Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    (ಅ.17/18) : ಟೀಮ್ ಅಘೋರ ಉಬಾರ್ (ರಿ.) ತಂಡದ 2 ನೇ ವರ್ಷದ ಪಿಲಿಪಜ್ಜ ಕಾರ್ಯಕ್ರಮ : ಆಮಂತ್ರಣ ಪತ್ರಿಕೆ ಬಿಡುಗಡೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ವಂಚನೆ : ಪ್ರಕರಣ ದಾಖಲು..!!

June 21, 2025
in ಕ್ರೈಮ್, ಬೆಂಗಳೂರು, ಮಂಗಳೂರು
0
ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ವಂಚನೆ : ಪ್ರಕರಣ ದಾಖಲು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್​ನ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ‌ ಅನ್ವಯ ಪ್ರಕರಣ ದಾಖಲಾಗಿದೆ.

Advertisement
Advertisement

ದೂರುದಾರ ರಾಜೇಶ್​ ಅವರಿಗೆ ಸಂಧ್ಯಾ 2024ರಲ್ಲಿ ಫೇಸ್​ಬುಕ್​ ಮೂಲಕ ಪರಿಚಯವಾಗಿದ್ದಾಳೆ. ಸೌಜನ್ಯ ಹೆಲ್ಪ್​​ಲೈನ್​ ಹೆಸರಿನಲ್ಲಿ ವಂಚನೆಗೊಳಗಾದವರಿಗೆ ನೆರವಾಗುತ್ತಿದ್ದೇನೆ. ಅಮಾಯಕರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಬಗೆಹರಿಸಿದ್ದೇನೆ ಅಂತ ರಾಜೇಶ್​ ಅವರಿಗೆ ನಂಬಿಸಿದ್ದಾಳೆ.

Advertisement

ಆಗ, ರಾಜೇಶ್​ ಅವರು ಬಂಟ್ವಾಳ‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ಸಂಧ್ಯಾ ಪವಿತ್ರ ನಾಗರಾಜ್​ಗೆ ತಿಳಿಸಿದ್ದಾರೆ. ಆಗ, ಸಂಧ್ಯಾ ಹೈಕೋರ್ಟ್​ನಲ್ಲಿ ಕೇಸ್ ಬಗೆಹರಿಸುತ್ತೇನೆ, ಆದರೆ, ಸ್ವಲ್ಪ ಖರ್ಚು ಇದೆ ಎಂದಿದ್ದಾಳೆ. ನಂತರ, ರಾಜೇಶ್​ ಅವರಿಂದ ಸಂಧ್ಯಾ ಹಂತ ಹಂತವಾಗಿ 3.20 ಲಕ್ಷ ರೂ. ಪಡೆದಿದ್ದಾಳೆ. ಹಣ ನೀಡಿದ ನಂತರವೂ ಸಮಸ್ಯೆ ಬಗೆಹರಿಯದ ಕಾರಣ ರಾಜೇಶ್​ ಅವರು ಸಂಧ್ಯಾಗೆ ಪ್ರಶ್ನಸಿದ್ದಾರೆ.

Advertisement

ಆಗ, ಸಂಧ್ಯಾ ಇನ್ನೂ ಹೆಚ್ಚಿನ ಹಣ ನೀಡುವಂತೆ ಸಂಧ್ಯಾ ಹೇಳಿದ್ದಾಳೆ. ಸಂಧ್ಯಾ ಮಾತು ಕೇಳಿ ಸಂಶಯಗೊಂಡ ರಾಜೇಶ್​ ಅವರು ಕೋರ್ಟ್​ಗೆ ಸಲ್ಲಿಸಿರುವ ದಾಖಲೆಗಳ ಬಗ್ಗೆ ಕೇಳಿದ್ದಾರೆ. ಬಳಿಕ ರಾಜೇಶ್​ ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಸಿದ್ದಾರೆ. ಬಿಎನ್​ಎಸ್​ ಕಾಯ್ದೆ 318(4) ಮತ್ತು 351(2) ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Previous Post

ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ನಿಧನ..!!

Next Post

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ವಿಶ್ವ ಯೋಗ ದಿನಾಚರಣೆ..!!

OtherNews

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!
ಕ್ರೈಮ್

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
ಕ್ರೈಮ್

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ..!

ಅಕ್ರಮ ಗನ್ ಡೀಲಿಂಗ್ – ಏಳು ಮಂದಿ ಅರೆಸ್ಟ್‌..!
ಕ್ರೈಮ್

ಅಕ್ರಮ ಗನ್ ಡೀಲಿಂಗ್ – ಏಳು ಮಂದಿ ಅರೆಸ್ಟ್‌..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
Featured

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026

Leave a Reply Cancel reply

Your email address will not be published. Required fields are marked *

Recent News

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

(ಸೆ.23) : ಉಪ್ಪಿನಂಗಡಿಯಲ್ಲಿ ಸ್ಪರ್ಶ ಗೋಲ್ಡ್ ಶುಭಾರಂಭ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page