Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

    ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

    ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

    ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

    ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

    ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

    ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

    ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

    ಅಂಗಳಕ್ಕೆ ಉರುಳಿದ ತೆಂಗಿನ ಮರ; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು..!!

    ಅಂಗಳಕ್ಕೆ ಉರುಳಿದ ತೆಂಗಿನ ಮರ; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು..!!

    ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

    ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ತನ್ನ ಟ್ರಸ್ಟ್ ಮೂಲಕ ನೋಂದಣಿ ಮಾಡಿದ ಕುಟುಂಬಗಳಿಗೆ ಶೀಘ್ರವೇ ಮನೆ ನಿಮಾಣ : ಶಾಸಕ ಅಶೋಕ್ ರೈ..!!

June 19, 2025
in Featured, ಪುತ್ತೂರು
0
ತನ್ನ ಟ್ರಸ್ಟ್ ಮೂಲಕ ನೋಂದಣಿ ಮಾಡಿದ ಕುಟುಂಬಗಳಿಗೆ ಶೀಘ್ರವೇ ಮನೆ ನಿಮಾಣ : ಶಾಸಕ ಅಶೋಕ್ ರೈ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಚುನಾವಣೆಗೆ ಮೊದಲು ತನ್ನ ರೈ ಎಸ್ಟೇಟ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಮೂಲಕ ನಿವೇಶನಕ್ಕೆ ನೋಂದಣಿ ಮಾಡಿಸಿಕೊಂಡ ೨೫೦ ಮಂದಿ ನಿವೇಶನ ರಹಿತ ಬಡಕುಟುಂಬಗಳಿಗೆ ನಿವೇಶನದ ಜೊತೆಗೆ ಮನೆ ನಿರ್ಮಾಣ ಮಾಡಿಕೊಡಲಾಗುವುದು ಎಂದು ಶಾಸಕ ಅಶೋಕ್ ರೈ ಹೇಳಿದರು.

Advertisement
Advertisement
Advertisement

ವಿಟ್ಲ ಮುಡ್ನೂರು ಗ್ರಾಮದ ಕಟ್ಟತ್ತಿಲದಲ್ಲಿ ಮನೆ ನಿರ್ಮಾಣವಾಗಲಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈಗಾಗಲೇ ಮನೆ ನಿರ್ಮಾಣಕ್ಕೆ ಜಾಗ ಖರೀದಿ ಮಾಡಿದ್ದು ಆ ಜಾಗದಲ್ಲೇ ಮನೆ ನಿರ್ಮಾಣ ಕಾರ್ಯ ನಡೆಯಲಿದೆ. ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಅತ್ಯುತ್ತಮ ಪ್ರದೇಶವಾಗಿ ಇದನ್ನು ಅಭಿವೃದ್ದಿ ಪಡಿಸಲಾಗುವುದು ಎಂದು ಹೇಳಿದರು.

ಯಾರಿಗೆಲ್ಲಾ ಮನೆ ದೊರೆಯಲಿದೆ:ಅಶೋಕ್ ರೈ ಅವರು ಶಾಸಕರಾಗುವ ಮೊದಲು ಅನೇಕ ಮಂದಿ ನಿವೇಶನ ಇಲ್ಲದವರು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಅರ್ಹ 250 ಕುಟುಂಬಗಳನ್ನು ಮೊದಲ ಕಂತಿನಲ್ಲಿ ಆಯ್ಕೆ ಮಾಡಲಾಗುತ್ತದೆ. ನಿವೇಶನ ರಹಿತ ವಿಧವೆಯರು, ಪತಿ ಅನಾರೋಗ್ಯದಿಂದ ಇದ್ದು ಬಾಡಿಗೆ ಮನೆಯಲ್ಲಿ ವಾಸ ಮಾಡುವವರು, ಯಾವುದೇ ಆರ್ಥಿಕ ಶಕ್ತಿಯಿಲ್ಲದೆ ಬಾಡಿಗೆ ಮನೆಯಲ್ಲಿ ವಾಸವಾಗಿ ಮನೆ ಬಾಡಿಗೆಯನ್ನು ನೀಡಲು ಅಶಕ್ತರಾದ ಕುಟುಂಬಗಳು, ಪೂರ್ಣವಾಗಿ ಅಶಕ್ತ ಕುಟುಂಬಗಳಿಗೆ ಈ ನಿವೇಶನದಲ್ಲಿ ಮನೆ ನಿರ್ಮಾಣ ಮಾಡಲಾಗುತ್ತದೆ. ಶಾಸಕ ಅಶೋಕ್ ರೈ ಅವರೇ ತಮ್ಮ ಸ್ವಂತ ಖರ್ಚಿನಿಂದ 250 ಮನೆಗಳನ್ನು ನಿರ್ಮಿಸಿ ಕೊಡಲಿದ್ದು , ನಿವೇಶನದ ಅಭಿವೃದ್ದಿ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿದೆ.

Advertisement

ಮೂಲಭೂತ ಸೌಕರ್ಯ:ವಿಟ್ಲ ಮುಡ್ನೂರು ಗ್ರಾಮದ ಕಟ್ಟತ್ತಿಲದಲ್ಲಿರುವ ನಿವೇಶನಕ್ಕೆ ರಸ್ತೆ, ಕುಡಿಯುವ ನೀರು, ವಿದ್ಯುತ್ ಮತ್ತು ಚರಂಡಿ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಒಂದೇ ಕಡೆ ಒಂದೇ ರೀತಿಯ 250 ಮನೆಗಳ ನಿರ್ಮಾಣ ಕಾರ್ಯ ನಡೆಯಲಿದೆ.

ನಾನು ಶಾಸಕನಾಗುವ ಮೊದಲು ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದ ಅತಿ ಕಡುಬಡ ಕುಟುಂಬಗಳನ್ನು ನಮ್ಮ ಟ್ರಸ್ಟ್ ಮೂಲಕ ಆಯ್ಕೆ ಮಾಡಲಾಗಿದೆ. ವಿಧವೆಯರು, ಅನಾರೋಗ್ಯದಿಂದ ಇದ್ದವರು, ಅನೇಕ ವರ್ಷಗಳಿಂದ ಬಾಡಿಗೇ ಮನೆಯಲ್ಲೇ ಇದ್ದು ಬಾಡಿಗೆ ಕಟ್ಟಲು ಅಸಾಧ್ಯವಾಗಿರುವ ಕುಟುಂಬಗಳನ್ನು ಆಯ್ಕೆ ಮಾಡಲಾಗಿದೆ. ಮೊದಲಿಗೆ 160 ರಿಂದ 240 ಮನೆಗಳ ನಿರ್ಮಾಣ ಕಾರ್ಯ ನಡೆಯಲಿದೆ. ಎಲ್ಲಾ ಸೌಕರ್ಯಗಳನ್ನು ಒಳಗೊಂಡ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದೆ. ಆ ಕಾಲನಿಗೆ ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತದೆ. ಎಲ್ಲೋ ಗುಡ್ಡದಲ್ಲಿ ಮನೆ ಕಟ್ಟಿ ಅಲ್ಲಿ ಕುಳಿತುಕೊಳ್ಳಿ ಎಂದು ಹೇಳುವುದಿಲ್ಲ. ಮನೆಯಲ್ಲಿ ವಾಸಕ್ತವ್ಯಕ್ಕೆ ಏನೆಲ್ಲಾ ಬೇಕೋ ಅದೆಲ್ಲವೂ ಆ ಜಾಗದಲ್ಲಿ ಸಿಗಲಿದೆ. ಇದರ ಉದ್ಘಾಟನೆಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಸಹಿತ ಸರಕಾರವೇ ಆಗಮಿಸಲಿದೆ. ಅಶೋಕ್ ರೈ , ಶಾಸಕರು ಪುತ್ತೂರು

ಶಾಸಕರಾಗುವ ಮೊದಲೇ ಬಡವರಿಗೆ , ನಿರ್ಗತಿಕರಿಗೆ ಮನೆ ನಿರ್ಮಾಣ ಮಾಡಿಕೊಡಬೇಕು ಎಂಬುದು ಅಶೋಕ್ ರೈ ಅವರ ಕನಸಾಗಿತ್ತು. ಅಶೋಕ್ ರೈ ಅವರ ರೈಎಸ್ಟೇಟ್ಸ್‌ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಮೂಲಕ ಅರ್ಜಿ ಸಲ್ಲಿಸಿದವರ ಪೈಕಿ ಫಲಾನುಭವಿಗಳ ಆಯ್ಕೆ ನಡೆದಿದೆ. ಶಾಸಕರಾದ ಬಳಿಕ ಬಡವರಿಗೆ ನಿವೇಶನದ ಜೊತೆಗೆ ಅದರಲ್ಲೇ ಮನೆ ನಿರ್ಮಾಣ ಮಾಡಿಕೊಡುತ್ತಿರುವುದು ನಮಗೆಲ್ಲಾ ಸಂತೋಷ ತಂದಿದೆ. ಶಾಸಕರ ಕನಸು ನನಸಾಗಿದ್ದು ನಮ್ಮೆಲ್ಲರ ಹೆಮ್ಮೆ, ಅಭಿಮಾನವಾಗಿದೆ. ಮುಂದಿನ ದಿನಗಳಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಾದ್ಯಂತ ನಿವೇಶನ ರಹಿತರಿಗೆ ಶಾಸಕರ ಮೂಲಕ ನಿವೇಶನ ದೊರಕಲಿದ್ದು ಇದು ಬಡವರ ಪಾಲಿನ ಪುಣ್ಯ ಎಂದೇ ಹೇಳುತ್ತಿದ್ದೇನೆ.ಸುದೇಶ್ ಶೆಟ್ಟಿ, ಕಾರ್ಯಾಧ್ಯಕ್ಷರು, ರೈ ಚಾರಿಟೇಬಲ್ ಟ್ರಸ್ಟ್

Previous Post

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ನಾಲ್ಕು ಕಾಲೇಜುಗಳಿಗೆ ಅನುದಾನಕ್ಕೆ ಶಾಸಕ ಅಶೋಕ್ ರೈ ಮನವಿ..!

Next Post

ಮಂಗಳೂರು: ಜಪ್ಪಿನಮೊಗರು ಆಕ್ಸಿಡೆಂಟ್ ಕೇಸ್ : ಮಧ್ಯ ಸೇವಿಸಿ ಅತೀವೇಗದ ಚಾಲನೆ: ಪ್ರಕರಣ ದಾಖಲು..!!!!

OtherNews

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ
ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

June 16, 2026
ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ
ಪುತ್ತೂರು

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

June 16, 2026
ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!
Featured

ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

June 16, 2026
ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!
Featured

ವಿಟ್ಲ : ಭೀಕರ ಅಪಘಾತ: ಸೇತುವೆಯಿಂದ ತೋಡಿಗೆ ಉರುಳಿದ ಕಾರು, ಐವರು ಅದೃಷ್ಟವಶಾತ್ ಪಾರು..!!

June 16, 2026
ಪುತ್ತೂರಿನಲ್ಲಿ ಉದ್ಯೋಗಾವಕಾಶ…!!
ಪುತ್ತೂರು

ಪುತ್ತೂರಿನಲ್ಲಿ ಉದ್ಯೋಗಾವಕಾಶ…!!

June 16, 2026
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!
Featured

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!

June 16, 2026

Leave a Reply Cancel reply

Your email address will not be published. Required fields are marked *

Recent News

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಬಿವಿಪಿ ಕಾಲೇಜು ಘಟಕ ಉದ್ಘಾಟನೆ

June 16, 2026
ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

ಪೊಲೀಸ್ ವಾಹನ ಪಲ್ಟಿ; ಸಣ್ಣ ಗಾಯಗಳೊಂದಿಗೆ ಪಾರು…!!

June 16, 2026
ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ನ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ

June 16, 2026
ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

June 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.