Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಎಲ್‌ಇಡಿ ಪರದೆ ಅಳವಡಿಸಲು ಬಂದಿದ್ದ ವ್ಯಕ್ತಿಯ ಲ್ಯಾಪ್‌ಟಾಪ್, ನಗದು ಕಳವು : ಠಾಣೆಗೆ ದೂರು..!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕ್ರೈಮ್

ಹಾಡಹಗಲೇ ಮೈಕೈ ಮುಟ್ಟಿ ಯುವತಿಗೆ ಲೈಂಗಿಕ ಕಿರುಕುಳ – ಐವರ ವಿರುದ್ಧ ದೂರು..!!

June 23, 2025
in ಕ್ರೈಮ್, ಬೆಂಗಳೂರು
0
ಹಾಡಹಗಲೇ ಮೈಕೈ ಮುಟ್ಟಿ ಯುವತಿಗೆ ಲೈಂಗಿಕ ಕಿರುಕುಳ – ಐವರ ವಿರುದ್ಧ ದೂರು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಆನೇಕಲ್‌: ಅಂಗಡಿಗೆ ಹೊರಟಿದ್ದ ಯುವತಿಗೆ ಮೈ ಕೈ ಮುಟ್ಟಿ ಹಾಡಹಗಲೇ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಮೈಲಸಂದ್ರ ಬಳಿಯಲ್ಲಿ ನಡೆದಿದೆ.

Advertisement
Advertisement

ಭಾನುವಾರ (ನಿನ್ನೆ) ಸಂಜೆ 4 ಗಂಟೆ ಸುಮಾರಿಗೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ಗಾಂಜಾ ನಶೆಯಲ್ಲಿದ್ದ ಐದಾರು ಮಂದಿ ಕೃತ್ಯ ಎಸಗಿದ್ದಾರೆ. ಅಲ್ಲದೇ ಪ್ರತಿರೋಧ ತೋರಿದ ಯುವತಿ ಮೇಲೆ ಹಲ್ಲೆ ಕೂಡ ಮಾಡಿದ್ದಾರೆ.

Advertisement

ಸಂತ್ರಸ್ತ ಯುವತಿ ದಿನಸಿ ತರಲು ಹೋಗಿದ್ದರು. ಈ ವೇಳೆ ಗಾಂಜಾ ನಶೆಯಲ್ಲಿದ್ದ ಕಿರಾತಕರು ಅಡ್ಡಗಟ್ಟಿ ಆಕೆಯ ಮೈಕೈ ಮುಟ್ಟಿ ಎಳೆದಾಡಿದ್ದಾರೆ. ಯುವತಿ ಪ್ರತಿರೋಧ ತೋರಿದ್ದಕ್ಕೆ ನಡುರಸ್ತೆಯಲ್ಲೇ ಹಲ್ಲೆ ಕೂಡ ಮಾಡಿದ್ದಾರೆ. ಹೇಗೋ ಆಕೆ ಸ್ಥಳೀಯರ ನೆರವಿನಿಂದ ತಪ್ಪಿಸಿಕೊಂಡಿದ್ದಾಳೆ. ಈ ವೇಳೆ ಸ್ಥಳೀಯರ ಮೇಲೂ ಹಲ್ಲೆ ನಡೆಸಿದ ಕಿಡಿಗೇಡಿಗಳು ಯುವತಿಯ ಮನೆಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ್ದಾರೆ.

Advertisement

ಮಹಿಳೆ ಮತ್ತು ಸ್ಥಳೀಯರ ಮೇಲಿನ ಹಲ್ಲೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿ. ಈ ಸಂಬಂಧ ಬನ್ನೇರುಘಟ್ಟ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂತ್ರಸ್ತ ಯುವತಿ ಒಂದು ವಾರದ ಹಿಂದೆಯಷ್ಟೇ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ಬಾಡಿಗೆ ಮನೆಗೆ ಬಂದಿದ್ದಳು. ಅಣ್ಣ ವಾಸವಿದ್ದ ಮನೆ ಸಮೀಪದಲ್ಲೇ ಬಾಡಿಗೆ ಮನೆ ಪಡೆದು ವಾಸಿಸುತ್ತಿದ್ದಳು. ನಿನ್ನೆ ಸಂಜೆ ಒಬ್ಬಂಟಿಯಾಗಿ ಸಾಗುವಾಗ ಕಿಡಿಗೇಡಿಗಳು ನೀಚ ಕೃತ್ಯ ಎಸಗಿದ್ದಾರೆ.

Previous Post

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಹಿರಿಯ ಪ್ರಾಥಮಿಕ ವಿಭಾಗದ ಪ್ರಥಮ ಪೋಷಕರ ಸಭೆ..!!

Next Post

ಮಾದಕ ವಸ್ತು ಸೇವನೆ ಆರೋಪ – ಹೆಸರಾಂತ ತಮಿಳು ನಟ ಶ್ರೀಕಾಂತ್ ಅರೆಸ್ಟ್..!!

OtherNews

ಪುತ್ತೂರು: ಎಲ್‌ಇಡಿ ಪರದೆ ಅಳವಡಿಸಲು ಬಂದಿದ್ದ ವ್ಯಕ್ತಿಯ ಲ್ಯಾಪ್‌ಟಾಪ್, ನಗದು ಕಳವು : ಠಾಣೆಗೆ ದೂರು..!
ಕ್ರೈಮ್

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
ಕ್ರೈಮ್

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ..!

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಎಲ್‌ಇಡಿ ಪರದೆ ಅಳವಡಿಸಲು ಬಂದಿದ್ದ ವ್ಯಕ್ತಿಯ ಲ್ಯಾಪ್‌ಟಾಪ್, ನಗದು ಕಳವು : ಠಾಣೆಗೆ ದೂರು..!

ಪುತ್ತೂರು: ಎಲ್‌ಇಡಿ ಪರದೆ ಅಳವಡಿಸಲು ಬಂದಿದ್ದ ವ್ಯಕ್ತಿಯ ಲ್ಯಾಪ್‌ಟಾಪ್, ನಗದು ಕಳವು : ಠಾಣೆಗೆ ದೂರು..!

September 23, 2026
ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page