ಪುತ್ತೂರು: ಅನಾರೋಗ್ಯದ ಹಿನ್ನಲೆ ಪಾಣಾಜೆ ನಿವಾಸಿಯೋರ್ವರು ಮೃತಪಟ್ಟ ಘಟನೆ ನಡೆದಿದೆ.
ಪಾಣಾಜೆ ನಿವಾಸಿ ಜನಾರ್ಧನ ನಾಯ್ಕ ಭರಣ್ಯ ಮೃತಪಟ್ಟ ವ್ಯಕ್ತಿ.
ಅನಾರೋಗ್ಯದ ಹಿನ್ನಲೆ ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಪುತ್ರ ಹಾಗು ಕುಟುಂಬಸ್ಥರನ್ನು ಅಗಲಿದ್ದಾರೆ.