Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ನಾಲ್ಕು ಕಾಲೇಜುಗಳಿಗೆ ಅನುದಾನಕ್ಕೆ ಶಾಸಕ ಅಶೋಕ್ ರೈ ಮನವಿ..!

    (ಜೂ.22): ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ..!!

    ಪುತ್ತೂರಿನ ಸಂಜನ್ ಕಜೆ ನಟನೆಯ ಯೋಗರಾಜ್ ಭಟ್ ಸಾಹಿತ್ಯದ “ ಮತ್ತೆ ಮೊದಲಿಂದ” ಕನ್ನಡ ಆಲ್ಬಮ್ ನ ಮೊದಲ ಹಾಡು “ನೀಲಿ” ಬಿಡುಗಡೆ..!!!

    ವಿಟ್ಲ: ಗೂಡ್ಸ್ ವಾಹನ ಮತ್ತು ಓಮ್ನಿ ಕಾರ್ ನಡುವೆ ಡಿಕ್ಕಿ..!!

    ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!

    ಬಂಟ್ವಾಳ: ಪತಿ ಪತ್ನಿ ಜಗಳ: ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣು..!!!

    ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಮಂಗಳೂರು: ಸುಹಾಸ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಆರೋಪ ಎದುರಿಸಿದ್ದ ಹೆಡ್ ಕಾನ್ಸ್‌ಟೇಬಲ್ ರಶೀದ್ ಸೇರಿ 56 ಪೊಲೀಸ್ ಸಿಬ್ಬಂದಿ ವರ್ಗಾವಣೆ

June 19, 2025
in Featured, ಮಂಗಳೂರು
0
ಮಂಗಳೂರು: ಸುಹಾಸ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಆರೋಪ ಎದುರಿಸಿದ್ದ ಹೆಡ್ ಕಾನ್ಸ್‌ಟೇಬಲ್ ರಶೀದ್ ಸೇರಿ 56 ಪೊಲೀಸ್ ಸಿಬ್ಬಂದಿ ವರ್ಗಾವಣೆ
Share on WhatsAppShare on FacebookShare on Twitter
Advertisement
Advertisement
Advertisement

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ  ಕೊಲೆಗೆ ಪರೋಕ್ಷವಾಗಿ ನೆರವಾಗಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದ ಬಜ್ಪೆ ಠಾಣೆ ಹೆಡ್ ಕಾನ್ಸ್‌ಟೇಬಲ್ ರಶೀದ್ ಸೇರಿದಂತೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 56 ಪೊಲೀಸ್ ಸಿಬ್ಬಂದಿಯನ್ನು  ವರ್ಗಾವಣೆ ಮಾಡಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಕರಾವಳಿಯಲ್ಲಿ ಕೋಮು ಸೌಹಾರ್ಧತೆಗೆ ಧಕ್ಕೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಕೋಮು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ವಿಶೇಷ ಟಾಸ್ಕ್​ಫೋರ್ಸ್ ಕೂಡ ರಚನೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಸರ್ಜರಿ ನಡೆಯುತ್ತಿದೆ.

56 ಪೊಲೀಸ್ ಸಿಬ್ಬಂದಿಯ ವರ್ಗಾವಣೆ ಮಾಡಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದು, ಇನ್ನೂ ನೂರಾರು ಸಂಖ್ಯೆಯಲ್ಲಿ ಸಿಬ್ಬಂದಿ ವರ್ಗಾವಣೆ ಸಾಧ್ಯತೆ ಇದೆ ಎನ್ನಲಾಗಿದೆ.

Advertisement
Advertisement

ಹಲವು ವರ್ಷಗಳಿಂದ ಒಂದೇ ಕಡೆ ಇದ್ದ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಬಜ್ಪೆ ಠಾಣೆ ಹೆಡ್ ಕಾನ್ಸ್‌ಟೇಬಲ್ ರಶೀದ್​ರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಕೋಮಹಿಂಸಾಚಾರ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರನ್ನು ಬದಲಾವಣೆ ಮಾಡಬೇಕು ಎಂಬ ಅಗ್ರಹ ವ್ಯಕ್ತವಾಗಿತ್ತು.

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಮಂಗಳೂರಿಗೆ ಭೇಟಿ ನೀಡಿದ್ದ ಗೃಹ ಸಚಿವರು ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದರು. ಅದಾದ ನಂತರ ಕರಾವಳಿಯಲ್ಲಿ ಕೋಮು ಹಿಂಸಾಚಾರ ತಡೆಯುವುದಕ್ಕಾಗಿ ವಿಶೇಷ ಕಾರ್ಯಪಡೆ ರಚಿಸುವ ಘೋಷಣೆ ಮಾಡಿದ್ದರು.

ಅದರಂತೆ ಇದೀಗ ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಜಾರಿಗೆ ಬಂದಿದೆ. ಜೂನ್ 13 ರಂದು ಮಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಸ್ಪೆಷಲ್ ಆ್ಯಕ್ಷನ್ ಫೋರ್ಸ್​ಗೆ ಚಾಲನೆ ನೀಡಿದ್ದಾರೆ. ಸದ್ಯ, ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಈ ವಿಶೇಷ ಕಾರ್ಯಪಡೆಯ ಹೆಚ್ಚುವರಿ ಹೊಣೆ ಹೊತ್ತಿದ್ದಾರೆ. ಆ ನಂತರ ಇದೀಗ ಪೊಲೀಸ್ ಇಲಾಖೆಯ ತಳಮಟ್ಟದ ಸಿಬ್ಬಂದಿ ವರ್ಗಾವಣೆ ಕ್ರಮ ಕೈಗೊಳ್ಳಲಾಗಿದೆ.

Advertisement
Previous Post

ಉಪ್ಪಿನಂಗಡಿ : ಕುಮಾರಧಾರ ನದಿಯಲ್ಲಿ ಮೊಸಳೆ ಪ್ರತ್ಯಕ್ಷ..!!

Next Post

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು…!!!

OtherNews

ವಿಟ್ಲ: ಗೂಡ್ಸ್ ವಾಹನ ಮತ್ತು ಓಮ್ನಿ ಕಾರ್ ನಡುವೆ ಡಿಕ್ಕಿ..!!
Featured

ವಿಟ್ಲ: ಗೂಡ್ಸ್ ವಾಹನ ಮತ್ತು ಓಮ್ನಿ ಕಾರ್ ನಡುವೆ ಡಿಕ್ಕಿ..!!

June 19, 2025
ಕೊಡಗಿನಲ್ಲಿ ಭೀಕರ ಕೃತ್ಯ.. 6 ವರ್ಷದ ಮಗು ಸೇರಿ ನಾಲ್ವರ ಜೀವ ತೆಗೆದ ಕಿರಾತಕ..!!
Featured

ಬಂಟ್ವಾಳ: ಪತಿ ಪತ್ನಿ ಜಗಳ: ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣು..!!!

June 19, 2025
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು…!!!
Featured

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು…!!!

June 19, 2025
ಉಪ್ಪಿನಂಗಡಿ : ಕುಮಾರಧಾರ ನದಿಯಲ್ಲಿ ಮೊಸಳೆ ಪ್ರತ್ಯಕ್ಷ..!!
Featured

ಉಪ್ಪಿನಂಗಡಿ : ಕುಮಾರಧಾರ ನದಿಯಲ್ಲಿ ಮೊಸಳೆ ಪ್ರತ್ಯಕ್ಷ..!!

June 19, 2025
ವಿಟ್ಲ: ಬೈಕ್ ಸ್ಕಿಡ್ ಆಗಿ ಇಬ್ಬರು ಗಂಭೀರ..!!
Featured

ವಿಟ್ಲ: ಬೈಕ್ ಸ್ಕಿಡ್ ಆಗಿ ಇಬ್ಬರು ಗಂಭೀರ..!!

June 18, 2025
ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ : ಓರ್ವ ಗಂಭೀರ..!!!
Featured

ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ : ಓರ್ವ ಗಂಭೀರ..!!!

June 18, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ನಾಲ್ಕು ಕಾಲೇಜುಗಳಿಗೆ ಅನುದಾನಕ್ಕೆ ಶಾಸಕ ಅಶೋಕ್ ರೈ ಮನವಿ..!

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ನಾಲ್ಕು ಕಾಲೇಜುಗಳಿಗೆ ಅನುದಾನಕ್ಕೆ ಶಾಸಕ ಅಶೋಕ್ ರೈ ಮನವಿ..!

June 19, 2025
(ಜೂ.22): ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ..!!

(ಜೂ.22): ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ..!!

June 19, 2025
ಪುತ್ತೂರಿನ ಸಂಜನ್ ಕಜೆ ನಟನೆಯ ಯೋಗರಾಜ್ ಭಟ್ ಸಾಹಿತ್ಯದ “ ಮತ್ತೆ ಮೊದಲಿಂದ” ಕನ್ನಡ ಆಲ್ಬಮ್ ನ ಮೊದಲ ಹಾಡು “ನೀಲಿ” ಬಿಡುಗಡೆ..!!!

ಪುತ್ತೂರಿನ ಸಂಜನ್ ಕಜೆ ನಟನೆಯ ಯೋಗರಾಜ್ ಭಟ್ ಸಾಹಿತ್ಯದ “ ಮತ್ತೆ ಮೊದಲಿಂದ” ಕನ್ನಡ ಆಲ್ಬಮ್ ನ ಮೊದಲ ಹಾಡು “ನೀಲಿ” ಬಿಡುಗಡೆ..!!!

June 19, 2025
ವಿಟ್ಲ: ಗೂಡ್ಸ್ ವಾಹನ ಮತ್ತು ಓಮ್ನಿ ಕಾರ್ ನಡುವೆ ಡಿಕ್ಕಿ..!!

ವಿಟ್ಲ: ಗೂಡ್ಸ್ ವಾಹನ ಮತ್ತು ಓಮ್ನಿ ಕಾರ್ ನಡುವೆ ಡಿಕ್ಕಿ..!!

June 19, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page