Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಪುತ್ತೂರು

ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!

June 18, 2025
in ಪುತ್ತೂರು
0
ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕರ್ನಾಟಕದಿಂದ ಮೈ ಭಾರತ್ ನ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಪುತ್ತೂರು: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನವದೆಹಲಿಯ ಮೈ ಭಾರತ್ ನ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ದಕ್ಷಿಣ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಶ್ರೀಕಾಂತ್ ಪೂಜಾರಿ ಬಿರಾವು ಕರ್ನಾಟಕದಿಂದ ಆಯ್ಕೆಯಾಗಿ ಪ್ರತಿನಿದಿಸಲಿದ್ದಾರೆ.

ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ಮೈ ಭಾರತ್ (ನೆಹರು ಯುವ ಕೇಂದ್ರ) ನವದೆಹಲಿ ಇದರ ವತಿಯಿಂದ ದೇಶದ ಪ್ರತಿ ರಾಜ್ಯದಿಂದ 15 ವರ್ಷ ದಿಂದ 28 ವರ್ಷ ವಯೋಮಿತಿ ವರೆಗಿನ ಯುವಜನರನ್ನು ನೇಮಕ ಮಾಡುತ್ತಿದ್ದು, ಕರ್ನಾಟಕ ರಾಜ್ಯ ದಿಂದ ಈ ಬಾರಿ ಶ್ರೀಕಾಂತ್ ಬಿರಾವು ವಿಶೇಷ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ನೆಹರು ಯುವ ಕೇಂದ್ರ ಮಂಗಳೂರಿನ ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್ ಹಾಗೂ ಆಡಳಿತಾಧಿಕಾರಿ ಜಗದೀಶ್ ಪ್ರಕಟಣೆ ನೀಡಿದ್ದಾರೆ.

Advertisement
Advertisement

ಶ್ರೀಕಾಂತ್ ಬಿರಾವು ರವರು ಹಲವಾರು ವರ್ಷಗಳಿಂದ ಯುವ ಜನರ ಸಬಲೀಕರಣಕ್ಕೆ ತೊಡಗಿಸಿಕೊಂಡಿದ್ದು ಯುವ ತರಬೇತುದಾರರಾಗಿ ರಾಜ್ಯಾದ್ಯಂತ ಒಟ್ಟು 500 ಮಿಕ್ಕಿ ಅಧಿಕ ಕಾರ್ಯಕ್ರಮಗಳನ್ನು ಅಯೋಜಿಸಿದ್ದು ಸುಮಾರು ತೊಂಬತ್ತು ಸಾವಿರ ಯುವಜನರಿಗೆ ಜೀವನ ಕೌಶಲ್ಯ, ವೃತ್ತಿ ಮಾರ್ಗದರ್ಶನ, ನಾಯಕತ್ವ ತರಬೇತಿ, ಉದ್ಯಮಶೀಲತಾ ತರಬೇತಿ ಇನ್ನಿತರ ವಿಷಯಗಳ ಕುರಿತಾಗಿ ಶಾಲಾ ಕಾಲೇಜು, ಯುವಕ ಯುವತಿ ಮಂಡಲ ಮುಂತಾದವರಿಗೆ ತರಬೇತಿ ನೀಡಿದ್ದಾರೆ.

ಇವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 13 ಉದ್ಯೋಗ ಮೇಳವನ್ನು ಅಯೋಜಿಸಿ ಹಲವಾರು ಯುವಜನರಿಗೆ ಉದ್ಯೋಗಕ್ಕೆ ನೇರವಾಗಿದ್ದಾರೆ.ಈಗಿನ ಸಾಮಾಜಿಕ ಪಿಡುಗುಗಳಾದ ಸಾಮಾಜಿಕ ಜಾಲತಾಣ,ಮಾದಕ ವ್ಯಸನ,ಇದರ ಕುರಿತಾಗಿ ಹಳ್ಳಿ ಹಳ್ಳಿಗಳಿಗೆ ತೆರಳಿ ಕಾರ್ಯಕ್ರಮ ವನ್ನು ಅಯೋಜಿಸಿ ಜಾಗೃತಿ ಮೂಡಿಸುತ್ತಿದ್ದಾರೆ.

ಭಾರತ ಸರಕಾರ ಮತ್ತು ರಾಜ್ಯ ಸರಕಾರದ ಹಲವಾರು ಯುವಜನ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಸಂಘಿಟಿಸಿರುತ್ತಾರೆ.ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ದೆಹಲಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಯೂತ್ ಚಾಂಪಿಯನ್ ‌ಆಗಿ ಭಾಗವಹಿಸಿದ ಇವರು ಕರ್ನಾಟಕ ಮತ್ತು ಕೇರಳದ ಕಾರ್ಯಕ್ರಮಗಳ ತೀರ್ಪುಗಾರ ರಾಗಿದ್ದಾರೆ.

ಅಂತರಾಷ್ಟ್ರೀಯ ಸಂಸ್ಥೆಗಳಾದ ಯುನೈಟೆಡ್‌ ನೇಷನ್ಸ್ ಡೆವಲಪ್ಮೆಂಟ್ ‌ಪ್ರೋಗ್ರಾಮ್ ಇದರ ಜೀವನ ಕೌಶಲ್ಯ ಮತ್ತು ಉದ್ಯಮಶೀಲತಾ ತರಬೇತುದಾರರಾಗಿರುತ್ತಾರೆ.ಯುನೈಟೆಡ್ ನೇಷನ್ಸ್ ಇಂಟರ್ನ್ಯಾಷನಲ್ ಚಿಲ್ಡ್ರನ್ ಫಂಡ್ ಇದರ ವೃತ್ತಿ ಮಾರ್ಗದರ್ಶನ ತರಬೇತುದಾರರಾಗಿದ್ದಾರೆ.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಬೆಂಗಳೂರು ಇದರ ಜೀವನ ಕೌಶಲ್ಯ ತರಬೇತುದಾರರಾಗಿದ್ದಾರೆ.ಹಲವಾರು ಸಾಹಿತ್ಯ ಸಮ್ಮೇಳನ ,ಕವಿಗೊಷ್ಠಿಗಳಲ್ಲಿ ಭಾಗವಹಿಸಿದ ಇವರು ಉತ್ತಮ ಬರಹಗಾರರು ಇವರ ಲೇಖನ ಹಲವಾರು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.ಇವರ ಯುವಜನ ಸಂಬಂಧಿಸಿದ ಸಾಧನೆಗೆ ಕರ್ನಾಟಕ ಸರಕಾರದಿಂದ ರಾಜ್ಯ ಅತ್ಯುತ್ತಮ ಜೀವನ ಕೌಶಲ್ಯ ಸುಗಮಕಾರ ಪ್ರಶಸ್ತಿ,ರಾಜ್ಯ ಯುವಜನ ಒಕ್ಕೂಟದಿಂದ ಸ್ವಾಮಿ ವಿವೇಕಾನಂದ ರಾಜ್ಯ ಸದ್ಬವನಾ ಪ್ರಶಸ್ತಿ, ಮಾಮ್ ಇನ್ಸ್ ಫೈರ್ ಆವಾರ್ಡ್,ರಾಜ್ಯ ಸಾಧನಶ್ರೀ ಪ್ರಶಸ್ತಿ, ಸಾಹಿತ್ಯ ಸರಸ್ಪತಿ ಬಿರುದು ಲಭಿಸಿದೆ.ತನ್ನ ಪ್ರಾಥಮಿಕ ಶಿಕ್ಷಣವನ್ನು ದ.ಕ.ಜಿ.ಪ ಹಿ ಪ್ರಾ ಶಾಲೆ ರಾಗಿಕುಮೇರಿ ಬಪ್ಪಳಿಗೆ,ಫ್ರೌಢ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಸ.ಪ.ಪೂ ಕಾಲೇಜು ಕೊಂಬೆಟ್ಟು,ಪದವಿ ಶಿಕ್ಷಣ ವಿವೇಕಾನಂದ ಪದವಿ ಕಾಲೇಜು ಪುತ್ತೂರು, ಅರ್ಥಶಾಸ್ತ್ರ ದಲ್ಲಿ ಸ್ನಾತಕೋತ್ತರ ಪದವಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಡೆದುಕೊಂಡಿದ್ದಾರೆ.

ಆಗಸ್ಟ್ 15 ರಂದು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕದಿಂದ ವಿಶೇಷ ಯುವ ರಾಯಭಾರಿಯಾಗಿ ಭಾಗವಹಿಸಲಿದ್ದಾರೆ.

Advertisement
Previous Post

ಸಿಕ್ಕಿಬಿದ್ದ ಕಾಮುಕ: ಬರೋಬ್ಬರಿ 13 ಸಾವಿರ ಮಹಿಳೆಯರ ಅಶ್ಲೀಲ ಫೋಟೋ, ವಿಡಿಯೋ ಪತ್ತೆ

Next Post

ವಿಟ್ಲ: ಬೈಕ್ ಸ್ಕಿಡ್ ಆಗಿ ಇಬ್ಬರು ಗಂಭೀರ..!!

OtherNews

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
Featured

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
ಪುತ್ತೂರು

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!
Featured

ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

March 12, 2026
ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!
ಕ್ರೈಮ್

ಪುತ್ತೂರು: ಕೌಡಿಚ್ಚಾರು ರಸ್ತೆ ಬದಿಯಲ್ಲಿ ಅಪರಿಚಿತ ಶವ ಪತ್ತೆ..!!!

March 12, 2026
ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!
Featured

ಗುಂಡ್ಯ; ಅಕ್ರಮ ಹೋರಿ ಸಾಗಾಟ ಪತ್ತೆ ಆರೋಪಿ ಬಂಧನ; 4 ಹೋರಿ, ಟೆಂಪೋ ವಶ..!!

March 12, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026

Leave a Reply Cancel reply

Your email address will not be published. Required fields are marked *

Recent News

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಪುತ್ತೂರು: ಅಪ್ರಾಪ್ತ ಬಾಲಕ ಚಾಲನೆ ಮಾಡಿದ ಕಾರು ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ – ವಾಹನ ಮಾಲಕಿ ವಿರುದ್ಧ ಪ್ರಕರಣ..!!

March 13, 2026
ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page