ನೆಲೆ. ಹಾಗಾಗಿ ಅಭಿವೃದ್ಧಿ ಆಗಬೇಕಾದರೆ ಕೃಷಿಯಿಂದಲೇ ಅಭಿವೃದ್ಧಿ ಶುರು ಆಗಬೇಕು. ಇದರ ಮೇಲೆ ಆರ್ಥಿಕತೆ ಹಾಗೂ ಮಾರುಕಟ್ಟೆ ಸೃಷ್ಟಿ ಆಗಬೇಕಿದೆ. ಒಟ್ಟಿನಲ್ಲಿ ಈ ಮೇಳದಿಂದ ಕೃಷಿಕರಿಗೆ ಹಾಗೂ ಕೃಷಿಗೆ ಉಪಯೋಗವಾಗುವಂತಾಗಲಿ ಎಂದರು.

ರೋಟರಿ ಕ್ಲಬ್ ಪುತ್ತೂರು ಯುವದ ನಿಯೋಜಿತ ಅಧ್ಯಕ್ಷ ಕುಸುಮಾಧರ್, ವಕೀಲ ವಿರೂಪಾಕ್ಷ ಭಟ್ ಮೊದಲಾದವರು ಉಪಸ್ಥಿತರಿದ್ದರು.ನಾ. ಕಾರಂತ ಪೆರಾಜೆ ಕಾರ್ಯಕ್ರಮ ನಿರೂಪಿಸಿದರು.

Previous Post

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು : ಪಾರಾದ ಚಾಲಕ..!!

Next Post

ರಸ್ತೆ ಅಪಘಾತದಲ್ಲಿ ನಟ ಶೈನ್ ಟಾಮ್ ಚಾಕೊಗೆ ಗಂಭೀರ ಗಾಯ; ಸ್ಥಳದಲ್ಲೇ ತಂದೆ ನಿಧನ..!!!

OtherNews

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!
Featured

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!
Featured

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

ಉಪ್ಪಿನಂಗಡಿ:ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಡಿಕ್ಕಿ: ಸವಾರ ಮೃತ್ಯು..!!

April 29, 2026
ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

ಪುತ್ತೂರು : ಹಠಾತ್ ಆರೋಗ್ಯದಲ್ಲಿ ಏರುಪೇರು: ಮಹಿಳೆ ಮೃತ್ಯು..!!!

April 29, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಮನೆಯ ಸಿಟೌಟ್‌ಗೆ ಬಂದು ಹಲ್ಲೆ : ಪ್ರಕರಣ ದಾಖಲು..!!

April 29, 2026
ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.