Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹೃದಯಾಘಾತದಿಂದ ಯುವಕ ಮೃತ್ಯು..!!

    ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

    ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

    ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

    ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home Featured

ಪುತ್ತೂರು KSRTC ಬಸ್ ವ್ಯವಸ್ಥೆ, ಲೋಪದೋಷಗಳ ಬಗ್ಗೆ ಅಧಿಕಾರಿಗಳ ಸಭೆ : ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಎಕ್ಸ್‌ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ..!!

June 23, 2025
in Featured, ಪುತ್ತೂರು
0
ಪುತ್ತೂರು KSRTC ಬಸ್ ವ್ಯವಸ್ಥೆ, ಲೋಪದೋಷಗಳ ಬಗ್ಗೆ ಅಧಿಕಾರಿಗಳ ಸಭೆ : ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಎಕ್ಸ್‌ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಪುತ್ತೂರು: ಪುತ್ತೂರಿನಿಂದ ಮಂಗಳೂರಿಗೆ ನಾನ್ ಸ್ಟಾಪ್ ಸರಕಾರಿ ಬಸ್ ಶೀಘ್ರ ಸಂಚಾರ ಆರಂಭ ಮಾಡಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

Advertisement
Advertisement

ಅವರು ಶಾಸಕರ ಕಚೇರಿಯಲ್ಲಿ ಸೋಮವಾರ ನಡೆದ KSRTC ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಶಾಸಕರು ತನ್ನ ಕಚೇರಿಯಲ್ಲಿ ಪುತ್ತೂರು ವಿಭಾಗದ KSRTC ಅಧಿಕಾರಿಗಳ ಸಭೆಯನ್ನು ಕರೆದು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರಿ ಬಸ್ ಸಂಚಾರದಲ್ಲಿ ಇರುವ ಲೋಪ ದೋಷಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

Advertisement

ಮಳೆಗಾಲ ಮತ್ತು ಶಾಲಾ ಪ್ರಾರಂಭದ ದಿನಗಳಾಗಿರುವ ಕಾರಣ ಶಾಲಾ ಮಕ್ಕಳಿಗೆ ಬಸ್ ಇಲ್ಲದೆ ಯಾವುದೇ ತೊಂದರೆಗಳುಂಟಾದಲ್ಲಿ, ಬಸ್ ಕೊರತೆಯಾದಲ್ಲಿ ತನ್ನ ಗಮನಕ್ಕೆ ತರಬೇಕು ಎಂದು ಶಾಸಕರು ತಿಳಿಸಿದರು.

Advertisement

ಪುತ್ತೂರಿನಿಂದ ಸ್ಟೇಟ್ ಬ್ಯಾಂಕ್‌ಗೆ ನಾನ್ ಸ್ಟಾಪ್ ಎಕ್ಸ್‌ಪ್ರೆಸ್ ಬಸ್

ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕ್‌ಗೆ ನಾನ್ ಸ್ಟಾಪ್ ಎಕ್ಸ್‌ಪ್ರೆಸ್ ಬಸ್ ಸೇವೆ ಶೀಘ್ರ ಆರಂಭವಾಗಲಿದೆ. ಪ್ರಾರಂಭದಲ್ಲಿ 6 ಬಸ್ಸುಗಳು ಸಂಚಾರ ಆರಂಭಿಸಲಿದೆ. ಪುತ್ತೂರು ಬಸ್ ನಿಲ್ದಾಣದಿಂದ ಹೊರಡುವ ಬಸ್ಸು ಎಲ್ಲೂ ನಿಲುಗಡೆಯಾಗದೆ ನೇರವಾಗಿ ಸ್ಟೇಟ್ ಬ್ಯಾಂಕ್ ನಿಲ್ದಾಣದಲ್ಲೇ ನಿಲುಗಡೆಯಾಗಲಿದೆ.

ಈಗ ಇರುವ ಬಸ್ಸು ಅಲ್ಲಲ್ಲಿ ನಿಲುಗಡೆ ಇರುವ ಕಾರಣ ನೇರವಾಗಿ ಮಂಗಳೂರಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಬಸ್ಸು ತಲುಪುವಾಗ ತಡವಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಬಳಿಕ , ಸಾರ್ವಜನಿಕರ ಅನುಕೂಲಕ್ಕೆ ಹೊಸ ಬಸ್ ಸೇವೆಯನ್ನು ಪ್ರಾರಂಭ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು.

ಒಂದು ಗಂಟೆಯಲ್ಲಿ ಮಂಗಳೂರಿಗೆ

ಹೊಸ ಎಕ್ಸ್‌ಪ್ರೆಸ್ ಬಸ್ ಪುತ್ತೂರಿನಿಂದ ಹೊರಟು ಒಂದು ಗಂಟೆಯೊಳಗೆ ಮಂಗಳೂರು ತಲುಪಲಿದೆ. ಇದಕ್ಕಾಗಿ ಹೊಸ ಬಸ್ಸುಗಳು ಬರಲಿದೆ ಎಂದು ಶಾಸಕರು ತಿಳಿಸಿದರು.

ಮಂಗಳೂರಿನಿಂದ ವಿಟ್ಲ ಮೂಲಕ ಬೆಂಗಳೂರಿಗೆ ಅಂಬಾರಿ ಉತ್ಸವ

ಮಂಗಳೂರಿನಿಂದ ಬಂಟ್ವಾಳ- ಕಲ್ಲಡ್ಕ-ವಿಟ್ಲ -ಪುತ್ತೂರು -ಉಪ್ಪಿನಂಗಡಿ ಮಾರ್ಗವಾಗಿ ಬೆಂಗಳೂರಿಗೆ ಅಂಬಾರಿ ಉತ್ಸವ ಬಸ್ ಸಂಚಾರ ನಡೆಸಲಿದೆ.

ಪ್ರತೀ ದಿನ ಈ ಬಸ್ಸು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದು ಇದು ಹವಾನಿಯಂತ್ರಿತ ವ್ಯವಸ್ಥೆಯನ್ನೊಳಗೊಂಡಿರುತ್ತದೆ.

ವಿಟ್ಲ ಮೂಲಕ ಬೆಂಗಳೂರಿಗೆ ಸರಕಾರಿ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಪ್ರಯಾಣಿಕರಿಂದ ಬೇಡಿಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಹೊಸ ರೂಟ್ ವ್ಯವಸ್ಥೆಯೂ ಶೀಘ್ರ ಆರಂಭವಾಗಲಿದೆ ಎಂದು ಶಾಸಕರು ತಿಳಿಸಿದರು.

ಪುತ್ತೂರಿಗೆ 326 ಮಂದಿ ಚಾಲಕ /ನಿರ್ವಾಹಕರ ನೇಮಕ

ಪುತ್ತೂರಿಗೆ ಹೊಸದಾಗಿ 326 ಮಂದಿ ಚಾಲಕ ಕಂ ನಿರ್ವಾಹಕರನ್ನು ನೇಮಕ ಮಾಡಲಾಗಿದೆ. 500 ಮಂದಿ ಚಾಲಕ ಕಂ ನಿರ್ವಾಹಕರನ್ನು ನೇಮಕ ಮಾಡುವಂತೆ ಸರಕಾರಕ್ಕೆ ಬೇಡಿಕೆ ಇಟ್ಟಿದ್ದು ಈ ಪೈಕಿ ಮೊದಲ ಹಂತದಲ್ಲಿ 326 ಮಂದಿಯನ್ನು ಪುತ್ತೂರಿಗೆ ನೇಮಕ ಮಾಡಲಾಗಿದೆ.

ಈ ಮೂಲಕ ಕೊರತೆಯನ್ನು ನೀಗಿಸಲಾಗಿದೆ. ಬಸ್ಸುಗಳ ಸಂಖ್ಯೆಯಲ್ಲಿ ಯಾವುದೇ ಕೊರತೆಯಿಲ್ಲದ ಕಾರಣ ಮುಂದಿನ ದಿನಗಳಲ್ಲಿ ಎಲ್ಲಾ ರೂಟುಗಳಲ್ಲಿಯೂ ಬಸ್ಸು ಹೆಚ್ಚು ಓಡಾಟ ನಡೆಸಲಿದೆ. ಹೊಸದಾಗಿ ನೇಮಕವಾಗಿರುವ ಚಾಲಕ ಮತ್ತು ನಿರ್ವಾಹಕರು ಕನಿಷ್ಠ 5 ವರ್ಷಗಳ ಕಾಲ ಪುತ್ತೂರಿನಲ್ಲಿಯೇ ಕರ್ತವ್ಯವನ್ನು ಮಾಡಬೇಕು ಎಂಬುದು ಸರಕಾರದ ಆದೇಶವಾಗಿರುತ್ತದೆ.

ಬೇಡಿಕೆ ಇರುವ ಕಡೆ ಬಸ್ ಓಡಾಟ

ಎಲ್ಲೆಲ್ಲಿ ಬಸ್ ಬೇಕು ಎಂಬ ಬೇಡಿಕೆ ಇದೆಯೋ ಅಲ್ಲಿಗೆಲ್ಲಾ ಬಸ್ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಕಳೆದ ಕೆಲವು ತಿಂಗಳಿಂದ ಬಸ್ಸು ಕೊರತೆ ಇರುವ ಬಗ್ಗೆ ಸಾರ್ವಜನಿಕರಿಂದ ಬೇಡಿಕೆ ಇದ್ದು ಅಗತ್ಯ ಬೇಡಿಕೆಗಳನ್ನು ಪರಿಶೀಲಿಸಿ ಅಲ್ಲಿಗೆಲ್ಲಾ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ಸಾರ್ವಜನಿಕರ ಬೇಡಿಕೆಗೆ ತಕ್ಕಂತೆ ಪುತ್ತೂರು ತಾಲೂಕಿನಾದ್ಯಂತ ಸರಕಾರಿ ಬಸ್ಸುಗಳ ಓಡಾಟ ನಡೆಯಲಿದೆ.

ಸಭೆಯಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಅಮಲಿಂಗಯ್ಯ ಹೊಸ ಪೂಜರಿ, ವಿಬಾಗೀಯ ಸಂಚಾರ ನಿಯಂತ್ರಣಾಧಿಕಾರಿ ಜೈಶಂತ್ , ಡಿಪೋ ಮೆನೆಜರ್ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

ಪುತ್ತೂರಿಗೆ 500 ಮಂದಿ ಚಾಲಕ /ನಿರ್ವಾಹಕರ ಬೇಡಿಕೆ ಸಲ್ಲಿಸಿದ್ದೆ ಈ ಪೈಕಿ ಮೊದಲ ಹಂತದಲ್ಲಿ 326 ಮಂದಿಯನ್ನು ಸರಕಾರ ನೇಮಕ ಮಾಡಿದೆ, ಇದರಿಂದ ಬಹುದೊಡ್ಡ ಸಮಸ್ಯೆಯೊಂದು ಇತ್ಯರ್ಥವಾಗಿದೆ. ಮುಂದೆ ಪುತ್ತೂರಿನಿಂದ ಮಂಗಳೂರಿಗೆ ನಾನ್‌ಸ್ಟಾಪ್ ಎಕ್ಸ್‌ಪ್ರೆಸ್ ಬಸ್ ಓಡಾಟ ನಡೆಸಲಿದೆ, ಮಂಗಳೂರಿನಿಂದ ವಿಟ್ಲ ಮಾರ್ಗವಾಗಿ ಪುತ್ತೂರು ಉಪ್ಪಿನಂಘಡಿಯ ಮೂಲಕ ಬೆಂಗಳೂರಿಗೆ ಅಂಬಾರಿ ಉತ್ಸವ ಹವಾನಿಯಂತ್ರಿತ ಬಸ್ಸು ಸಂಚಾರ ಮಾಡಲಿದೆ. ಎಲ್ಲೆಲ್ಲಿ ಬಸ್ ಬೇಡಿಕೆ ಇದೆಯೋ ಅದನ್ನು ಪರಿಸೀಲಿಸಿ ಹೊಸ ಬಸ್ ಹಾಕುವ ಮೂಲಕ ಸಮಸ್ಯೆಯನ್ನು ಪರಿಹರಿಸಲಾಗುತ್ತದೆ. ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಯಾವುದೇ ತೊಂದರೆಗಳು ಉಂಟಾಗುವುದಿಲ್ಲ. ಸಾರ್ವಜನಿಕರ ಬೇಡಿಕೆಯನ್ನು ಈಡೇರಿಸಿದ್ದೇನೆ.

ಅಶೋಕ್ ರೈ , ಶಾಸಕರು, ಪುತ್ತೂರು

Previous Post

ಪ್ರೀತಿಸಿದ ಯುವತಿ‌‌ಯಿಂದ ಕಿರುಕುಳ: ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆಗೆ ಶರಣು..!!

Next Post

ಗಲಾಟೆ-ಹಲ್ಲೆ ಆರೋಪ, ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ, ಗನ್​ಮ್ಯಾನ್, ಚಾಲಕನ ವಿರುದ್ಧ ಎಫ್​ಐಆರ್

OtherNews

ಹೃದಯಾಘಾತದಿಂದ ಯುವಕ ಮೃತ್ಯು..!!
Featured

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!
Featured

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
ಕ್ರೈಮ್

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ₹3 ಲಕ್ಷ ದಂಡ..!

September 22, 2026
ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!
ಪುತ್ತೂರು

ಭಾರತೀಯ ಜನತಾ ಪಕ್ಷ ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ಸೇವಾ ಸಂಕಲ್ಪ ಯೋಜನೆ..!

September 21, 2026
ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!
Featured

ಕಾರ್ತಿಕ್ ಮೆರ್ಲ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಮೇಲಿನ ಆರೋಪ ಸಾಬೀತು; ನಾಳೆ ಶಿಕ್ಷೆ ಪ್ರಮಾಣ ಪ್ರಕಟ..!

September 21, 2026
ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!
Featured

ಅಪಘಾತದಲ್ಲಿ ಗಾಯಗೊಂಡ ಮಾಜಿ ಸಚಿವ ರಮಾನಾಥ ರೈ ಆರೋಗ್ಯ ವಿಚಾರಿಸಿದ ನಳಿನ್ ಕುಮಾರ್ ಕಟೀಲ್..!

September 21, 2026

Leave a Reply Cancel reply

Your email address will not be published. Required fields are marked *

Recent News

ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ ನಿಧನ..!!

September 23, 2026
ಹೃದಯಾಘಾತದಿಂದ ಯುವಕ ಮೃತ್ಯು..!!

ಹೃದಯಾಘಾತದಿಂದ ಯುವಕ ಮೃತ್ಯು..!!

September 23, 2026
ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ : 17 ಜಾನುವಾರುಗಳ ರಕ್ಷಣೆ..!

September 22, 2026
ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

ಮಂಗಳೂರು: ಹೈವೋಲ್ಟೇಜ್‌ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ..!

September 22, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.