Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

    ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

    ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

    ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

    ಲೋನ್ ಕಟ್ಟದ ಕಾರುಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಸುಳ್ಯ

ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಶಾಸಕ ಆಶೋಕ್ ರೈ ಮನವಿ..!!

June 11, 2025
in ಸುಳ್ಯ
0
ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಶಾಸಕ ಆಶೋಕ್ ರೈ ಮನವಿ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ರೈ ಅವರು ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯ ಸಚಿವರಾದ ಶಿವರಾಜ್ ತಂಗಡಿಗೆ ಮನವಿ ಮಾಡಿದ್ದಾರೆ.

Advertisement
Advertisement

ಬುಧವಾರ ಸಚಿವರನ್ನು ಭೇಟಿಯಾದ ಶಾಸಕರು ‘ ದ್ರಾವಿಡ ಭಾಷೆಗಳಲ್ಲಿ ಮೂಲ ದ್ರಾವಿಡ ಭಾಷೆಯಿಂದ ಪ್ರಪ್ರಥಮವಾಗಿ ಸ್ವತಂತ್ರವಾದ ಭಾಷೆ ತುಳು ಭಾಷೆಯಾಗಿದ್ದು, ತುಳು ಭಾಷೆಗೆ ಸುಮಾರು 3000 ವರ್ಷಗಳ ಇತಿಹಾಸವಿರುತ್ತದೆ. ಪ್ರಸ್ತುತ ತುಳು ಭಾಷೆಯನ್ನು 2 ಕೋಟಿ ಗಿಂತ ಹೆಚ್ಚಿನ ಸಾರ್ವಜನಿಕರು ಮಾತನಾಡುತ್ತಿರುತ್ತಾರೆ ಪಂಚ ಡ್ರಾವಿಡ ಭಾಷೆಗಳಲ್ಲಿ ತುಳು ಭಾಷೆ ಕೂಡ ಒಂದಾಗಿರುತ್ತದೆ ತುಳು ಭಾಷೆಯು ಸ್ವತಂತ್ರ ಲಿಪಿಯನ್ನು ಹೊಂದಿರುತ್ತದೆ. ಸದ್ರಿ ತುಳು ಭಾಷೆಯನ್ನು ಪ್ರಪಂಚದಾದ್ಯಂತ ವ್ಯವಹಾರಿಕಾ ಭಾಷೆಯಾಗಿ ಮಾತಾಡುತ್ತಿದ್ದು, ವಿಶ್ವದ ಮಾನ್ಯತೆ ಪಡೆದ 130 ಭಾಷೆಗಳಲ್ಲಿ ತುಳು ಭಾಷೆಯು 103 ನೇ ಕೋಡ್ ಸಂಖ್ಯೆಯನ್ನು ಪಡೆದಿರುತ್ತದೆ. ಸಾಮಾಜಿಕ ಜಾಲತಾಣವಾದ ಗೂಗಲ್‌ನಲ್ಲಿ ತುಳು ಭಾಷೆಗೆ ವಿಶೇಷವಾಗಿ ಸ್ಥಾನಮಾನ ನೀಡಿ ಬೇರೆ ಭಾಷೆಯಿಂದ ತುಳುಭಾಷೆಗೆ ಭಾಷಾಂತರ (ಟ್ರಾನ್ಸ್‌ಲೇಟ್) ಮಾಡಲು ಅವಕಾಶ ನೀಡಲಾಗಿದೆ.

Advertisement
Advertisement

ತುಳು ಭಾಷೆಯನ್ನು ರಾಜ್ಯದ 2 ನೇ ಅಧಿಕೃತ ಭಾಷೆಯನ್ನಾಗಿ ಮಾಡುವಂತೆ ಮಾನ್ಯ ಮುಖ್ಯ ಮಂತ್ರಿಗಳು ಹಲವಾರು ಬಾರಿ ಅಧಿವೇಶನದಲ್ಲಿ ಹಾಗೂ ದಿನಾಂಕ:16/05/2025 ರಂದು ಮಂಗಳೂರಿನಲ್ಲಿ ನಡೆದ ಸಮಾವೇಷದಲ್ಲಿ ಭರವಸೆ ನೀಡಿರುತ್ತಾರೆ. ನಾನು ಶಾಸಕನಾದ ಪ್ರಥಮ ಅಧಿವೇಶನದಿಂದ ಅಧಿಕೃತ ಬಾಷೆಯನ್ನಾಗಿ ಘೋಷಿಸಲು ಸತತವಾಗಿ ಪ್ರಯತ್ನ ಮಾಡುತ್ತಿರುತ್ತೇನೆ. ಈಗಾಗಲೇ ದೇಶದ ವಿವಿಧ ಮೂರು ರಾಜ್ಯಗಳಿಂದ ವರದಿಗಳನ್ನು ಪಡೆಯಲಾಗಿರುತ್ತದೆ ಹಾಗೂ ಸದರಿ ವರದಿಯ ಮೇಲೆ ಅಧ್ಯಾಯನ ಮಾಡಲು ಆಂಧ್ರ ಪ್ರದೇಶ ರಾಜ್ಯಕ್ಕೆ 5 ಜನರ ತಂಡವನ್ನು ಈಗಾಗಲೇ ಕಳುಹಿಸಿ ವರದಿ ಪಡೆಯಲು ಸೂಚಿಸಲಾಗಿರುತ್ತದೆ. ಆದ್ದುದರಿಂದ ತುಳು ಭಾಷೆಯನ್ನು ರಾಜ್ಯದ ೨ ನೇ ಅಧೀಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಕೂಡಲೇ ಸೂಕ್ತ ಕ್ರಮ ವಹಿಸುವಂತೆ ನಿರ್ದೇಶನ ನೀಡುವಂತೆ ಮನವಿಯಲ್ಲಿ ಆಗ್ರಹಿಸಿದ್ದಾರೆ.

Advertisement

ಈ ಸಂದರ್ಭದಲ್ಲಿ ಧಾರ್ಮಿಕ ಪರಿಷತ್ ಜಿಲ್ಲಾ ಸದಸ್ಯ ಶಿವನಾಥ ರೈ ಮೇಗಿನಗುತ್ತು, ಇಂಟಕ್ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಗ್ಯಾರಂಟಿ ಸಮಿತಿಯ ಸಂತೋಷ್‌ಕುಮಾರ್ ಭಂಡಾರಿ ಚಿಲ್ಮೆತ್ತಾರು, ಸೇರಿದಂತೆ ಹಲವು ಮಂದಿ ಇದ್ದರು.

Previous Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ವರಮಹಾಲಕ್ಷ್ಮೀ ಪೂಜಾ ಸಮಿತಿ ರಚನೆ : ಅಧ್ಯಕ್ಷೆ ಪ್ರೇಮಾ ರೈ, ಗೌರವಾಧ್ಯಕ್ಷೆ ರಜತಾಗಿರೀಶ್, ಪ್ರ.ಕಾರ್ಯದರ್ಶಿ ಅನ್ನಪೂರ್ಣ…!!!

Next Post

ಪುತ್ತೂರು: ಪಾಣಾಜೆ ನಿವಾಸಿ ಜನಾರ್ಧನ ನಾಯ್ಕ ಭರಣ್ಯ ನಿಧನ…!!!!

OtherNews

ಸುಳ್ಯ ವಿನೋಭಾನಗರದಲ್ಲಿ ಲಾರಿ ಡಿಕ್ಕಿ: ಪುತ್ತೂರು ನಿವಾಸಿ ಮೃತ್ಯು..!
Featured

September 19, 2026
ಎರ್ಮಾಳ ರಕ್ಷಿತಾರಣ್ಯದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
ಸುಳ್ಯ

September 18, 2026
ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!
Featured

ಬಸ್ ,ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ..!

September 17, 2026
(ಸೆ.13) ಸುಳ್ಯದಲ್ಲಿ ಮೂರ್ತೆದಾರರ ಮಹಾಮಂಡಲದ ನೂತನ ಶಾಖೆ ಉದ್ಘಾಟನೆ..!!

September 11, 2026
ಸೆ.13 : ಮುಕ್ಕೂರಿನಲ್ಲಿ ಅಂತರ್‌ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ..!

September 7, 2026
ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!
Featured

ಕೌಟುಂಬಿಕ ಕಲಹ: ಪತ್ನಿ, ಅತ್ತೆಗೆ ಹರಿತವಾದ ಸಾಧನದಿಂದ ಹಲ್ಲೆ..!

September 6, 2026

Leave a Reply Cancel reply

Your email address will not be published. Required fields are marked *

Recent News

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

ರಮಾನಾಥ ರೈ ಅಪಘಾತದ ಪೋಸ್ಟ್ ಗೆ ಅವಹೇಳನಕಾರಿ ಕಮೆಂಟ್ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page