Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

    ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

    ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ – ಅಂತಿಮ ನಮನ..!!

    ಬಿ.ಸಿ ರೋಡ್ ಯುವತಿ ಹತ್ಯೆ: ಅಂತಿಮ ದರ್ಶನ ಪಡೆದು ಮನೆಯವರಿಗೆ ಸಾಂತ್ವನ ಹೇಳಿದ ಕ್ಯಾ.ಚೌಟ..!!!

    ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!

    ಒಮಾನ್ ಕರಾವಳಿಯಲ್ಲಿ ಕ್ಷಿಪಣಿ ದಾಳಿ: ರಕ್ಷಿಸಲ್ಪಟ್ಟ ಬಂಟ್ವಾಳದ ರಚನ್ ಬಿಳಿಯೂರು ಮನೆಗೆ ಪುತ್ತಿಲ ಭೇಟಿ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ಕರಾವಳಿ

ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಪೊಲೀಸ್ ಬಲೆಗೆ

June 24, 2025
in ಕರಾವಳಿ, ಕ್ರೈಮ್
0
ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಪೊಲೀಸ್ ಬಲೆಗೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಉಡುಪಿ: ಕರ್ನಾಟಕದ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸುತ್ತಿದ್ದ ಯುವತಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement
Advertisement
Advertisement

ಆರೋಪಿ ಚೈನ್ನೈ ಮೂಲದ ರೀನಾ ಜೊಶಿಲ್ಡ ಆಗಿದ್ದು, ಈಕೆಯನ್ನು ಗುಜರಾತ್​ನ ಅಹಮದಾಬಾದ್ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇಂಜಿನಿಯರಿಂಗ್ ಅಧ್ಯಯನ ಮಾಡಿ ಚೆನ್ನೈಯಲ್ಲಿ ಎಂಜಿನಿಯರ್ ಆಗಿದ್ದ ರೀನಾ ಜೊಶಿಲ್ಡ, ಹುಸಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದಳು.

ಆರೋಪಿ ರೀನಾ ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್​ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯೊಡ್ಡಿದ್ದಳು. ಹೀಗಾಗಿ ತನಿಖೆಗಾಗಿ ಆರೋಪಿಯನ್ನು ಅಹಮದಾಬಾದ್ ಪೊಲೀಸರಿಂದ ಉಡುಪಿ ಪೊಲೀಸರು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಜೂನ್ 16ರಂದು ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.

Advertisement

‘ನಿಮ್ಮ ಶಾಲೆಯಲ್ಲಿ ಬಾಂಬ್ ಸ್ಫೋಟಿಸಿದರೆ ಮಕ್ಕಳು ಸಾಯುತ್ತಾರೆ. ಮಕ್ಕಳು ಸತ್ತರೆ ಮಾತ್ರ ಪೋಷಕರು ಪ್ರತಿಭಟನೆ ಮಾಡುತ್ತಾರೆ. ಪೊಲೀಸರು ಸರಿಯಾದ ತನಿಖೆ ನಡೆಸಿ ಹೈದರಾಬಾದಿನ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಒದಗಿಸುತ್ತಾರೆ’ ಎಂದು ಇ-ಮೇಲ್ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಆರೋಪಿ ಇದೇ ರೀತಿಯ ಇ-ಮೇಲ್ ಸಂದೇಶ ಕಳುಹಿಸಿದ್ದಳು. ಶಾಲೆಗಳು, ಆಸ್ಪತ್ರೆಗಳು ಮತ್ತು ಕ್ರೀಡಾಂಗಣಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಳು.

ಸದ್ಯ, ಗುಜರಾತಿನ ಅಹಮದಾಬಾದ್ ಪೊಲೀಸರಿಂದ ಆರೋಪಿ ರೀನಾ ಜೋಶಿಲ್ಡ ವಿಚಾರಣೆ ನಡೆಯುತ್ತಿದೆ. ಆಕೆಯನ್ನು ಉಡುಪಿಯ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ಕಸ್ಟಡಿ ನೀಡಲು ಉಡುಪಿ ಪೊಲೀಸರು ಮನವಿ ಮಾಡಿದ್ದಾರೆ. ಅಹಮದಾಬಾದ್ ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಅಹಮದಾಬಾದ್ ಪೊಲೀಸರ ತನಿಖೆ ಮುಗಿದ ನಂತರ ಆರೋಪಿಯನ್ನು ನಮ್ಮ ವಶಕ್ಕೆ ನೀಡುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕ‌ರ್ ಮಾಹಿತಿ ನೀಡಿದ್ದಾರೆ.

Previous Post

ಮಂಗಳೂರು: ಸಿಕ್ಸ್ತ್ ಸೆನ್ಸ್ ಬ್ಯೂಟಿ ಸಲೂನ್ ನಲ್ಲಿ ಕಾನೂನು ಬಾಹಿರ ಚಟುವಟಿಕೆ: ಪೊಲೀಸರ ದಾಳಿ: ಪ್ರಕರಣ ದಾಖಲು: ಪರವಾನಿಗೆ ರದ್ದು..!!!

Next Post

ಉಜಿರೆ ನಿವಾಸಿ ಸಂದೀಪ್ ನಿಧನ..!!

OtherNews

ಬೈಕ್ ಸ್ಕಿಡ್ ಆಗಿ ಅಪಘಾತ :15 ದಿನಗಳ ಹಿಂದಷ್ಟೇ ಮದ್ವೆಯಾಗಿದ್ದ ನವವಿವಾಹಿತೆ ಸಾವು..!!
ಕ್ರೈಮ್

July 17, 2026
ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!
ಕ್ರೈಮ್

ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

July 17, 2026
ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!
Featured

ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

July 17, 2026
ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ – ಅಂತಿಮ ನಮನ..!!
Featured

ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ – ಅಂತಿಮ ನಮನ..!!

July 17, 2026
ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!
ಕ್ರೈಮ್

ಪುತ್ತೂರು ಶಾಸಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪೊಲೀಸರಿಗೆ ದೂರು..!!

July 17, 2026
ಬಂಟ್ವಾಳ: ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಪತ್ತೆ : ಇಲಿಪಾಷಣ ಸೇವಿಸಿರುವ ಶಂಕೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲು..!!

Leave a Reply Cancel reply

Your email address will not be published. Required fields are marked *

Recent News

ಬೈಕ್ ಸ್ಕಿಡ್ ಆಗಿ ಅಪಘಾತ :15 ದಿನಗಳ ಹಿಂದಷ್ಟೇ ಮದ್ವೆಯಾಗಿದ್ದ ನವವಿವಾಹಿತೆ ಸಾವು..!!

ಬೈಕ್ ಸ್ಕಿಡ್ ಆಗಿ ಅಪಘಾತ :15 ದಿನಗಳ ಹಿಂದಷ್ಟೇ ಮದ್ವೆಯಾಗಿದ್ದ ನವವಿವಾಹಿತೆ ಸಾವು..!!

July 17, 2026
ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

ಮಂಗಳೂರು: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ತಂಡ ಬಂಧನ; ₹10 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಆಭರಣ ವಶ..!!

July 17, 2026
ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

ಬಂಟ್ವಾಳ: ಯುವತಿಯ ಹತ್ಯೆ : ಮನುಕುಲವೇ ತಲೆತಗ್ಗಿಸುವಂತಹ ಕೃತ್ಯ – ಆರೋಗ್ಯ ಸಚಿವ ಯು.ಟಿ ಖಾದರ್..!!

July 17, 2026
ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ – ಅಂತಿಮ ನಮನ..!!

ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಸಚಿವ ಬಿ. ರಮಾನಾಥ ರೈ – ಅಂತಿಮ ನಮನ..!!

July 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page