Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

    ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

    ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

    ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

    ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!

    ಕಾರು- ದ್ವಿಚಕ್ರ ವಾಹನ ಡಿಕ್ಕಿ: ಸವಾರ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ವಿಶ್ವ ಪರಿಸರ ದಿನಾಚರಣೆ..!!

June 6, 2025
in ಪುತ್ತೂರು
0
ವಿಶ್ವ ಪರಿಸರ ದಿನಾಚರಣೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದ್ವಾರಕಾ ಕಾರ್ಪೊರೇಶನ್ ಪ್ರೈ ಲಿಮಿಟೆಡ್ ಪುತ್ತೂರು ಹಾಗೂ ನಗರಸಭೆ ಪುತ್ತೂರು ಇವರ ಸಹಯೋಗದಲ್ಲಿ “ಏಕ್ ಪೇಡ್ ಮಾ ಕೇ ನಾಮ್” ಎಂಬ ಯೋಜನೆಯಡಿಯಲ್ಲಿ ಗಿಡಗಳನ್ನು ನೆಡಲಾಯಿತು.
ದ್ವಾರಕಾ ಪ್ರತಿಷ್ಠಾನದ ರಿ. ಪುತ್ತೂರು ಇವರಿಂದ ನಿರ್ವಹಿಸಲ್ಪಡುತ್ತಿರುವ ಚಿಣ್ಣರ ಪಾರ್ಕ್ ಉದ್ಯಾನವನದಲ್ಲಿ ಇಂದು ಪರಿಸರ ದಿನಾಚಾರಣೆ ಆಚರಿಸಲ್ಪಟ್ಟಿತು.

ಈ ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ ಅಣ್ಣು ನಾಯಕ್, ಉಪಾಧ್ಯಕ್ಷರಾದ ಬಾಲಕೃಷ್ಣ ಕೆಮ್ಮಿಂಜೆ, ಸ್ಥಾಯಿ ಸಮಿತಿ ಅಧ್ಯಕ್ಷ ರಾದ ಸುಂದರ ಪೂಜಾರಿ ಬಡಾವು ಹಾಗೂ ದ್ವಾರಕಾ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಶ್ರೀ ಗೋಪಾಲಕೃಷ್ಣ ಭಟ್ ಎ., ಪುರಸಭೆಯ ಆರೋಗ್ಯ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರಾದ ಶ್ರೀಯುತ ಶಬರಿನಾಥ್ ರೈ ಹಾಗೂ ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement

ಕಾರ್ಯಕ್ರಮದ ಆರಂಭದಲ್ಲಿ ಗಿಡಗಳನ್ನು ಸ್ಥಳೀಯರಿಗೆ ಹಸ್ತಾಂತರಿಸುವ ಮೂಲಕ ಹಾಗೂ ಚಿಣ್ಣರ ಪಾರ್ಕನಲ್ಲಿ ಗಿಡಗಳನ್ನು ನೆಡುವ ಮೂಲಕ ಈ ಬಾರಿಯ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭ ದಲ್ಲಿ ನಗರಸಭೆಯ ಉಪಾಧ್ಯಕ್ಷ ರಾದ ಶ್ರೀ ಬಾಲಕೃಷ್ಣ ಕೆಮ್ಮಿಂಜೆ ಯವರು ಮಾತನಾಡುತ್ತಾ, ದ್ವಾರಕಾ ಸಮೂಹ ಸಂಸ್ಥೆಯ ವತಿಯಿಂದ ನಗರದ ಉದ್ಯಾನವನಗಳನ್ನು ನಿರ್ವಹಣೆಗಾಗಿ ಪಡೆದುಕೊಂಡು ನಿರ್ವಹಿಸುತ್ತಿರುವ ಕಾರ್ಯವನ್ನು ಶ್ಲಾಘಿಸುತ್ತ ಇನ್ನು ಮುಂದೆಯೂ ನಗರದ ಹಾಗೂ ಸಮಾಜದ ಬೆಳವಣಿಗೆಯಲ್ಲಿ ದ್ವಾರಕಾ ಸಮೂಹ ಸಂಸ್ಥೆಯ ಕೊಡುಗೆ ಇರಲಿ ಎಂದು ಆಶಿಸುತ್ತಾ ಶುಭ ಹಾರೈಸಿದರು. ಶ್ರೀಯುತ ಡಾ. ರಾಜೇಶ್ ಬೆಜ್ಜಂಗಳ ಮ್ಯಾನೇಂಜಿಗ್ ಡೈರೆಕ್ಟರ್ ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್. ಎನ್.ಜಿ. ಒ. ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Previous Post

ರಸ್ತೆ ಅಪಘಾತದಲ್ಲಿ ನಟ ಶೈನ್ ಟಾಮ್ ಚಾಕೊಗೆ ಗಂಭೀರ ಗಾಯ; ಸ್ಥಳದಲ್ಲೇ ತಂದೆ ನಿಧನ..!!!

Next Post

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ.!!

OtherNews

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!
Featured

June 14, 2026
ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!
Featured

ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

June 14, 2026
ಉಪ್ಪಿನಂಗಡಿ ಲಾರಿ-ಕಾರು ಅಪಘಾತ: ಗಾಯಾಳು ಭಾರತಿ ಚಿಕಿತ್ಸೆ ಫಲಿಸದೆ ಸಾವು..!!
ಕ್ರೈಮ್

ಹಿಂದೂ ಎಕನಾಮಿಕ್ ಫೋರಂ–ಮುಳಿಯ ಫಾರ್ಮ್ ಲ್ಯಾಂಡ್ ವತಿಯಿಂದ ಮಲ್ಲಿಗೆ ಕೃಷಿ ತರಬೇತಿ..!!
ಪುತ್ತೂರು

ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!
ಧಾರ್ಮಿಕ

ಕುಪ್ಪೆಟ್ಟಿ – ಉಪ್ಪಿನಂಗಡಿ ಹೆದ್ದಾರಿ ದುಸ್ಥಿತಿ: ಗುಂಡಿಗಳ ನಡುವೆ ಜೀವ ಪಣಕ್ಕಿಟ್ಟು ಸಂಚಾರ ..!!

June 13, 2026

Leave a Reply Cancel reply

Your email address will not be published. Required fields are marked *

Recent News

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

ಅಳದಂಗಡಿ 24 ನೇ ವರ್ಷದ ಉಚಿತ ಪುಸ್ತಕ ವಿತರಣೆ: ಪ್ರತಿಭಾ ಪುರಸ್ಕಾರ: ಭಾರತ ಕಬಡ್ಡಿ ತಂಡದ ನಾಯಕ ಭಾಗಿ..!!!

June 14, 2026
ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

ಶೆಟ್ಟಿಹಳ್ಳಿ ಚರ್ಚ್ ವೀಕ್ಷಣೆಗೆ ಬಂದ ಮೂವರು ಯುವಕರು ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಸಾವು..!!

June 14, 2026
ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

June 14, 2026
ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

ಪುತ್ತೂರು : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!!

June 14, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page