Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

    ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಂಗಳೂರು: ಸೆಮಿನಾರ್ ತಪ್ಪಿಸಲು ಹುಸಿ ಬಾಂಬ್ ಕರೆ : ವಿದ್ಯಾರ್ಥಿನಿ ವಶಕ್ಕೆ..!!

    ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

    ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

    ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

    ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

    ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

    ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

    ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

    ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ.!!

June 6, 2025
in ಪುತ್ತೂರು
0
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ.!!
Share on WhatsAppShare on FacebookShare on Twitter
Advertisement
Advertisement

ದಿನಾಂಕ 05-06-2025 ನೇ ಗುರುವಾರ ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ವತಿಯಿಂದ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿನ ಆವರಣದಲ್ಲಿ ಉಪವಲಯ ಅರಣ್ಯ ಅಧಿಕಾರಿಗಳಾದ ಶ್ರೀ ಮದನ್ ಬಿ.ಕೆ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆಯನ್ನು ನೀಡಿ ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ವಿದ್ಯಾಸಂಸ್ಥೆ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ ಇವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ವಿಶ್ವ ಪರಿಸರ ದಿನದ ಮಹತ್ವದ ಬಗ್ಗೆ ಪ್ರತಿಭಾ ಪ್ರೌಢಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಸುಮನಾ.ಬಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ಅರಣ್ಯ ಸಮಿತಿ ಬಡಗನ್ನೂರು ಮಾಜಿ ಅಧ್ಯಕ್ಷರಾದ ಶ್ರೀಮತಿ ರೇಖಾ ನಾಗರಾಜ್, ಪ್ರತಿಭಾ ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ಲಿಂಗಪ್ಪಗೌಡ ಮೋಡಿಕೆ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀಯುತ ಕೇಶವ ಪ್ರಸಾದ್, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಶ್ರೀ ರಾಜಗೋಪಾಲ ಎನ್ ಉಪಸ್ಥಿತರಿದ್ದರು.

Advertisement
Advertisement

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯ ಸಂಚಾಲಕರಾದ ಶ್ರೀ ವಿಘ್ನೇಶ್ ಹಿರಣ್ಯ ಅವರು ಪ್ಲಾಸ್ಟಿಕ್ ಬಳಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ವಿಶ್ವ ಪರಿಸರ ದಿನದ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಬಹುಮಾನದ ಪಟ್ಟಿಯನ್ನು ಶ್ರೀ.ಕೆ.ರಾಮಚಂದ್ರಪ್ಪ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಬಹುಮಾನದ ಪಟ್ಟಿಯನ್ನು ಶ್ರೀ ವಿಶ್ವನಾಥ. ಬಿ. ರವರು ವಾಚಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕಿಯಾದ ಶ್ರೀಮತಿ ನವ್ಯಶ್ರೀ ಸ್ವಾಗತಿಸಿ, ಶ್ರೀಮತಿ ಮಮತಾ ಪಿ ಧನ್ಯವಾದಗಳನ್ನಿತ್ತರು. ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕಿಯಾದ ಶ್ರೀಮತಿ ಜಯಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅರಣ್ಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಶಿಕ್ಷಕರು ಪ್ರತಿಭಾ ಪ್ರೌಢಶಾಲೆಯ ಶಿಕ್ಷಕರು ವಿವಿಧ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಭಾ ಕಾರ್ಯಕ್ರಮದ ನಂತರ ಶ್ರೀ ಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ವತಿಯಿಂದ ಪರಿಸರಕ್ಕೆ ಸಂಬಂಧಪಟ್ಟ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು.

Advertisement
Previous Post

ವಿಶ್ವ ಪರಿಸರ ದಿನಾಚರಣೆ..!!

Next Post

ಬೆಂಗಳೂರು: ಕೊಹ್ಲಿ ವಿರುದ್ಧವೂ ದೂರು ದಾಖಲು..!!

OtherNews

ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!
Featured

ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

June 7, 2025
ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!
Featured

ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

June 6, 2025
ವಿಶ್ವ ಪರಿಸರ ದಿನಾಚರಣೆ..!!
ಪುತ್ತೂರು

ವಿಶ್ವ ಪರಿಸರ ದಿನಾಚರಣೆ..!!

June 6, 2025
ಮೂರು ದಿನ ನಡೆಯಲಿರುವ 7ನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ವಿದ್ಯುಕ್ತ ಚಾಲನೆ | ಮುಂದಿನ ವರ್ಷ ಜಿಲ್ಲಾ ಮಟ್ಟದ ಮೇಳ ನಡೆಯುವಂತಾಗಲಿ: ಈಶ್ವರ ಭಟ್ ಪಂಜಿಗುಡ್ಡೆ
ಪುತ್ತೂರು

ಮೂರು ದಿನ ನಡೆಯಲಿರುವ 7ನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ವಿದ್ಯುಕ್ತ ಚಾಲನೆ | ಮುಂದಿನ ವರ್ಷ ಜಿಲ್ಲಾ ಮಟ್ಟದ ಮೇಳ ನಡೆಯುವಂತಾಗಲಿ: ಈಶ್ವರ ಭಟ್ ಪಂಜಿಗುಡ್ಡೆ

June 6, 2025
ಪುತ್ತೂರು: ನಗರಸಭಾ ಸದಸ್ಯ ರಮೇಶ್ ರೈ ಸಾವು : ಪ್ರಕರಣ ದಾಖಲು..!!!
Featured

ಪುತ್ತೂರು: ನಗರಸಭಾ ಸದಸ್ಯ ರಮೇಶ್ ರೈ ಸಾವು : ಪ್ರಕರಣ ದಾಖಲು..!!!

June 5, 2025
ಅಂದು ನಳಿನ್​​​ ಕುಮಾರ್​​ ಕಟೀಲ್‌ಗೆ ಏನೆಲ್ಲ ಹೇಳಿಲ್ಲ ನೀವು , ಈಗ ಥ್ಯಾಂಕ್ಸ್​​​​ ಹೇಳಿ ಎಂದ ಪ್ರತಾಪ್​​​ ಸಿಂಹ..!!!
ಪುತ್ತೂರು

ಅಂದು ನಳಿನ್​​​ ಕುಮಾರ್​​ ಕಟೀಲ್‌ಗೆ ಏನೆಲ್ಲ ಹೇಳಿಲ್ಲ ನೀವು , ಈಗ ಥ್ಯಾಂಕ್ಸ್​​​​ ಹೇಳಿ ಎಂದ ಪ್ರತಾಪ್​​​ ಸಿಂಹ..!!!

June 5, 2025

Leave a Reply Cancel reply

Your email address will not be published. Required fields are marked *

Recent News

ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

June 7, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮಂಗಳೂರು: ಸೆಮಿನಾರ್ ತಪ್ಪಿಸಲು ಹುಸಿ ಬಾಂಬ್ ಕರೆ : ವಿದ್ಯಾರ್ಥಿನಿ ವಶಕ್ಕೆ..!!

June 7, 2025
ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

June 7, 2025
ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

June 7, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page