Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

    ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    ಎಂಡಿಎಂಎ ಮಾರಾಟಕ್ಕೆ ಯತ್ನ: ಆರೋಪಿ ಬಂಧನ.!

    (ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

    ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

    ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು

    ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಮಂಗಳೂರು ವಿಮಾನ ನಿಲ್ದಾಣದ ರನ್‌ವೇ ಜಾಗ ಖರೀದಿಗೆ ರೂ.50 ಕೋಟಿ- ಅದಾನಿ ಗ್ರೂಪ್ ಒಪ್ಪಿಗೆ : ಶಾಸಕ ಅಶೋಕ್ ರೈಯವರ ಅಧಿವೇಶನದ ಪ್ರಸ್ತಾಪ ಫಲಪ್ರದ..!!

June 14, 2025
in ಪುತ್ತೂರು
0
ಮಂಗಳೂರು ವಿಮಾನ ನಿಲ್ದಾಣದ ರನ್‌ವೇ ಜಾಗ ಖರೀದಿಗೆ ರೂ.50 ಕೋಟಿ- ಅದಾನಿ ಗ್ರೂಪ್ ಒಪ್ಪಿಗೆ : ಶಾಸಕ ಅಶೋಕ್ ರೈಯವರ ಅಧಿವೇಶನದ ಪ್ರಸ್ತಾಪ ಫಲಪ್ರದ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

ಪುತ್ತೂರು: 15 ವರ್ಷಗಳ ಹಿಂದೆ ವಿಮಾನವು ರನ್ ವೇ ದಾಟಿ ಕಾಂಪೌಂಡ್ ಸೀಳಿ ಕೆಳಗಿನ ಕಣಿವೆಗೆ ಬಿದ್ದಿರುವ ದುರಂತ ಘಟನೆಯ ಮಂಗಳೂರು ಬಜಪೆ ವಿಮಾನ ನಿಲ್ದಾಣದಲ್ಲಿದ್ದ ರನ್ ವೇ ಬಹಳ ಅಪಾಯಕಾರಿ.ಟೇಬಲ್ ಟಾಪ್ ವಿನ್ಯಾಸದ್ದಾಗಿದ್ದು ಇಲ್ಲಿಯ ರನ್ ವೇಗಳಲ್ಲಿ ವಿಮಾನ ಇಳಿಸುವುದು ಬಹಳ ಅಪಾಯಕಾರಿ.ಈ ಕುರಿತು ಹೆಚ್ಚುವರಿ ಜಾಗವನ್ನು ಖರೀದಿಸಲು ರೂ.50 ಕೋಟಿಯನ್ನು ನೀಡುವುದಾಗಿ ವಿಮಾನ ನಿಲ್ದಾಣವನ್ನು ಲೀಸ್‌ಗೆ ಪಡೆದುಕೊಂಡಿರುವ ಅದಾನಿ ಗ್ರೂಪ್ ಒಪ್ಪಿಗೆ ಸೂಚಿಸಿದೆ.

Advertisement
Advertisement

ಮಂಗಳೂರು ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಗೆ ಶಾಸಕ ಅಶೋಕ್ ಕುಮಾರ್ ರೈ ಅವರು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ವಿಚಾರಕ್ಕೆ ಯಶಸ್ಸು ಸಿಕ್ಕಿದಂತಾಗಿದೆ.

Advertisement

ಬಜ್ಜೆ ವಿಮಾನ ನಿಲ್ದಾಣ ರನ್ ವೇ ಬಹಳ ಕಡಿಮೆ ಇದೆ.ಕನಿಷ್ಟ ಪಕ್ಷ 3.5ಮೀ ರನ್‌ವೇ ಬೇಕು.ಆದರೆ ಇಲ್ಲಿ 2.6 ಕಿ.ಮೀ ರನ್ ವೇ ಇದೆ.ಹಾಗಾಗಿ ರನ್‌ವೇ ವಿಸ್ತರಣೆಗೆ ಸರಕಾರ 32 ಎಕ್ರೆ ಜಾಗವನ್ನು ಅಕ್ಟೇರ್ ಮಾಡಲು ಯೋಜನೆ ರೂಪಿಸಿದೆ.ಇದರಲ್ಲಿ 10 ಎಕ್ರೆ ಸರಕಾರದ್ದು. ಅದನ್ನು ಸರಕಾರ ಉಚಿತವಾಗಿ ನೀಡುತ್ತದೆ.ಉಳಿದ 22 ಎಕ್ರೆ ಜಾಗವನ್ನು ಖರೀದಿಸಬೇಕು.

ಮೊನ್ನೆ ನಮಗೂ ಅನುಭವ ಆಗಿದೆ:

ಬಜೆ ವಿಮಾನ । ನಿಲ್ದಾಣದಲ್ಲಿ ರಿಸ್ಕ್ ಇದೆ.ದೊಡ್ಡ ವಿಮಾನ ನಮ್ಮಲ್ಲಿ ಲ್ಯಾಂಡ್ ಆಗುತ್ತಿಲ್ಲ.15 ವರ್ಷಗಳ ಹಿಂದೆ ವಿಮಾನ ಲ್ಯಾಂಡ್ ಆಗುವಾಗ ರನ್‌ವೇಯಿಂದ ಹೊರಗೆ ಬಂದು ಕಣಿವೆಗೆ ಬಿದ್ದು ಕ್ರಾಶ್ ಆಗಿರುವುದಕ್ಕೆ ರನ್‌ವೇ ಕೊರತೆ ಕಾರಣ. ನಾನು ಮೊನ್ನೆ ಬಂದ ವಿಮಾನ ಕೂಡಾ ರನ್ ವೇಯಲ್ಲಿ ಲ್ಯಾಂಡ್ ಆಗಬೇಕಾಗಿದ್ದ ಮಾರ್ಕ್‌ನಿಂದ ಮುಂದೆ ಹೋಗಿದೆ. ಅದು ಸೆಕೆಂಡಿಗೆ 350 ಕಿ.ಮೀ.ವೇಗದಲ್ಲಿತ್ತು.

1 ಸೆಕೆಂಡು ಕಡಿಮೆ ಆದಾಗ ವಿಮಾನ ಸುಮಾರು 1ಕಿ.ಮೀ ಮುಂದೆ ಹೋಗಿ ಆಗಿರುತ್ತದೆ. ಹಾಗೆ ಮತ್ತೆ ಲ್ಯಾಂಡ್ ಆದರೆ ಮುಂದೆ ಹೋಗಲು ಜಾಗ ಇರುವುದಿಲ್ಲ.ಮೊನ್ನೆ ನಮ್ಮ ವಿಮಾನ ಕೂಡಾ ಅದೇ ರೀತಿ ಆಗಿದೆ.ನಾನು ಮತ್ತು ಖಾದರ್ ಮತ್ತಿತರು ವಿಮಾನದಲ್ಲಿದ್ದೆವು.

ವಿಮಾನ ಲ್ಯಾಂಡ್ ಆದಾಗ ಮಾರ್ಕ್‌ನಿಂದ ಮುಂದೆ ಲ್ಯಾಂಡ್ ಆಗಿರುವ ವಿಚಾರ ಪೈಲೆಟ್‌ಗೆ ಗೊತ್ತಾಗಿ ಕೂಡಲೇ ಮೇಲಕ್ಕೆ ಹಾರಿಸಿದ್ದು ಒಂದು ಸುತ್ತು ಹಾಕಿ ಮತ್ತೆ ಸುರಕ್ಷಿತವಾಗಿ ಇಳಿದಿದೆ ಎಂದು, ತನಗಾದ ಆತಂಕಕಾರಿ ಅನುಭವವನ್ನು ಶಾಸಕರು ಹಂಚಿಕೊಂಡರು.

Previous Post

ಉಪ್ಪಿನಂಗಡಿ: ಮರಳು ಕಳವುಗೈದು ಸಾಗಾಟ : ವಾಹನ ಸಹಿತ ಚಾಲಕ ವಶಕ್ಕೆ..!!

Next Post

ಬಂಟ್ವಾಳ: ಜೀಪ್ ನಲ್ಲಿ ತೆರಳುತ್ತಿದ್ದಾಗ ತಲವಾರ್ ಬೀಸಿದ ದುಷ್ಕರ್ಮಿಗಳು..!!!

OtherNews

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!
ಪುತ್ತೂರು

September 24, 2026
(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ,  ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!
ಧಾರ್ಮಿಕ

(ಡಿ.8) :ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರು ದೀಪೋತ್ಸವ : ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ರೈ, ಜಿ.ಎಲ್.ಬಲರಾಮ ಆಚಾರ್ಯ, ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು..!

September 24, 2026
ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!
ಕ್ರೈಮ್

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಲಂಚದ ಬೇಡಿಕೆ ಆರೋಪ: ಉಪ್ಪಿನಂಗಡಿ ಗ್ರಾ.ಪಂ. ಪಿಡಿಒ ಅಮಾನತು..!

September 24, 2026
ಕೆದಂಬಾಡಿ: ಹೆತ್ತ ತಾಯಿಯನ್ನೇ  ಅತ್ಯಾಚಾರಗೈದ ಮಗ..!! ಮಹಿಳೆ ಆಸ್ಪತ್ರೆಗೆ ದಾಖಲು
Featured

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ : ಪ್ರಕರಣ ದಾಖಲು..!

September 24, 2026
ಪುತ್ತೂರು: ಮಹಾಲಿಂಗೇಶ್ವರ ದೇವಳದ ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ : ಪ್ರಾರ್ಥನೆ..!

September 23, 2026
ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!
ಪುತ್ತೂರು

ಪಿಲಿಗೊಬ್ಬು ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ..!!

September 23, 2026

Leave a Reply Cancel reply

Your email address will not be published. Required fields are marked *

Recent News

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರೂ.50 ಲಕ್ಷ ವೆಚ್ಚದ ನೂತನ ಶೌಚಾಲಯಕ್ಕೆ ಶಿಲಾನ್ಯಾಸ..!

September 24, 2026
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗತವೈಭವ ಮರಳಿಸಲು ಸಂಘಟನೆ :ನೂತನ ಡಿಸಿಸಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಸಂಕಲ್ಪ..!

September 24, 2026
ಉಡುಪಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ – ಮಾದಕವಸ್ತು ಸೀಜ್‌; 9 ಮಂದಿ ಅರೆಸ್ಟ್‌..!

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಕೊಲೆ ಶಂಕೆ

September 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page