Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

    ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

    ವಿಟ್ಲ: ಅಶ್ಲೀಲ ಚಿತ್ರ ಹರಿಬಿಡುವುದಾಗಿ ಬೆದರಿಸಿ ಯುವತಿಯಿಂದ 10 ಪವನ್ ಚಿನ್ನ ಪಡೆದ ಆರೋಪ : ಪ್ರಕರಣ ದಾಖಲು..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

    ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

    ಪುತ್ತೂರುದ ಪಿಲಿಗೊಬ್ಬು ಸೀಸನ್–4: ಪೂರ್ವಭಾವಿ ಸಭೆ..!

    ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಬೆಂಗಳೂರು: ಕೊಹ್ಲಿ ವಿರುದ್ಧವೂ ದೂರು ದಾಖಲು..!!

June 6, 2025
in Featured, ಕ್ರೈಮ್
0
ಬೆಂಗಳೂರು: ಕೊಹ್ಲಿ ವಿರುದ್ಧವೂ ದೂರು ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ 2025 (IPL 2025) ರ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡವನ್ನು ಆರು ರನ್‌ಗಳಿಂದ ಮಣಿಸಿ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿತ್ತು. ಆರ್‌ಸಿಬಿ ಚಾಂಪಿಯನ್‌ ಆಗುತ್ತಿದ್ದಂತೆ ದೇಶದಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.

Advertisement
Advertisement

ಅದರಲ್ಲೂ ಆರ್​ಸಿಬಿ ತವರಾದ ಕರ್ನಾಟಕದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಕೋಟ್ಯಾಂತರ ಅಭಿಮಾನಿಗಳು ರಸ್ತೆಗಿಳಿದು ಸಂಭ್ರಮಿಸಿದ್ದರು. ಇತ್ತ ಆರ್​ಸಿಬಿ ಕೂಡ ಅಭಿಮಾನಿಗಳನ್ನು ಇನ್ನಷ್ಟು ರಂಜಿಸಲು ಮೆರವಣಿಗೆಯ ಕಾರ್ಯಕ್ರಮ ಕೂಡ ಹಮ್ಮಿಕೊಂಡಿತ್ತು. ಆದರೆ ಮೆರವಣಿಗೆ ನಡೆಯುವುದಕ್ಕೂ ಮುನ್ನವೇ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ 11 ಅಮಾಯಕರು ಸಾವನ್ನಪ್ಪಿದರು.

Advertisement

ಸರ್ಕಾರ ಕೂಡ ಹಲವರ ವಿರುದ್ಧ ಕ್ರಮ ಕೈಗೊಂಡಿದೆ. ಇದೆಲ್ಲದರ ನಡುವೆ #ArrestKohli ಹ್ಯಾಶ್​ಟ್ಯಾಗ್ ಕಳೆದ 24 ಗಂಟೆಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಟ್ರೆಂಡಿಂಗ್‌ನಲ್ಲಿದೆ.

Advertisement

ಕೊಹ್ಲಿ ವಿರುದ್ಧವೂ ದೂರು ದಾಖಲು

ಇದು ಮಾತ್ರವಲ್ಲದೆ ಈ ದುರಂತಕ್ಕೆ ವಿರಾಟ್ ಕೊಹ್ಲಿಯೂ ಕಾರಣರೆಂದು ನೈಜ ಹೋರಾಟಗಾರರ ವೇದಿಕೆಯ ಎಚ್ ಎ‌ಂ ವೆಂಕಟೇಶ್ ಆರೋಪ ಹೊರಿಸುತ್ತಿದ್ದು,ಇದೀಗ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೊಹ್ಲಿ ವಿರುದ್ಧವೂ ದೂರು ದಾಖಲಾಗಿದೆ. ಈಗಾಗಲೇ‌ ಆರ್​ಸಿಬಿ ವಿರುದ್ದ ದಾಖಲಾಗಿರುವ ಎಫ್​ಐಆರ್ ಜೊತೆಗೆ ಕೊಹ್ಲಿ ವಿರುದ್ಧದ ದೂರನ್ನು ಪರಿಗಣಿಸುವುದಾಗಿ ಕಬ್ಬನ್ ಪಾರ್ಕ್ ಪೊಲೀಸರು ಹಿಂಬರಹ ನೀಡಿದ್ದಾರೆ.

Previous Post

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ.!!

Next Post

ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

OtherNews

ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!
Featured

September 21, 2026
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!
ಕ್ರೈಮ್

ವಿಟ್ಲ: ಅಶ್ಲೀಲ ಚಿತ್ರ ಹರಿಬಿಡುವುದಾಗಿ ಬೆದರಿಸಿ ಯುವತಿಯಿಂದ 10 ಪವನ್ ಚಿನ್ನ ಪಡೆದ ಆರೋಪ : ಪ್ರಕರಣ ದಾಖಲು..!!

September 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

September 20, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!
Featured

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!
Featured

ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!

September 20, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಹಲ್ಲೆ..!!

September 20, 2026

Leave a Reply Cancel reply

Your email address will not be published. Required fields are marked *

Recent News

ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

ನೆಲ್ಯಾಡಿಯಲ್ಲಿ ಸರಣಿ ಅಪಘಾತ: ಮೂರು ವಾಹನಗಳಿಗೆ ಹಾನಿ..!!

September 21, 2026
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!

ವಿಟ್ಲ: ಅಶ್ಲೀಲ ಚಿತ್ರ ಹರಿಬಿಡುವುದಾಗಿ ಬೆದರಿಸಿ ಯುವತಿಯಿಂದ 10 ಪವನ್ ಚಿನ್ನ ಪಡೆದ ಆರೋಪ : ಪ್ರಕರಣ ದಾಖಲು..!!

September 21, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ: ಇಬ್ಬರು ಯುವಕರ ವಿರುದ್ಧ ಅರಣ್ಯ ಇಲಾಖೆಯಿಂದ ದೂರು..!

September 20, 2026
ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್‌ ಡಿಕ್ಕಿ – ಕಾರಿನ ಮುಂಭಾಗ ನಜ್ಜುಗುಜ್ಜು..!

September 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page