Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಈಶ್ವರಮಂಗಲ: ಅಕ್ರಮ ಕಂಪೌಂಡ್ ನಿರ್ಮಾಣ : ಹಲ್ಲೆ ದೂರು..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

    ಕಡಬ: ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಸಭೆ : ಪಕ್ಷ ಬಲವರ್ಧನೆಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು – ಕೃಷ್ಣಪ್ರಸಾದ್ ಆಳ್ವ..!!

June 14, 2025
in ಪುತ್ತೂರು, ರಾಜಕೀಯ
0
ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಸಭೆ : ಪಕ್ಷ ಬಲವರ್ಧನೆಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು – ಕೃಷ್ಣಪ್ರಸಾದ್ ಆಳ್ವ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಪುತ್ತೂರು ಯುವ ಕಾಂಗ್ರೆಸ್ ಸಭೆಯು ಶಾಸಕರಾದ ಅಶೋಕ್ ಕುಮಾರ್ ರೈ ಮಾರ್ಗದರ್ಶನದಲ್ಲಿ ಬ್ಲಾಕ್ ಯುವಕಾಂಗ್ರೆಸ್ ಅಧ್ಯಕ್ಷರಾದ ಅಖಿಲ್ ಕಲ್ಲಾರೆಯವರ ಅಧ್ಯಕ್ಷತೆಯಲ್ಲಿ ಪುತ್ತೂರು ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಕೃಷ್ಣ ಪ್ರಸಾದ್ ಆಳ್ವಾರವರು ಪಕ್ಷ ಸಂಘಟನೆಯಲ್ಲಿ ಯುವಕರ ಪಾತ್ರ ಮಹತ್ವವಾದದ್ದು ಆದ್ದರಿಂದ ಸಂಘಟನೆಗೆ ಒತ್ತುಕೊಟ್ಟು ಯುವಕಾಂಗ್ರೆಸ್ ಕಾರ್ಯಕ್ರಮ ರೂಪಿಸಬೇಕು. ಈಗ ಯುವಕರನ್ನು ಒಟ್ಟುಗೂಡಿಸಲು ಪೂರಕವಾದ ವಾತಾವರಣವಿದೆ ಯುವಕರು ಬಲಿಷ್ಠ ವಾದರೆ ಪಕ್ಷ ಇನ್ನಷ್ಟು ಬಲಿಷ್ಠ ವಾಗುತ್ತದೆ. ಯುವಕಾಂಗ್ರೆಸ್ ನ ಪ್ರತೀ ಕಾರ್ಯದಲ್ಲೂ ಬ್ಲಾಕ್ ಕಾಂಗ್ರೆಸ್ ಜೊತೆಗಿರುವುದಾಗಿ ತಿಳಿಸಿದರು.

Advertisement
Advertisement

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಪ್ರಸಾದ್ ಪಾಣಾಜೆ ಯವರು ರಾಜ್ಯ ಯುವಕಾಂಗ್ರೆಸ್ ಕಾರ್ಯದರ್ಶಿಯಾಗಿ ಆಯ್ಕೆಮಾಡಿದ ಎಲ್ಲರಿಗೂ ಕೃತಜ್ಞತೆಗಳು. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಆರ್ಥಿಕವಾಗಿ ಹಿಂದುಳಿದವರಿಗೆ ಶಕ್ತಿ ತುಂಬುವ ಕೆಲಸ ಮಾಡಿದೆ.. ನಮ್ಮ ಶಾಸಕರು ಮೆಡಿಕಲ್ ಕಾಲೇಜು ತರುವಲ್ಲಿ ಇತಿಹಾಸ ನಿರ್ಮಿಸಿ ಎಲ್ಲಾ ಟೀಕೆಗಳಿಗೆ ಅಭಿವೃದ್ಧಿಯ ಮೂಲಕವೇ ಉತ್ತರವನ್ನು ಕೊಟ್ಟಿದ್ದಾರೆ.. ಯುವಕಾಂಗ್ರೆಸ್ ಜವಾಬ್ದಾರಿಯುತ ಸ್ಥಾನದಲ್ಲಿರುವ ನಾವು ಅಭಿವೃದ್ಧಿ ಕಾರ್ಯಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಬೇಕಿದೆ ಎಂದರು.

ಫಾರೂಕ್ ಪೆರ್ನೆ ಮಾತನಾಡಿ ಎಲ್ಲರ ಸಹಕಾರದಿಂದ ಪ್ರತಿ ವಲಯ ಭೇಟಿ ಮಾಡಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡಿ ಮೂಲಕ ಯುವಕರನ್ನು ಒಟ್ಟುಗೂಡಿಸುತ್ತೇವೆ.. ಈಗಾಗಲೇ ತುರ್ತು ಸಂದರ್ಭದಲ್ಲಿ ಸ್ಪಂದಿಸಲು ಯುವಕಾಂಗ್ರೆಸ್ ಟಾಸ್ಕ್ ಫೋರ್ಸ್ ರಚಿಸಿದ್ದು ಮೋನು ಬಪ್ಪಳಿಗೆಯವರಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.ಸಭೆಯ ಅಧ್ಯಕ್ಷತೆ ವಹಿಸಿ ಎಲ್ಲರನ್ನು ಸ್ವಾಗತಿಸಿದ ಅಖಿಲ್ ಕಲ್ಲಾರೆಯವರು ಎಲ್ಲರ ಸಹಕಾರ ಕೋರಿದರು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಶಂಸುದ್ದೀನ್ ಅಜ್ಜಿನಡ್ಕ ಕಾರ್ಯಕ್ರಮ ನಿರೂಪಿಸಿದರು.

Advertisement

ವಿಮಾನ ದುರಂತದಲ್ಲಿ ಮಡಿದವರಿಗೆ ಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ವೇದಿಕೆಯಲ್ಲಿ ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಉಪಾಧ್ಯಕ್ಷರಾದ ಆಶಿಕ್ ಸಂಪ್ಯ, ರಹಿಮಾನ್ ಸಂಪ್ಯ, ಪ್ರಧಾನ ಕಾರ್ಯದರ್ಶಿ ನವೀನ್ ಬನ್ನೂರು , ಮೋನು ಬಪ್ಪಳಿಗೆ ವೇದಿಕೆಯಲ್ಲಿದ್ಧರು… ಅಕ್ಕು ಈಶ್ವರಮಂಗಲ, ಅಬ್ದುಲ್ ಲತೀಫ್, ಪ್ರದೀಪ್ ಕುಂಟಾಪು , ತಾಹಿರ್, ಕೃಷ್ಣ ಪ್ರಸಾದ್, ಶ್ರೀಧರ್ ಕೆ, ಸಿರಾಜ್, ರಾಕೇಶ್ ರೈ, ದೇವಿಪ್ರಸಾದ್ ಶೆಟ್ಟಿ, ಅಭಿಲಾಷ್ ಪೂಜಾರಿ, ದಾಮೋದರ್ ಭಂಡಾರ್ಕರ್, ಶ್ಯಾಮ್ ಸುಂದರ್ ಕೊಳ್ತಿಗೆ ,ಶಶಿಕಿರಣ್ ರೈ ನೂಜಿಬೈಲು, ರವೀಂದ್ರ ರೈ ನೆಕ್ಕಿಲು, ವಿಜಯ್ ಕಾರ್ತೀಕ್, ಸರ್ವೇಶ್ ರಾಜ್ ಅರಸ್, ಸುಮಂತ್ ಸಿ ಎಸ್, ಮಹಮ್ಮದ್ ಅಲಿ, ಸಂತೋಷ್ ಭಂಡಾರಿ ಚಿಲ್ಮೆತ್ತಾರ್, ಶರೂನ್ ಸಿಕ್ವೇರ, ವಿಶ್ವಜಿತ್ ಅಮ್ಮುಂಜೆ, ಪ್ರಶಾಂತ್ , ಶಿಹಾಬುದ್ದೀನ್ ಗೋಳಿತ್ತಡಿ, ಅರ್ಷದ್ ದರ್ಬೆ,ಅಬ್ದುಲ್ ಖಾದರ್ ಮೇರ್ಲ ಅಭಿಷೇಕ್ ಆಚಾರ್ಯ ಬ್ಲಾಕ್ ಕಾಂಗ್ರೆಸ್ ಹಾಗೂ ಯುವಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.. ನೂತನವಾಗಿ ಆಯ್ಕೆಯಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಬ್ಲಾಕ್ ವತಿಯಿಂದ ಗೌರವಿಸಲಾಯಿತು.

Previous Post

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಪ್ರಥಮ ಪೋಷಕರ ಸಭೆ..!!

Next Post

’ಕಾಂತಾರ ಚಾಪ್ಟರ್ 1’ ಸೆಟ್​​ನಲ್ಲಿ ಮತ್ತೊಂದು ಭಾರಿ ಅವಘಡ..!!!

OtherNews

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!
ಪುತ್ತೂರು

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!
Featured

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026
ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!
Featured

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
ದ.ಕ. ಜಿಲ್ಲಾ ಪಂಚಾಯತ್ ನಲ್ಲಿ ಉದ್ಯೋಗವಕಾಶ: (ಅ.10) ಅರ್ಜಿ ಸಲ್ಲಿಸಲು ಕೊನೆ ದಿನ
ಪುತ್ತೂರು

ಉದ್ಯೋಗಾವಕಾಶ…!!!

April 28, 2026
ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!
Featured

ಕಡಬದಲ್ಲಿ ದಾರುಣ ಘಟನೆ: ನದಿಗೆ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ..!!

April 27, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

ಪುತ್ತೂರು: (ಎ.30) ವಿದ್ಯುತ್‌ ನಿಲುಗಡೆ..!!

April 29, 2026
ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

ಪುತ್ತೂರು: ಕಾರಿಗೆ ನಕಲಿ ನಂಬರ್ : ಪ್ರಕರಣ ದಾಖಲು..!!

April 29, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು : ನಳ್ಳಿ ನೀರಿನ ವಿಚಾರದಲ್ಲಿ ಹಲ್ಲೆ ಆರೋಪ : ಪ್ರಕರಣ ದಾಖಲು..!!

April 29, 2026
ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

ವಿಟ್ಲ: ಶ್ರೀವಿಭಾ ಕೇಪು ಸರಿಗಮಪ ಲಿಟಲ್ ಚಾಂಪ್ಸ್ ಸ್ಪರ್ಧೆಗೆ ಆಯ್ಕೆ..!!

April 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.