Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

    ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

    ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

    ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

    ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

    ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

    ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

    ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

    ಸುಬ್ರಹ್ಮಣ್ಯ: ಷಷ್ಠಿ ಜಾತ್ರೆಯಲ್ಲಿ ಕಡಬದ ಯುವಕನಿಗೆ ಹಲ್ಲೆಗೈದ ಆರೋಪ : ಪೊಲೀಸ್ ಸಿಬ್ಬಂದಿ ಕಡಬ ಠಾಣೆಗೆ ವರ್ಗಾವಣೆ

    ದ.ಕ ಜಿಲ್ಲೆಯ 7 ಎಎಸ್ಐ 31 ಹೆಡ್ ಕಾನ್ಸ್ಟೇಬಲ್ ಮತ್ತು 78 ಕಾನ್ಸ್ಟೇಬಲ್ ಗಳ ವರ್ಗಾವಣೆ..!!

    ಮಂಗಳೂರು: ಜಪ್ಪಿನಮೊಗರು ಆಕ್ಸಿಡೆಂಟ್ ಕೇಸ್ : ಮಧ್ಯ ಸೇವಿಸಿ ಅತೀವೇಗದ ಚಾಲನೆ: ಪ್ರಕರಣ ದಾಖಲು..!!!!

    ಮಂಗಳೂರು: ಜಪ್ಪಿನಮೊಗರು ಆಕ್ಸಿಡೆಂಟ್ ಕೇಸ್ : ಮಧ್ಯ ಸೇವಿಸಿ ಅತೀವೇಗದ ಚಾಲನೆ: ಪ್ರಕರಣ ದಾಖಲು..!!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬೆಂಗಳೂರು

ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

June 19, 2025
in ಬೆಂಗಳೂರು
0
ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?
Share on WhatsAppShare on FacebookShare on Twitter
Advertisement
Advertisement
Advertisement

ಬೆಂಗಳೂರು: ಆರ್​ ಸಿಬಿ ತಂಡದ ಗೆಲುವಿನ ವಿಜಯೋತ್ಸವದ ವೇಲೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ  ಸಂಭವಿಸಿ 11 ಜನರು ಮೃತಪಟ್ಟ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.

Advertisement
Advertisement
Advertisement
Advertisement
Advertisement
Advertisement
Advertisement

ಬೃಹತ್ ರಾಜಕೀಯ ರ್ಯಾಲಿ, ಸಮಾವೇಶ, ಸಾಮೂಹಿಕ ವಿವಾಹ ಸಮಾರಂಭಗಳಿಗೆ ಸೇರುವ ಜನಸಾಗರವನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು, ನಿಯಂತ್ರಿಸುವ ಉದ್ದೇಶದಿಂದ ಹೊಸ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

ಅದುವೇ ಕರ್ನಾಟಕ ಜನಸಂದಣಿ ನಿಯಂತ್ರಣ ಮಸೂದೆ-2025(Karnataka Crowd Control Bill -2025) . ಈ ಕಾನೂನಿನಲ್ಲಿ ಜೈಲು ಹಾಗೂ ದಂಡ ಶಿಕ್ಷೆ ಇದೆ. ಆದ್ರೆ, ಸಂಪುಟ ಸಭೆಯಲ್ಲಿ ಬಿಲ್ ಪ್ರಸ್ತಾಪ ಮುಂದೂಡಲಾಗಿದೆ.

Advertisement
Advertisement

ಕಾನೂನು ರೂಪಿಸುವ ಉದ್ದೇಶದಿಂದ ಕಾನೂನು ಮತ್ತು ಸಂಸದೀಯ ಇಲಾಖೆ ಕರ್ನಾಟಕ ಜನಸಂದಣಿ ನಿಯಂತ್ರಣ(ಸಾಮೂಹಿಕ ಸಭೆ, ಕಾರ್ಯಕ್ರಮಗಳು ಮತ್ತು ಸ್ಥಳಗಳಲ್ಲಿ ಜನಸಂದಣಿ ನಿರ್ವಹಣೆ) ಮಸೂದೆ -2025ರ ಕರಡು ಸಿದ್ಧಪಡಿಸಿದೆ. ಈ ಕರಡು ಮಸೂದೆಯನ್ನು ಆಡಳಿ ಇಲಾಖೆಯಾದ ಗೃಹ ಇಲಾಖೆಯು ಮುಂದಿನ ಮುಂಗಾರ ಅಧಿವೇಶನದಲ್ಲಿ ಮಂಡಿಸಲಿದೆ ಎಂದು ತಿಳಿದುಬಂದಿದೆ.

ರೋಡ್ ಶೋ, ಜಾತ್ರೆ, ವಾಣಿಜ್ಯ ಕಾರ್ಯಕ್ರಮಕ್ಕೆ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮತಿಗೆ ಅರ್ಜಿ ಹಾಕಬೇಕು. ಒಂದು ವೇಳೆ ಕಾರ್ಯಕ್ರಮಕ್ಕೂ ಪೂರ್ವಾನುಮತಿ ಪಡೆಯದ ವ್ಯಕ್ತಿಗಳಿಗೂ ಶಿಕ್ಷೆ. ಅಲ್ಲದೇ ಕಾರ್ಯಕ್ರಮಗಳಲ್ಲಿ ಗಲಾಟೆ, ಅಹಿತಕರ ಘಟನೆ, ಜೀವ ಹಾನಿ, ಸಾವು ನೋವಿಗೆ ಕಾರ್ಯಕ್ರಮದ ಆಯೋಜಕರೇ ಜವಾಬ್ದಾರರು.

ಗಾಯಾಳು, ಮೃತರ ಕುಟುಂಬಕ್ಕೆ ಪರಿಹಾರ ನೀಡದಿದ್ರೆ ಆಯೋಜಕರ ಆಸ್ತಿ ಹರಾಜು ಮಾಡುವ ಮೂಲಕ ಪರಿಹಾರ ವಸೂಲಿ ಮಾಡಲಾಗುತ್ತದೆ. ಇನ್ನು ಶಾಂತಿ ಭಂಗ ತರುವ ಮುನ್ಸೂಚನೆ ಇದ್ದರೆ ಕಾರ್ಯಕ್ರಮ ನಿಷೇಧ ಮಾಡಬೇಕು.

ಕಾನೂನಿನಲ್ಲಿ ಏನೆಲ್ಲಾ ಶಿಕ್ಷೆ ವಿಧಿಸಬಹುದು?

ಇನ್ನು ಈ ಕಾನೂನು ಜಾರಿಗೆ ಬಂದರೆ ಬೃಹತ್ ಕಾರ್ಯಕ್ರಮ ಆಯೋಜಿಸಿ ಕಾಲ್ತುಳಿದಂಥ ಘಟನೆ ಸಂಭವಿಸಿ ಸಾವು-ನೋವು, ದೈಹಿಕವಾಗಿ ಗಾಯಕ್ಕೆ ಕಾರಣರಾದರೆ, ಕಾರ್ಯಕ್ರಮ ಆಯೋಜಕರು ಮೂರು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಅಲ್ಲದೇ 5 ಲಕ್ಷ ರೂಪಾಯಿ ದಂಡ ಕಟ್ಟಬೇಕಾಗುತ್ತದೆ. ಜತೆಗೆ ಇಂತಹ ಘಟನೆಯು ಜಾಮೀನು ರಹಿತ ಪ್ರಕರಣ ಎಂದು ಪರಿಗಣಿಸಲು ಮತ್ತು ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ವಿಚಾರಣೆಗೆ ಒಳಪಡಿಸಲು ಉದ್ದೇಶಿತ ಕಾನೂನು ಅವಕಾಶ ಕಲ್ಪಿಸಿದೆ.

ಆಯಾ ಜಿಲ್ಲಾಧಿಕಾರಿಗೆ ಅಧಿಕಾರ

ಇನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ನಿಬಂಧನೆಗಳಿಗೆ ಯಾವುದೇ ಧಕ್ಕೆ ಆಗದಂತೆ ಜಿಲ್ಲಾ ಮಾಜಿಸ್ಟ್ರೇಟ್ ಆಗಿರುವ ಜಿಲ್ಲಾಧಿಕಾರಿ ತಮ್ಮ ಅಧಿಕಾರ ವ್ಯಾಪ್ತಿಯಲ್ಲಿನ ಯಾವುದೇ ಸ್ಥಳದಲ್ಲಿ ಈ ಯಾಕ್ದೆಯ ನಿಬಂಧನೆಗಳ ಅಡಿಯಲ್ಲಿ ವಿವಿಧ ಗುಂಪುಗಳು, ಜಾತಿಗಳು ಅಥವಾ ಸಮುದಾಯಗಳ ಸದಸ್ಯರ ನಡುವೆ ಶಾಂತಿ ಭಂಗ ಅಥವಾ ಭಿನ್ನಾಭಿಪ್ರಾಯ ಸೃಷ್ಟಿಯಾಗುವ ಭೀತಿ ಇದೆ ಎಂದು ಗೊತ್ತಾದರೆ, ಲಿಖಿತ ಆದೇಶದ ಮೂಲಕ ಕಾರ್ಯಕ್ರಮ ನಿಷೇಧಿಸಲು ಈ ಮಸೂದೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ.

ಕಾರ್ಯಕ್ರಮಗಳಿಗೆ ಅನುಮತಿ ಹೇಗೆ?

  1. ಕಾರ್ಯಕ್ರಮವನ್ನು ಆಯೋಜಿಸುವವರು ನಿಗದಿತ ಸಮಯಕ್ಕೂ ಮೊದಲು, ಭಾಗವಹಿಸುವವರ ಅಂದಾಜು ಜನರ ವಿವರಗಳೊಂದಿಗೆ ಆ ವ್ಯಾಪಿತ ಪೊಲೀಸ್ ಠಾಣೆಗೆ ಅರ್ಜಿ ಸಲ್ಲಿಸಬೇಕು.
  2. ಪೊಲೀಸ್ ಠಾಣೆಯ ಷರತ್ತುಗಳನ್ನು ವಿಧಿಸಿ ಕಾರ್ಯಕ್ರಮ ನಡೆಸಲು ಅನುಮತಿ ನೀಡಬಹುದು.
  3. ನಿಗದಿಪಡಿಸಿದ ಷರತ್ತುಗಳಿಗೆ ಒಳಪಟ್ಟು, ಕಾರಣಗಳನ್ನು ನೀಡುವ ಮೂಲಕ ದಿನ, ಸಮಯ ಅಥವಾ ಸ್ಥಳವನ್ನು ಪೊಲೀಸ್ ಅಧಿಕಾರಿಗಳು ಬದಲಾಯಿಸಬಹುದು.

Advertisement
Previous Post

ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

Next Post

ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

OtherNews

ವಿಚ್ಛೇದಿತ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡು ದೋಖಾ: ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್..!
ಕ್ರೈಮ್

ವಿಚ್ಛೇದಿತ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡು ದೋಖಾ: ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್..!

June 18, 2025
ಅಚಲ್​​, ಚಂದನ್​, ಪವನ್​, ಪ್ರೇಮ್​ ಶೆಟ್ಟಿ
ಕ್ರೈಮ್

ಸ್ನೇಹಿತನಿಗೆ ಕಂಠಪೂರ್ತಿ ಕುಡಿಸಿ ರಾಬರಿ ಮಾಡಿಸಿದ ಸ್ನೇಹಿತರು..!!

June 15, 2025
ಮನೆಯಲ್ಲಿ ಜಗಳ , ಖರ್ಚಿಗೆ ಹಣವಿಲ್ಲ ಎಂದು ಖೋಟಾ ನೋಟ್ ಪ್ರಿಂಟ್ ಮಾಡಿದ ಯುವಕ..!!
ಕ್ರೈಮ್

ಮನೆಯಲ್ಲಿ ಜಗಳ , ಖರ್ಚಿಗೆ ಹಣವಿಲ್ಲ ಎಂದು ಖೋಟಾ ನೋಟ್ ಪ್ರಿಂಟ್ ಮಾಡಿದ ಯುವಕ..!!

June 15, 2025
ಕಂಡ ಕಂಡ ಹೆಣ್ಮಕ್ಕಳಿಗೆ ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಕೊನೆಗೂ ಸಿಕ್ಕಿಬಿದ್ದ..!!
ಕ್ರೈಮ್

ಕಂಡ ಕಂಡ ಹೆಣ್ಮಕ್ಕಳಿಗೆ ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಕೊನೆಗೂ ಸಿಕ್ಕಿಬಿದ್ದ..!!

June 10, 2025
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಬೇಸರ: ನೇಣು ಬಿಗಿದು ಪತಿ ಆತ್ಮಹತ್ಯೆ..!!
Featured

ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಬೇಸರ: ನೇಣು ಬಿಗಿದು ಪತಿ ಆತ್ಮಹತ್ಯೆ..!!

June 10, 2025
ಇವನಿಗೆ 25, ಅವಳಿಗೆ 36.. ಬೆಂಗಳೂರಲ್ಲಿ ರೂಂಗೆ ಕರೆದು ಬರ್ಬರವಾಗಿ ಹತ್ಯೆ ..!!!
ಕ್ರೈಮ್

ಇವನಿಗೆ 25, ಅವಳಿಗೆ 36.. ಬೆಂಗಳೂರಲ್ಲಿ ರೂಂಗೆ ಕರೆದು ಬರ್ಬರವಾಗಿ ಹತ್ಯೆ ..!!!

June 9, 2025

Leave a Reply Cancel reply

Your email address will not be published. Required fields are marked *

Recent News

ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

ಗಾಯಕಿ ಅಖಿಲ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು – ವಿಚ್ಚೇದನಕ್ಕೆ ಅರ್ಜಿ..!!

June 19, 2025
ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

ಸಾಕ್ಷಿ ಇದ್ರೆ ಠಾಣೆಗೆ ತನ್ನಿ: ಸೋಶಿಯಲ್ ಮೀಡಿಯಾ ಇನ್ವೆಸ್ಟಿಗೇಷನ್ ಅಪರಾಧ – ಸುಧೀರ್ ರೆಡ್ಡಿ…!!

June 19, 2025
ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

ಕಾರ್ಯಕ್ರಮಗಳಿಗೆ ಹೊಸ ಕಾನೂನು:ಸಮಾರಂಭಕ್ಕೆ ಅನುಮತಿ ಹೇಗೆ ? ಮಸೂದೆಯಲ್ಲೇನಿದೆ?

June 19, 2025
ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

ವಿಟ್ಲ: ಪಿಕಪ್ ನಿಂದ ಬಿದ್ದು ದನಕ್ಕೆ ಗಾಯ: ಅಕ್ರಮ ಗೋ ಸಾಗಾಟ ಶಂಕೆ..!!

June 19, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page