ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಬರೆಗೆ ಗುದ್ದಿ ನಿಂತ ಘಟನೆ ಅಡ್ಯನಡ್ಕ ಬಳಿ ನಡೆದಿದೆ.
ಘಟನೆ ಪರಿಣಾಮ ಪಾದಚಾರಿಗೆ ಮತ್ತು ಕಾರು ಚಾಲಕನಿಗೆ ಗಾಯಗಳಾಗಿದ್ದು ಅವರನ್ನು ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಘವ ಮಣಿಯಾಣಿ ಸ್ಥಳೀಯರ ಸಹಕಾರದೊಂದಿಗೆ ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
























