Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

    ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

    ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

    ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

    ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮಂಗಳೂರು: ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು..!!!

June 13, 2025
in Featured, ಕ್ರೈಮ್, ಮಂಗಳೂರು
0
ಮಂಗಳೂರು: ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಉಳ್ಳಾಲ: ಬಹುಮಹಡಿ ವಸತಿ ಸಮುಚ್ಚಯದ 12ನೇ ಮಹಡಿಯ ಬಾಲ್ಕನಿಯಿಂದ ಬಟ್ಟೆ ಒಣಗಲು ಹಾಕುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಎಸ್ಸೆಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಕುತ್ತಾರು ಎಂಬಲ್ಲಿ ಸಂಭವಿಸಿದೆ.

Advertisement
Advertisement
Advertisement

ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಯಲ್ಲಿ ವೈದ್ಯ ದಂಪತಿಯಾಗಿರುವ ಡಾ. ಮುಮ್ತಾಜ್ ಅಹಮ್ಮದ್ ಮತ್ತು ಖಮ್ರಾಜ್ ಬಾನು ಅವರ ಹಿರಿಯ ಪುತ್ರಿ ಹಿಬಾ ಐಮನ್ (15) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ.

18 ಮಹಡಿ ಹೊಂದಿರುವ ಸಿಲಿಕೋನಿಯಾ ವಸತಿ ಸಂಕೀರ್ಣದ 12ನೇ ಮಹಡಿಯಲ್ಲಿ ವೈದ್ಯ ದಂಪತಿ ವಾಸ್ತವ್ಯ ಮಾಡುತ್ತಿದ್ದರು. ನಿನ್ನೆ ರಾತ್ರಿ ದಂಪತಿ ರಾತ್ರಿ ಪಾಳಿ ಕರ್ತವ್ಯಕ್ಕೆ ಆಸ್ಪತ್ರೆಗೆ ತೆರಳಿದ್ದರು.

Advertisement
Advertisement

ಮನೆಯಲ್ಲಿ ಹಿಬಾ ಮತ್ತು ಆಕೆಯ ಕಿರಿಯ ಸಹೋದರ ಮಾತ್ರ ಇದ್ದರು. ಹಿಬಾ ರಾತ್ರಿ ವೇಳೆ ಬಾಲ್ಕನಿಯಲ್ಲಿ ಬಟ್ಟೆ ಒಣಗಲು ಹಾಕಲೆಂದು ಸ್ಕೂಲ್ ಮೇಲೆ ನಿಂತಾಗ ಆಯತಪ್ಪಿ ವಸತಿ ಸಂಕೀರ್ಣದ ಕಟ್ಟಡದಿಂದ ಕೆಳಗಡೆ ಬಿದ್ದು ಮೃತ ಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಮೃತ ಹಿಬಾ ಮಂಗಳೂರಿನ ಯೆನಪೋಯ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು.

ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Advertisement
Previous Post

ಕರಾವಳಿಯಲ್ಲಿ ಕೋಮು ಸಂಘರ್ಷ ತಡೆಯಲು ವಿಶೇಷ ಕಾರ್ಯಪಡೆ: ಇಂದು ಉದ್ಘಾಟನೆ : ಇಲ್ಲಿದೆ ಸಂಪೂರ್ಣ ಮಾಹಿತಿ..!!

Next Post

(ಜೂ.14) : ಪುತ್ತೂರಿನಲ್ಲಿ ಶ್ರೀ ಸಾಯಿ ಮೊಬೈಲ್ಸ್ ಸೇಲ್ಸ್ & ಸರ್ವಿಸಸ್ ಶುಭಾರಂಭ…!!!

OtherNews

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!
ಕ್ರೈಮ್

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!
Featured

ರಮಾನಾಥ್ ರೈ ಮುಂದಿನ ಬಾರಿಯೂ ಚುನಾವಣೆಗೆ ಸ್ಪರ್ಧಿಸ್ತಾರೆ: ಅವರನ್ನು ಗೆಲ್ಲಿಸೋ ಕೆಲ್ಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ..!!!

March 7, 2026
ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!
Featured

ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆ..!!

March 7, 2026
ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!
Featured

ವಿಟ್ಲ: ಸೈಕಲ್‌ನಿಂದ ಬಿದ್ದು ಬಾಲಕ ಮೃತ್ಯು..!!

March 7, 2026

Leave a Reply Cancel reply

Your email address will not be published. Required fields are marked *

Recent News

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

ಶ್ರಮ ಜೀವಿಗಳಿಗೆ ಸೀರೆ ನೀಡಿ ಗೌರವಿಸಿದ ಸುಳ್ಯದ ಹೆಸರಾಂತ ಚಿನ್ನದ ಮಳಿಗೆ..!!

March 9, 2026
ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು…!!

March 8, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page