ವಿಟ್ಲ: ಪಿಕಪ್ ವಾಹನದಿಂದ ದನವೊಂದು ಬಿದ್ದು ಗಾಯಗೊಂಡ ಘಟನೆ ವೀರಕಂಭ ಗ್ರಾಮದ ವೀರಕಂಭ ಅನಂತಾಡಿ ರಸ್ತೆಯ ಮೈರಾ ಎಂಬಲ್ಲಿ ನಡೆದಿದೆ.
ಪಿಕಪ್ ವಾಹನ ಚಾಲಕ ನಿಲ್ಲಸದೇ ಪರಾರಿಯಾಗಿದ್ದಾನೆ ಗೋವನ್ನು ಅಕ್ರಮವಾಗಿ ಸಾಗಾಟ ಮಾಡಿರಬಹುದು ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸದ್ಯ ಬಿದ್ದ ದನದ ಕಾಲಿಗೆ ಗಂಭೀರ ಗಾಯವಾಗಿದ್ದು ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.



























